Skip to content
November 20, 2026
  • E-Paper
  • Bangalore
  • State
  • Politics
  • Bangalore
  • Cinema
  • Cricket
  • Crime
  • International
  • National
  • Politics
  • Sports
  • State
prajavahini-logo-sm

Primary Menu
  • E-Paper
  • Bangalore
  • State
  • Politics
  • Bangalore
  • Cinema
  • Cricket
  • Crime
  • International
  • National
  • Politics
  • Sports
  • State
Live
  • Home
  • ಮಂಡ್ಯ ಜಿಲ್ಲೆಯ ಅಭಿವೃದ್ಧಿ ಕಾಮಗಾರಿಗಳ ಉದ್ಘಾಟನೆಗೆ ಸಿಎಂಗೆ ಆಹ್ವಾನ
  • Bangalore
  • Front news
  • Politics
  • State

ಮಂಡ್ಯ ಜಿಲ್ಲೆಯ ಅಭಿವೃದ್ಧಿ ಕಾಮಗಾರಿಗಳ ಉದ್ಘಾಟನೆಗೆ ಸಿಎಂಗೆ ಆಹ್ವಾನ

Praja Vahini October 28, 2026 1 minute read
e9793f7f-a0d2-435c-b411-b5817f68a254
Spread the love

ಬೆಂಗಳೂರು: ಮಂಡ್ಯ ಜಿಲ್ಲೆಯ ವಿವಿಧ ಅಭಿವೃದ್ಧಿ ಕಾಮಗಾರಿಗಳ ಶಂಕುಸ್ಥಾಪನೆ, ಉದ್ಘಾಟನೆ ಹಾಗೂ ಫಲಾನುಭವಿಗಳಿಗೆ ಸವಲತ್ತು ವಿತರಣೆ ಕಾರ್ಯಕ್ರಮಗಳಿಗೆ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಅವರನ್ನು ಜಲಸಂಪನ್ಮೂಲ ಸಚಿವ ಹಾಗೂ ಮಂಡ್ಯ ಜಿಲ್ಲಾ ಉಸ್ತುವಾರಿ ಸಚಿವ ಎನ್.ಚಲುವರಾಯಸ್ವಾಮಿ ಅವರು ಇಂದು ಅಧಿಕೃತವಾಗಿ ಆಹ್ವಾನಿಸಿದರು.

ಅಕ್ಟೋಬರ್ 31ರಂದು ಮಂಡ್ಯ ವಿಶ್ವವಿದ್ಯಾಲಯದ ಆವರಣದಲ್ಲಿ ವಿವಿಧ ಅಭಿವೃದ್ಧಿ ಕಾರ್ಯಕ್ರಮಗಳು ನಡೆಯಲಿದ್ದು, ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಅವರು ಕಾರ್ಯಕ್ರಮಗಳನ್ನು ಉದ್ಘಾಟಿಸಲಿದ್ದಾರೆ.

ಈ ಹಿನ್ನೆಲೆಯಲ್ಲಿ ಸಚಿವ ಎನ್.ಚಲುವರಾಯಸ್ವಾಮಿ ಅವರು ಬೆಂಗಳೂರಿನ ಮುಖ್ಯಮಂತ್ರಿಗಳ ನಿವಾಸದಲ್ಲಿ ಮುಖ್ಯಮಂತ್ರಿ ಅವರನ್ನು ಭೇಟಿಯಾಗಿ ಕಾರ್ಯಕ್ರಮಕ್ಕೆ ಆಹ್ವಾನ ನೀಡಿದರು.

ಈ ಸಂದರ್ಭದಲ್ಲಿ ಮಂಡ್ಯ ಜಿಲ್ಲಾಧಿಕಾರಿ ಡಾ.ಕುಮಾರ ಉಪಸ್ಥಿತರಿದ್ದರು.

 

About the Author

Praja Vahini

Editor

View All Posts

Spread the love

Post navigation

Previous: ಚಿತ್ರದುರ್ಗ ಸಮೀಪ ತಲೆ ಎತ್ತಲಿದೆ ಬುಡಕಟ್ಟು ವಿಶ್ವವಿದ್ಯಾಲಯ
Next: ಲಿಬರ್ಟಿ, ಬಾಟಾ ಕಂಪನಿಗಳ ಸಾಲಿನಲ್ಲಿ ಲಿಡ್ಕರ್ ಹೆಸರು ಪ್ರಸಿದ್ಧಿಯಾಗಬೇಕು: ಸಚಿವ ಕೆ.ಎಚ್. ಮುನಿಯಪ್ಪ

Views:

12

You may have missed

WhatsApp Image 2026-11-20 at 18.19.22
  • State
  • ಶಹಾಪುರ

ಸರ್ಕಾರಕ್ಕೆ ರೈತರ ಕಣ್ಣಿರ ಕೂಗಿನ ಶಾಪ ತಟ್ಟುತ್ತೆ!

Praja Vahini November 20, 2026
b7450925-5c98-4ed7-8028-dedea32c3225
  • Bangalore
  • Front news
  • Politics
  • State
  • Uncategorized

ರೈತರಿಗೆ ಪರಿಹಾರಧನ ನೀಡದಿದ್ದರೆ ಅಧಿವೇಶನ ನಡೆಯಲು ಬಿಡೆವು: ಬಿ.ವೈ.ವಿ ಸವಾಲು

Praja Vahini November 20, 2026
35f5bdd0-bdc4-46bf-b1ed-718da444b857
  • Bangalore
  • Front news
  • Politics
  • State

ರೈತರ ಪರಿಹಾರಕ್ಕೆ ಷರತ್ತು ವಿಧಿಸಿ ಬದುಕಿನ ಜೊತೆ ಚೆಲ್ಲಾಟ: ವಿಜಯೇಂದ್ರ

Praja Vahini November 20, 2026
2dc07879-99e3-482c-82f4-eaf32cc8fcd4
  • Bangalore
  • Front news
  • Politics
  • State

ಮುಂದಿನ ಜೂನ್‌ನೊಳಗೆ ಕೋಲಾರಕ್ಕೆ ಎತ್ತಿನಹೊಳೆ ನೀರು: ಚಲುವರಾಯಸ್ವಾಮಿ

Praja Vahini November 20, 2026
  • E-Paper
  • Bangalore
  • State
  • Politics
  • Bangalore
  • Cinema
  • Cricket
  • Crime
  • International
  • National
  • Politics
  • Sports
  • State
  • E-Paper
  • Bangalore
  • State
  • Politics
  • Bangalore
  • Cinema
  • Cricket
  • Crime
  • International
  • National
  • Politics
  • Sports
  • State
Copyright © All rights reserved. | MoreNews by AF themes.