Skip to content
November 20, 2026
  • E-Paper
  • Bangalore
  • State
  • Politics
  • Bangalore
  • Cinema
  • Cricket
  • Crime
  • International
  • National
  • Politics
  • Sports
  • State
prajavahini-logo-sm

Primary Menu
  • E-Paper
  • Bangalore
  • State
  • Politics
  • Bangalore
  • Cinema
  • Cricket
  • Crime
  • International
  • National
  • Politics
  • Sports
  • State
Live
  • Home
  • ಸ್ವಪಕ್ಷದವರ ವಿರುದ್ಧ ಕೆಎನ್ ರಾಜಣ್ಣ ಅಸಮಾಧಾನ
  • Bangalore
  • Front news
  • Politics
  • State

ಸ್ವಪಕ್ಷದವರ ವಿರುದ್ಧ ಕೆಎನ್ ರಾಜಣ್ಣ ಅಸಮಾಧಾನ

Praja Vahini October 28, 2026
IMG_2721
Spread the love

ತುಮಕೂರು: ವಿಧಾನ ಪರಿಷತ್ ಚುನಾವಣೆಯ ನಾಲ್ಕೂಕ್ಷೇತ್ರಗಳ ಫಲಿತಾಂಶ ಕಾಂಗ್ರೆಸ್‌ಗೆ ನಿರಾಸೆ ಮೂಡಿಸಿದೆಎಂದು ಮಾಜಿ ಸಚಿವಕೆಎನ್ ರಾಜಣ್ಣ ಹೇಳಿದ್ದಾರೆ.ಚುನಾವಣಾ ವ್ಯಾಪ್ತಿಯ 35 ವಿಧಾನಸಭಾ ಕ್ಷೇತ್ರಗಳಪೈಕಿ 26 ಕ್ಷೇತ್ರಗಳಲ್ಲಿ ಕಾಂಗ್ರೆಸ್ ಶಾಸಕರಿದ್ದರೂಸೋಲುಅನುಭವಿಸಿರುವುದು ವಿಪರ್ಯಾಸ. ಪಕ್ಷದವರೇ ಸರಿಯಾಗಿಕೆಲಸ ಮಾಡದಿರುವುದು ಸೋಲಿಗೆ ಪ್ರಮುಖ ಕಾರಣ ಎಂದು ಅವರು ಅಸಮಾಧಾನ ವ್ಯಕ್ತಪಡಿಸಿದ್ದಾರೆ.

ಸಿದ್ದರಾಮಯ್ಯ ಅವರನ್ನು ಪಕ್ಷದಲ್ಲಿ ಸೈಡ್‌ಲೈನ್ ಮಾಡಿದ್ದರಿಂದಕಾಂಗ್ರೆಸ್ ಸೋಲು ಕಂಡಿದೆ ಎಂಬ ವಿಚಾರಕ್ಕೆ ಪ್ರತಿಕ್ರಿಯಿಸಿದರಾಜಣ್ಣ,ಸಿದ್ದರಾಮಯ್ಯ ಕಾಂಗ್ರೆಸ್‌ನ ಆಸ್ತಿ ಎಂದುಹೇಳಿದ್ದಾರೆ. ಮುಂಬರುವ ಜಿಲ್ಲಾ ಪಂಚಾಯತ್ ಮತ್ತುತಾಲೂಕು ಪಂಚಾಯತ್ಚುನಾವಣೆಗಳಲ್ಲಿ ಎಲ್ಲವೂಸ್ಪಷ್ಟವಾಗಲಿದೆ ಎಂದಿದ್ದಾರೆ.

ಇಂದಿನ ರಾಜಕೀಯ ಬಹಳ ವೇಗವಾಗಿ ಬದಲಾಗುತ್ತಿದೆ.ಜನರು ಕ್ಷಣಾರ್ಧದಲ್ಲಿ ಮಾಹಿತಿಯನ್ನು ಪಡೆದುಕೊಂಡುತಮ್ಮ ನಿರ್ಧಾರಗಳನ್ನುತೆಗೆದುಕೊಳ್ಳುತ್ತಿದ್ದಾರೆ ಎಂದು ಕೆಎನ್ ರಾಜಣ್ಣ ಅಭಿಪ್ರಾಯಪಟ್ಟಿದ್ದಾರೆ.

About the Author

Praja Vahini

Editor

View All Posts

Spread the love

Post navigation

Previous: ರಸ್ತೆ ಗುಂಡಿ, ಕಸ ಸಮಸ್ಯೆ ಪರಿಹಾರಕ್ಕೆ ನ.1ರಿಂದ ವಿಶೇಷ ಅಭಿಯಾನ
Next: ಅಧಿಕಾರಕ್ಕೆ ಬಂದ ಮೇಲೆ ಕಿರುಕುಳ ನೀಡಿದ ಅಧಿಕಾರಿಗಳ ಲೆಕ್ಕ ಚುಕ್ತಾ: ಹೆಚ್.ಡಿ. ಕೆ

Views:

22

You may have missed

WhatsApp Image 2026-11-20 at 18.19.22
  • State
  • ಶಹಾಪುರ

ಸರ್ಕಾರಕ್ಕೆ ರೈತರ ಕಣ್ಣಿರ ಕೂಗಿನ ಶಾಪ ತಟ್ಟುತ್ತೆ!

Praja Vahini November 20, 2026
b7450925-5c98-4ed7-8028-dedea32c3225
  • Bangalore
  • Front news
  • Politics
  • State
  • Uncategorized

ರೈತರಿಗೆ ಪರಿಹಾರಧನ ನೀಡದಿದ್ದರೆ ಅಧಿವೇಶನ ನಡೆಯಲು ಬಿಡೆವು: ಬಿ.ವೈ.ವಿ ಸವಾಲು

Praja Vahini November 20, 2026
35f5bdd0-bdc4-46bf-b1ed-718da444b857
  • Bangalore
  • Front news
  • Politics
  • State

ರೈತರ ಪರಿಹಾರಕ್ಕೆ ಷರತ್ತು ವಿಧಿಸಿ ಬದುಕಿನ ಜೊತೆ ಚೆಲ್ಲಾಟ: ವಿಜಯೇಂದ್ರ

Praja Vahini November 20, 2026
2dc07879-99e3-482c-82f4-eaf32cc8fcd4
  • Bangalore
  • Front news
  • Politics
  • State

ಮುಂದಿನ ಜೂನ್‌ನೊಳಗೆ ಕೋಲಾರಕ್ಕೆ ಎತ್ತಿನಹೊಳೆ ನೀರು: ಚಲುವರಾಯಸ್ವಾಮಿ

Praja Vahini November 20, 2026
  • E-Paper
  • Bangalore
  • State
  • Politics
  • Bangalore
  • Cinema
  • Cricket
  • Crime
  • International
  • National
  • Politics
  • Sports
  • State
  • E-Paper
  • Bangalore
  • State
  • Politics
  • Bangalore
  • Cinema
  • Cricket
  • Crime
  • International
  • National
  • Politics
  • Sports
  • State
Copyright © All rights reserved. | MoreNews by AF themes.