Skip to content
November 20, 2026
  • E-Paper
  • Bangalore
  • State
  • Politics
  • Bangalore
  • Cinema
  • Cricket
  • Crime
  • International
  • National
  • Politics
  • Sports
  • State
prajavahini-logo-sm

Primary Menu
  • E-Paper
  • Bangalore
  • State
  • Politics
  • Bangalore
  • Cinema
  • Cricket
  • Crime
  • International
  • National
  • Politics
  • Sports
  • State
Live
  • Home
  • ಮೃತ ಮಹಿಳೆಯರ ಕುಟುಂಬಕ್ಕೆ ಶಾಸಕರಿಂದ ಹಣದ ನೆರವು
  • Crime
  • Politics
  • State
  • ಶಹಾಪುರ

ಮೃತ ಮಹಿಳೆಯರ ಕುಟುಂಬಕ್ಕೆ ಶಾಸಕರಿಂದ ಹಣದ ನೆರವು

Praja Vahini August 24, 2026
WhatsApp Image 2026-08-24 at 16.40.42
Spread the love

ಕುಟುಂಬದ ಸದಸ್ಯರಿಗೆ ಸಾಂತ್ವನ/ ಸರ್ಕಾರದಿಂದ ಪರಿಹಾರದ ಭರವಸೆ

ಶಹಾಪುರ: ತಾಲೂಕಿನ ಮಡ್ನಾಳ ಗ್ರಾಮದಲ್ಲಿ ವಿದ್ಯುತ್ ಕಂಬಕ್ಕೆ ವಾಹನ ಡಿಕ್ಕಿ ಹೊಡೆದ ದುರ್ಘಟನೆಯಲ್ಲಿ ಮೂವರು ಕಾರ್ಮಿಕರು ಮೃತಪಟ್ಟ ಹೀನ್ನಲೆ ಶಾಸಕ ಶರಣಬಸಪ್ಪಗೌಡ ದರ್ಶನಾಪುರ ಅವರು ಅವರ ಮನೆಗಳಿಗೆ ಬೇಟಿ ನೀಡಿ ಕುಟುಂಬದ ಸದಸ್ಯರಿಗೆ ಸಾಂತ್ವನ ಹೇಳಿ ವೈಯಕ್ತಿಕವಾಗಿ ತಲಾ 1 ಲಕ್ಷ ರೂ. ಕುಟುಂಬಸ್ಥರಿಗೆ ನೀಡಿದರು.

ಗ್ರಾಮದ ಸೌಭಾಗ್ಯಮ್ಮ ಶೇಖಪ್ಪ (25), ಹೊನ್ನನಿಂಗಮ್ಮ ರಾಯಪ್ಪ(18), ಸತ್ಯಮ್ಮ ಮಾಳಪ್ಪ ಕೊಂಭಾರ್(35) ಮೃತಪಟ್ಟಿದ್ದಾರೆ, ಈ ಘಟನೆಯಿಂದ ಮನಸ್ಸಿಗೆ ಬಹಳಷ್ಟು ನೋವಾಗಿದೆ. ಕುಟುಂಬಸ್ಥರ ಆಂಕ್ರದನ ಮನ ಕಲಕುತ್ತಿದೆ. ಆದಷ್ಟು ಬೇಗ ಮೃತರ ಕುಟುಂಬಕ್ಕೆ ಸರ್ಕಾರದಿಂದ ಪರಿಹಾರ ಕೊಡಿಸಲಾಗುವುದು ಮತ್ತು ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿರುವವರ ಬಗ್ಗೆ ಹೆಚ್ಚು ನಿಗಾ ವಹಿಸಿ ಗಾಯಾಳುಗಳಿಗೆ ಅಗತ್ಯ ಚಿಕಿತ್ಸೆ ದೊರೆಯುವಂತೆ ವೈದ್ಯರು ಹಾಗೂ ಆಸ್ಪತ್ರೆಯ ಸಿಬ್ಬಂದಿಗಳಿಗೆ ಸೂಚಿಸಲಾಗಿದೆ ಎಂದರು.

ಈ ಸಂದರ್ಭದಲ್ಲಿ ಕರ್ನಾಟಕ ರಾಜ್ಯ ಮಧ್ಯಪಾನ ಸಂಯಮ ಮಂಡಳಿ ಅಧ್ಯಕ್ಷ ಶರಣಪ್ಪ ಸಲಾದಪುರ, ಶಿವುಮಾಹಂತ ಚಂದಾಪುರ, ಶಿವಣಗೌಡ ಮಡ್ನಾಳ, ಬಸವರಾಜಗೌಡ ಮಾಲಿಪಾಟೀಲ್, ಪಂಡಿತ್ ಮಡ್ನಾಳ, ಬಲಭೀಮಪ್ಪ ಕಾಂಗ್ರೆಸ್, ದೌಲತ್ ನಾಯ್ಕೋಡಿ, ದಾದಲಿ, ಮರೆಪ್ಪ ಕ್ವಾರಬಾರ್, ಚಂದಪ್ಪ ಹೊಸಮನಿ, ಶಾಂತಗೌಡ ನಾಗನಟಿಗಿ, ಬಲಭೀಮ ಮಡ್ನಾಳ ರವಿ ರಾಜಾಪುರ, ತಾಯಪ್ಪ ಮಡ್ನಾಳ, ಮಾಂತಗೌಡ ಪೊಲೀಸ್ ಪಾಟೀಲ್ ಸೇರಿದಂತೆ ಕುಟುಂಬಸ್ಥರು ಇದ್ದರು. ಇದನ್ನೂ ಓದಿ: ವಿದ್ಯುತ್ ಕಂಬಕ್ಕೆ ಬೊಲೆರೋ ವಾಹನ ಡಿಕ್ಕಿ, ಮೂವರು ಮಹಿಳೆಯರ ಸಾವು

ಕುಟುಂಬಸ್ಥರ ನೋವಿಗೆ ಮಿಡಿದ ಶಾಸಕರ ಮನ

ಕೂಲಿ ಕೆಲಸದಿಂದಲೇ ಕುಟುಂಬ ನಡೆಸುತ್ತಿದ್ದ ಮಹಿಳೆಯರ ಸಾವಿನ ಸುದ್ದಿ ತಿಳಿದು ಬಹಳ ನೋವುಂಟು ಮಾಡಿದೆ. ಕುಟುಂಬಸ್ಥರು ಧೈರ್ಯ ಕಳೆದುಕೊಳ್ಳಬೇಡಿ. ಕುಟುಂಬ ನಿರ್ವಹಣೆಗೆ ದುಡಿಯಲು ಹೋದವರು ಇಂದು ನಮ್ಮೊಂದಿಗಿಲ್ಲ ಎನ್ನುವುದನ್ನು ಕುಟುಂಬಸ್ಥರು ಅರಗಿಸಿಕೊಳ್ಳಲು ಸಾಧ್ಯವಿಲ್ಲ, ಭಗವಂತ ದುಃಖ ಭರಿಸುವ ಶಕ್ತಿ ಕುಟುಂಬಕ್ಕೆ ನೀಡಲಿ ಎಂದು ಸಾಂತ್ವನ ಹೇಳಿ ಧೈರ್ಯ ತುಂಬಿದರು.

About the Author

Praja Vahini

Editor

View All Posts

Spread the love

Post navigation

Previous: ಚಲನಚಿತ್ರ ನಿರ್ದೇಶಕಿ ಅನೂಯಾ ಸ್ವಾಮಿ ಅವರ ‘ಪಂಕಜ’ ಚಿತ್ರಕ್ಕೆ 2026ರ ಹಾಲಿಶಾರ್ಟ್ಸ್‌ನಲ್ಲಿ ಅತ್ಯುತ್ತಮ ವಿದ್ಯಾರ್ಥಿ ಚಿತ್ರ ಪ್ರಶಸ್ತಿ
Next: ಬೌದ್ಧ ಅಭಿವೃದ್ಧಿ ನಿಗಮವನ್ನು ಅಲ್ಪಸಂಖ್ಯಾತರ ಕಲ್ಯಾಣ ಇಲಾಖೆಯಡಿ ತರಲು ಸಿಎಂಗೆ ಮನವಿ

Views:

238

You may have missed

WhatsApp Image 2026-11-20 at 18.19.22
  • State
  • ಶಹಾಪುರ

ಸರ್ಕಾರಕ್ಕೆ ರೈತರ ಕಣ್ಣಿರ ಕೂಗಿನ ಶಾಪ ತಟ್ಟುತ್ತೆ!

Praja Vahini November 20, 2026
b7450925-5c98-4ed7-8028-dedea32c3225
  • Bangalore
  • Front news
  • Politics
  • State
  • Uncategorized

ರೈತರಿಗೆ ಪರಿಹಾರಧನ ನೀಡದಿದ್ದರೆ ಅಧಿವೇಶನ ನಡೆಯಲು ಬಿಡೆವು: ಬಿ.ವೈ.ವಿ ಸವಾಲು

Praja Vahini November 20, 2026
35f5bdd0-bdc4-46bf-b1ed-718da444b857
  • Bangalore
  • Front news
  • Politics
  • State

ರೈತರ ಪರಿಹಾರಕ್ಕೆ ಷರತ್ತು ವಿಧಿಸಿ ಬದುಕಿನ ಜೊತೆ ಚೆಲ್ಲಾಟ: ವಿಜಯೇಂದ್ರ

Praja Vahini November 20, 2026
2dc07879-99e3-482c-82f4-eaf32cc8fcd4
  • Bangalore
  • Front news
  • Politics
  • State

ಮುಂದಿನ ಜೂನ್‌ನೊಳಗೆ ಕೋಲಾರಕ್ಕೆ ಎತ್ತಿನಹೊಳೆ ನೀರು: ಚಲುವರಾಯಸ್ವಾಮಿ

Praja Vahini November 20, 2026
  • E-Paper
  • Bangalore
  • State
  • Politics
  • Bangalore
  • Cinema
  • Cricket
  • Crime
  • International
  • National
  • Politics
  • Sports
  • State
  • E-Paper
  • Bangalore
  • State
  • Politics
  • Bangalore
  • Cinema
  • Cricket
  • Crime
  • International
  • National
  • Politics
  • Sports
  • State
Copyright © All rights reserved. | MoreNews by AF themes.