Skip to content
November 20, 2026
  • E-Paper
  • Bangalore
  • State
  • Politics
  • Bangalore
  • Cinema
  • Cricket
  • Crime
  • International
  • National
  • Politics
  • Sports
  • State
prajavahini-logo-sm

Primary Menu
  • E-Paper
  • Bangalore
  • State
  • Politics
  • Bangalore
  • Cinema
  • Cricket
  • Crime
  • International
  • National
  • Politics
  • Sports
  • State
Live
  • Home
  • ನೇಪಾಳ ದುರಂತದಲ್ಲಿ ಬದುಕುಳಿದ ಕನ್ನಡಿಗನ ಜೊತೆ ಸಿಎಂ ವೀಡಿಯೋಕಾಲ್ ಸಂಭಾಷಣೆ
  • Politics
  • State
  • ದೆಹಲಿ

ನೇಪಾಳ ದುರಂತದಲ್ಲಿ ಬದುಕುಳಿದ ಕನ್ನಡಿಗನ ಜೊತೆ ಸಿಎಂ ವೀಡಿಯೋಕಾಲ್ ಸಂಭಾಷಣೆ

Praja Vahini August 27, 2026
WhatsApp Image 2026-08-27 at 18.12.02
Spread the love

ದೆಹಲಿ: “ಧೈರ್ಯವಾಗಿರಿ. ಸುರಕ್ಷಿತ ಸ್ಥಳದಲ್ಲಿ ಇರುವುದರಿಂದ ಹೊರ ಬರುವ ಪ್ರಯತ್ನ ಮಾಡುವುದು ಬೇಡ. ನಿಮ್ಮ ಜೊತೆ ನಮ್ಮ ಸರ್ಕಾರವಿದೆ. ನಿಮ್ಮ ಸಂಕಷ್ಟಕ್ಕೆ ನಾವು ಸ್ಪಂದಿಸುತ್ತೇವೆ’ ಎಂದು ಸಿಎಂ ಡಿ ಕೆ ಶಿವಕುಮಾರ್  ನೇಪಾಳ ದುರಂತದಲ್ಲಿ ಬದುಕುಳಿದ ಕನ್ನಡಿಗ ಮಲ್ಲಿನಾಥ್ ಅವರಿಗೆ ಧೈರ್ಯ ತುಂಬಿದರು.

ನವದೆಹಲಿಯ ಪ್ರವಾಸದಲ್ಲಿರುವ ಸಿಎಂ ಅವರು, ಗುರುವಾರ ಅಲ್ಲಿಂದಲೇ ವೀಡಿಯೋ ಕರೆ ಮಾಡಿ ಮಾತನಾಡಿ, ಸಂಕಷ್ಟದಲ್ಲಿರುವ ಕನ್ನಡಿಗರ ಆತ್ಮಸ್ಥೈರ್ಯ ಹೆಚ್ಚಿಸಿದರು.

“ಕರ್ನಾಟಕದಿಂದ ನೇಪಾಳ ಪ್ರವಾಸಕ್ಕೆ ಹೊರಟವರ ಸಂಪರ್ಕ ಕಡಿತವಾಗಿದೆ. ಹುಡುಕಾಟದ ಪ್ರಕ್ರಿಯೆ ನಡೆಯುತ್ತಿದೆ. ಆದರೆ, ಯಾರೂ ಕೂಡ ಎದೆಗುಂದುವ ಅಗತ್ಯವಿಲ್ಲ. ನಾವೆಲ್ಲ ಕನ್ನಡಿಗರು. ನಮ್ಮ ಸರ್ಕಾರ ನಿಮ್ಮ ಜೊತೆಯಲ್ಲಿರುತ್ತದೆ’ ಎಂದು ಹೇಳಿದರು.

About the Author

Praja Vahini

Editor

View All Posts

Spread the love

Post navigation

Previous: ಪ್ರಶ್ನೆಪತ್ರಿಕೆ ಸೋರಿಕೆ, ನೇಮಕಾತಿ ಅಕ್ರಮಕ್ಕೆ ಬ್ರೇಕ್‌ – ಖಾದರ್‌ ನೇತೃತ್ವದಲ್ಲಿ ಸಂಪುಟ ಉಪಸಮಿತಿ ರಚನೆ!
Next: ಸೂಕ್ತ ಮಾನದಂಡಗಳ ಪ್ರಕಾರ ತಾಲೂಕುಗಳನ್ನು ಬರಪೀಡಿತ ಎಂದು ಘೋಷಿಸಲಾಗಿದೆ: ಟಿ. ರಘುಮೂರ್ತಿ

Views:

15

You may have missed

WhatsApp Image 2026-11-20 at 18.19.22
  • State
  • ಶಹಾಪುರ

ಸರ್ಕಾರಕ್ಕೆ ರೈತರ ಕಣ್ಣಿರ ಕೂಗಿನ ಶಾಪ ತಟ್ಟುತ್ತೆ!

Praja Vahini November 20, 2026
b7450925-5c98-4ed7-8028-dedea32c3225
  • Bangalore
  • Front news
  • Politics
  • State
  • Uncategorized

ರೈತರಿಗೆ ಪರಿಹಾರಧನ ನೀಡದಿದ್ದರೆ ಅಧಿವೇಶನ ನಡೆಯಲು ಬಿಡೆವು: ಬಿ.ವೈ.ವಿ ಸವಾಲು

Praja Vahini November 20, 2026
35f5bdd0-bdc4-46bf-b1ed-718da444b857
  • Bangalore
  • Front news
  • Politics
  • State

ರೈತರ ಪರಿಹಾರಕ್ಕೆ ಷರತ್ತು ವಿಧಿಸಿ ಬದುಕಿನ ಜೊತೆ ಚೆಲ್ಲಾಟ: ವಿಜಯೇಂದ್ರ

Praja Vahini November 20, 2026
2dc07879-99e3-482c-82f4-eaf32cc8fcd4
  • Bangalore
  • Front news
  • Politics
  • State

ಮುಂದಿನ ಜೂನ್‌ನೊಳಗೆ ಕೋಲಾರಕ್ಕೆ ಎತ್ತಿನಹೊಳೆ ನೀರು: ಚಲುವರಾಯಸ್ವಾಮಿ

Praja Vahini November 20, 2026
  • E-Paper
  • Bangalore
  • State
  • Politics
  • Bangalore
  • Cinema
  • Cricket
  • Crime
  • International
  • National
  • Politics
  • Sports
  • State
  • E-Paper
  • Bangalore
  • State
  • Politics
  • Bangalore
  • Cinema
  • Cricket
  • Crime
  • International
  • National
  • Politics
  • Sports
  • State
Copyright © All rights reserved. | MoreNews by AF themes.