Skip to content
November 20, 2026
  • E-Paper
  • Bangalore
  • State
  • Politics
  • Bangalore
  • Cinema
  • Cricket
  • Crime
  • International
  • National
  • Politics
  • Sports
  • State
prajavahini-logo-sm

Primary Menu
  • E-Paper
  • Bangalore
  • State
  • Politics
  • Bangalore
  • Cinema
  • Cricket
  • Crime
  • International
  • National
  • Politics
  • Sports
  • State
Live
  • Home
  • ಅಗ್ರಿಕಾನ್ ಇಂಡಿಯಾ–ಹಾರ್ಟಿ ಕನೆಕ್ಟ್ ಇಂಡಿಯಾ 2026ಕ್ಕೆ ಸಿಎಂ ಡಿಕೆಶಿ ಚಾಲನೆ
  • Bangalore
  • Front news
  • Politics
  • State

ಅಗ್ರಿಕಾನ್ ಇಂಡಿಯಾ–ಹಾರ್ಟಿ ಕನೆಕ್ಟ್ ಇಂಡಿಯಾ 2026ಕ್ಕೆ ಸಿಎಂ ಡಿಕೆಶಿ ಚಾಲನೆ

Praja Vahini October 1, 2026 1 minute read
128499f0-4d47-4899-a999-41a99ea0cd23
Spread the love

ಬೆಂಗಳೂರು: ಬೆಂಗಳೂರು ಅಂತಾರಾಷ್ಟ್ರೀಯ ವಸ್ತು ಪ್ರದರ್ಶನ ಕೇಂದ್ರದಲ್ಲಿ (BIEC) ಗುರುವಾರ ನಡೆದಅಗ್ರಿಕಾನ್ ಇಂಡಿಯಾ ಹಾಗೂ ಹಾರ್ಟಿ ಕನೆಕ್ಟ್ ಇಂಡಿಯಾ 2026 ಕಾರ್ಯಕ್ರಮಕ್ಕೆ ಮುಖ್ಯಮಂತ್ರಿಡಿ.ಕೆ. ಶಿವಕುಮಾರ್ ಚಾಲನೆ ನೀಡಿದರು.

ಕೃಷಿ ಮತ್ತು ತೋಟಗಾರಿಕೆ ಕ್ಷೇತ್ರಕ್ಕೆ ಸಂಬಂಧಿಸಿದ ಈಕಾರ್ಯಕ್ರಮದಲ್ಲಿ ವಿವಿಧ ಕ್ಷೇತ್ರಗಳ ಪ್ರತಿನಿಧಿಗಳು ಹಾಗೂ ಗಣ್ಯರು ಭಾಗವಹಿಸಿದ್ದರು. ಕೃಷಿ ಮತ್ತು ತೋಟಗಾರಿಕೆ ವಲಯದಲ್ಲಿನ ಹೊಸ ತಂತ್ರಜ್ಞಾನ, ಉತ್ಪನ್ನಗಳು ಹಾಗೂ ಬೆಳವಣಿಗೆಗಳ ಕುರಿತು ಕಾರ್ಯಕ್ರಮದಲ್ಲಿ ಗಮನ ಹರಿಸಲಾಯಿತು.

ಕಾರ್ಯಕ್ರಮದಲ್ಲಿ ವಿಧಾನ ಪರಿಷತ್ ಮಾಜಿ ಸಭಾಪತಿ ವಿ.ಆರ್. ಸುದರ್ಶನ್, ಹಾರ್ಟಿಕನೆಕ್ಟ್ ಇಂಡಿಯಾ ನಿರ್ದೇಶಕರಾದ ಸತ್ಯೇಂದ್ರ ಕುಮಾರ್ ಗುಟ್ಗೂಟಿಯಾ, ಶ್ರೀಕಂಠ ಸೇರಿದಂತೆ ಮತ್ತಿತರರು ಉಪಸ್ಥಿತರಿದ್ದರು.

About the Author

Praja Vahini

Editor

View All Posts

Spread the love

Post navigation

Previous: ಮರು ಮುದ್ರಿತ ಡಾ.ನಾಡಿಗ ಕೃಷ್ಣಮೂರ್ತಿ ಅವರ ‘ಭಾರತೀಯ ಪತ್ರಿಕೋದ್ಯಮ’ ಕೃತಿ ಮಾರಾಟಕ್ಕೆ ಶೀಘ್ರ ಲಭ್ಯ
Next: ಅ.5 ರಿಂದ ಧಮ್ಮಾ ಜನಜಾಗೃತಿ ಯಾತ್ರೆ ಆರಂಭ

Views:

13

You may have missed

WhatsApp Image 2026-11-20 at 18.19.22
  • State
  • ಶಹಾಪುರ

ಸರ್ಕಾರಕ್ಕೆ ರೈತರ ಕಣ್ಣಿರ ಕೂಗಿನ ಶಾಪ ತಟ್ಟುತ್ತೆ!

Praja Vahini November 20, 2026
b7450925-5c98-4ed7-8028-dedea32c3225
  • Bangalore
  • Front news
  • Politics
  • State
  • Uncategorized

ರೈತರಿಗೆ ಪರಿಹಾರಧನ ನೀಡದಿದ್ದರೆ ಅಧಿವೇಶನ ನಡೆಯಲು ಬಿಡೆವು: ಬಿ.ವೈ.ವಿ ಸವಾಲು

Praja Vahini November 20, 2026
35f5bdd0-bdc4-46bf-b1ed-718da444b857
  • Bangalore
  • Front news
  • Politics
  • State

ರೈತರ ಪರಿಹಾರಕ್ಕೆ ಷರತ್ತು ವಿಧಿಸಿ ಬದುಕಿನ ಜೊತೆ ಚೆಲ್ಲಾಟ: ವಿಜಯೇಂದ್ರ

Praja Vahini November 20, 2026
2dc07879-99e3-482c-82f4-eaf32cc8fcd4
  • Bangalore
  • Front news
  • Politics
  • State

ಮುಂದಿನ ಜೂನ್‌ನೊಳಗೆ ಕೋಲಾರಕ್ಕೆ ಎತ್ತಿನಹೊಳೆ ನೀರು: ಚಲುವರಾಯಸ್ವಾಮಿ

Praja Vahini November 20, 2026
  • E-Paper
  • Bangalore
  • State
  • Politics
  • Bangalore
  • Cinema
  • Cricket
  • Crime
  • International
  • National
  • Politics
  • Sports
  • State
  • E-Paper
  • Bangalore
  • State
  • Politics
  • Bangalore
  • Cinema
  • Cricket
  • Crime
  • International
  • National
  • Politics
  • Sports
  • State
Copyright © All rights reserved. | MoreNews by AF themes.