Skip to content
November 20, 2026
  • E-Paper
  • Bangalore
  • State
  • Politics
  • Bangalore
  • Cinema
  • Cricket
  • Crime
  • International
  • National
  • Politics
  • Sports
  • State
prajavahini-logo-sm

Primary Menu
  • E-Paper
  • Bangalore
  • State
  • Politics
  • Bangalore
  • Cinema
  • Cricket
  • Crime
  • International
  • National
  • Politics
  • Sports
  • State
Live
  • Home
  • ಮೈಸೂರಿನಲ್ಲಿ ನವೆಂಬರ್ 26ರಂದು ರಾಜ್ಯಮಟ್ಟದ ಸಂವಿಧಾನ ದಿನಾಚರಣೆ
  • Bangalore
  • Front news
  • Politics
  • State

ಮೈಸೂರಿನಲ್ಲಿ ನವೆಂಬರ್ 26ರಂದು ರಾಜ್ಯಮಟ್ಟದ ಸಂವಿಧಾನ ದಿನಾಚರಣೆ

Praja Vahini October 29, 2026 1 minute read
fe7e1197-5908-4772-bc87-d6fdd6c6828c
Spread the love

ಮೈಸೂರು: ಸಾಂಸ್ಕೃತಿಕ ನಗರಿ ಮೈಸೂರಿನಲ್ಲಿ ನವೆಂಬರ್ 26ರಂದು ರಾಜ್ಯಮಟ್ಟದ ಸಂವಿಧಾನ ದಿನಾಚರಣೆಯನ್ನು ಆಯೋಜಿಸಲು ನಿರ್ಧರಿಸಲಾಗಿದೆ.

ಈ ಸಂಬಂಧ ಮೈಸೂರು ಜಿಲ್ಲಾ ಉಸ್ತುವಾರಿ ಸಚಿವರಾದ ಡಾ. ಯತೀಂದ್ರ ಸಿದ್ದರಾಮಯ್ಯ ಅವರ ಅಧ್ಯಕ್ಷತೆಯಲ್ಲಿ ನಡೆದ ಸಭೆಯಲ್ಲಿಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಪಾಲ್ಗೊಂಡು, ಕಾರ್ಯಕ್ರಮದ ಯಶಸ್ವಿ ಆಯೋಜನೆಗೆ ಅಗತ್ಯ ಸಲಹೆ-ಸೂಚನೆಗಳನ್ನುನೀಡಿದರು.

ಸಭೆಯಲ್ಲಿ ಸಚಿವರಾದ ಕೆ.ಎಚ್. ಮುನಿಯಪ್ಪ, ಯು.ಟಿ. ಖಾದರ್, ಎನ್. ಚಲುವರಾಯಸ್ವಾಮಿ, ಪುಟ್ಟರಂಗಶೆಟ್ಟಿ, ಪಿ.ಎಂ. ನರೇಂದ್ರಸ್ವಾಮಿಸೇರಿದಂತೆ ಮೈಸೂರು ಭಾಗದ ಸಚಿವರು, ಶಾಸಕರು ಹಾಗೂ ಹಿರಿಯ ರಾಜಕೀಯ ನಾಯಕರು ಉಪಸ್ಥಿತರಿದ್ದರು.

 

About the Author

Praja Vahini

Editor

View All Posts

Spread the love

Post navigation

Previous: ಪರಿಷತ್ ಚುನಾವಣೆಯಲ್ಲಿ ಸೋಲು: ಜನರ ಸಂದೇಶವನ್ನು ಗಂಭೀರವಾಗಿ ಪರಿಗಣಿಸುತ್ತೇವೆ: ಡಿಕೆಶಿ
Next: ಜವಳಿ ಪಿಎಲ್‌ಐ ಯೋಜನೆ: ಹೂಡಿಕೆ ಮತ್ತು ಉದ್ಯೋಗ ಸೃಷ್ಟಿಯಲ್ಲಿ ಕರ್ನಾಟಕಕ್ಕೆ ದೇಶದಲ್ಲೇ ಎರಡನೇ ಸ್ಥಾನ

Views:

12

You may have missed

WhatsApp Image 2026-11-20 at 18.19.22
  • State
  • ಶಹಾಪುರ

ಸರ್ಕಾರಕ್ಕೆ ರೈತರ ಕಣ್ಣಿರ ಕೂಗಿನ ಶಾಪ ತಟ್ಟುತ್ತೆ!

Praja Vahini November 20, 2026
b7450925-5c98-4ed7-8028-dedea32c3225
  • Bangalore
  • Front news
  • Politics
  • State
  • Uncategorized

ರೈತರಿಗೆ ಪರಿಹಾರಧನ ನೀಡದಿದ್ದರೆ ಅಧಿವೇಶನ ನಡೆಯಲು ಬಿಡೆವು: ಬಿ.ವೈ.ವಿ ಸವಾಲು

Praja Vahini November 20, 2026
35f5bdd0-bdc4-46bf-b1ed-718da444b857
  • Bangalore
  • Front news
  • Politics
  • State

ರೈತರ ಪರಿಹಾರಕ್ಕೆ ಷರತ್ತು ವಿಧಿಸಿ ಬದುಕಿನ ಜೊತೆ ಚೆಲ್ಲಾಟ: ವಿಜಯೇಂದ್ರ

Praja Vahini November 20, 2026
2dc07879-99e3-482c-82f4-eaf32cc8fcd4
  • Bangalore
  • Front news
  • Politics
  • State

ಮುಂದಿನ ಜೂನ್‌ನೊಳಗೆ ಕೋಲಾರಕ್ಕೆ ಎತ್ತಿನಹೊಳೆ ನೀರು: ಚಲುವರಾಯಸ್ವಾಮಿ

Praja Vahini November 20, 2026
  • E-Paper
  • Bangalore
  • State
  • Politics
  • Bangalore
  • Cinema
  • Cricket
  • Crime
  • International
  • National
  • Politics
  • Sports
  • State
  • E-Paper
  • Bangalore
  • State
  • Politics
  • Bangalore
  • Cinema
  • Cricket
  • Crime
  • International
  • National
  • Politics
  • Sports
  • State
Copyright © All rights reserved. | MoreNews by AF themes.