ಶೇ.99.9ರಷ್ಟು ವಿದ್ಯಾರ್ಥಿಗಳು ತೇರ್ಗಡೆ

ಶೇ.99.9ರಷ್ಟು ವಿದ್ಯಾರ್ಥಿಗಳು ತೇರ್ಗಡೆ

ಬೆಂಗಳೂರು : ಪ್ರಾಥಮಿಕ ಮತ್ತು ಪ್ರೌಢ ಶಿಕ್ಷಣ ಸಚಿವ ಬಿ.ಸಿ.ನಾಗೇಶ್ ಇಂದು ಎಸ್ ಎಸ್ ಎಲ್ ಸಿ ಪರೀಕ್ಷೆಯ ಫಲಿತಾಂಶವನ್ನು ಘೋಷಿಸಿದರು. ಒಟ್ಟು 8.76,581 ಲಕ್ಷ ವಿದ್ಯಾರ್ಥಿಗಳು ಬರೆದಿದ್ದು, ಶೇ.99.9ರಷ್ಟು ವಿದ್ಯಾರ್ಥಿಗಳು ಪರೀಕ್ಷೆಯಲ್ಲಿ ಪಾಸ್ ಆಗಿದ್ದಾರೆ. ಒಂದು ಮಗು ಮಾತ್ರ ತಾನು ಬರೆಯದೇ ಮತ್ತೊಬ್ಬರನ್ನು ಕಳಿಸಿದ್ದರಿಂದಾಗಿ ಶೇ.100ರಷ್ಟು ಫಲಿತಾಂಶ ಪ್ರಕಟಗೊಂಡಿಲ್ಲ” ಎಂದು ತಿಳಿಸಿದರು.

1,28,931ವಿದ್ಯಾರ್ಥಿಗಳು A+ ಗ್ರೇಡ್, 2,50,317 ವಿದ್ಯಾರ್ಥಿಗಳು Aಗ್ರೇಡ್ , 2,87,684 ವಿದ್ಯಾರ್ಥಿಗಳು Bಗ್ರೇಡ್, 1,13,610 ವಿದ್ಯಾರ್ಥಿಗಳುC ಗ್ರೇಡ್ ಪಡೆದುಕೊಂಡಿದು, 8,76,581 ವಿದ್ಯಾರ್ಥಿಗಳು 4,72,643ವಿದ್ಯಾರ್ಥಿಗಳು ಹಾಗೂ 4,01,282 ವಿದ್ಯಾರ್ಥಿನಿಯರು ಪಾಸ್ ಎಂದು ಹೇಳಿದರು.

Related