93ನೇ ವಯಸ್ಸಿನಲ್ಲಿ ಪದವಿ

93ನೇ ವಯಸ್ಸಿನಲ್ಲಿ ಪದವಿ

ನವದೆಹಲಿ, ಫೆ. 19 : ತಮಿಳುನಾಡು ಮೂಲದ ಅವರಿಗೆ ಶಿವಸುಬ್ರಮಣ್ಯನ್ 93ನೇ ವರ್ಷದಲ್ಲಿ ಸ್ನಾತಕೋತ್ತರ ಸಿಕ್ಕಿದೆ.
ಇಂದಿರಾಗಾಂಧಿ ರಾಷ್ಟ್ರೀಯ ಮುಕ್ತ ವಿಶ್ವವಿದ್ಯಾಲಯದ (ಇಗ್ನೋ) ಘಟಿಕೋತ್ಸವದಲ್ಲಿ ತಮಿಳುನಾಡು ಮೂಲದ ಶಿವಸುಬ್ರಮಣ್ಯನ್, ತಮ್ಮ 93ನೇ ವರ್ಷದಲ್ಲಿ ಸ್ನಾತಕೋತ್ತರ ಪದವಿ ಪಡೆದು ಎಲ್ಲರ ಗಮನ ಸೆಳೆದಿದ್ದಾರೆ.
1940ರ ದಶಕದಲ್ಲಿ ತಮಿಳುನಾಡಿನಲ್ಲಿ ಶಾಲಾ ಮಟ್ಟದ ವಿದ್ಯಾಭ್ಯಾಸ ಮುಗಿಸಿದ್ದ ಅವರು, ಕೌಟುಂಬಿಕ ಜವಾಬ್ದಾರಿಗಳಿಂದಾಗಿ ಕಾಲೇಜು ಮೆಟ್ಟಿಲು ಹತ್ತಲು ಆಗಿರಲಿಲ್ಲ. ಆನಂತರ, ಕೇಂದ್ರ ವಾಣಿಜ್ಯ ಸಚಿವಾಲಯದಲ್ಲಿ ಕ್ಲರ್ಕ್ ಆಗಿ ನೇಮಿಸಲ್ಪಟ್ಟು ನವದೆಹಲಿ ಸ್ಥಳಾಂತರಗೊಂಡಿದ್ದರು.

Related