60 ವಸಂತಗಳ ಸಂಭ್ರಮ- ಸಿಎಂ ಚಾಲನೆ

60 ವಸಂತಗಳ ಸಂಭ್ರಮ- ಸಿಎಂ ಚಾಲನೆ

ಬೆಂಗಳೂರು: ‘ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ನಿಗಮಕ್ಕೆ 60 ವಸಂತಗಳ ಸಂಭ್ರಮ’ ಕಾರ್ಯಕ್ರಮಕ್ಕೆ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಶುಕ್ರವಾರ ಬೆಂಗಳೂರಿನಲ್ಲಿ ಚಾಲನೆ ನೀಡಿದರು.
ನಾಲ್ಕು ಸಾರಿಗೆ ನಿಗಮಗಳಲ್ಲಿನ ಅಪಘಾತ ರಹಿತ ಚಾಲಕರಿಗೆ ಮುಖ್ಯಮಂತ್ರಿ ಗಳ ಚಿನ್ನದ ಪದಕ ಪ್ರದಾನ ಮಾಡಿದರು. ಸಮಾರಂಭದಲ್ಲಿ ಸಾರಿಗೆ ಸಚಿವರಾದ ಬಿ. ಶ್ರೀರಾಮುಲು, ಸಮಾಜ ಕಲ್ಯಾಣ ಸಚಿವರಾದ ಕೋಟ ಶ್ರೀನಿವಾಸ ಪೂಜಾರಿ, ಶಿಕ್ಷಣ ಸಚಿವರಾದ ಬಿ ಸಿ ನಾಗೇಶ್, ಕೆಎಸ್ಆರ್ ಟಿ ಸಿ ಅದ್ಯಕ್ಷ ಚಂದ್ರಪ್ಪ, ಶಾಸಕ ರಿಜ್ವಾನ್ ಅರ್ಷದ್, ಕೆಎಸ್ ಆರ್ ಟಿ ಸಿ ವ್ಯವಸ್ಥಾಪಕ ನಿರ್ದೇಶಕ ಶಿವಯೋಗಿ ಕಳಸ, ಇತರರು ಉಪಸ್ಥಿತರಿದ್ದರು.

Related