ಬೆಂಗಳೂರು: ಈ ಬಾರಿ ಲೋಕಸಭಾ ಚುನಾವಣೆಯಲ್ಲಿ ಹಾವೇರಿ ಮತ್ತು ಗದಗ ಲೋಕಸಭಾ ಚುನಾವಣೆಯಲ್ಲಿ ಮಾಜಿ ಮುಖ್ಯಮಂತ್ರಿ ಬಸವರಾಜ್ ಬೊಮ್ಮಾಯಿ ಅವರು ಬಹುಮತ ಅಂತರಗಳಲ್ಲಿ ಗೆದ್ದು ಬಿಗಿದ್ದಾರೆ. ಇದನ್ನೂ ಓದಿ: ಪ್ರಧಾನಿ ಹುದ್ದೆಗೆ ನರೇಂದ್ರ ಮೋದಿ ರಾಜೀನಾಮೆ
ಹೌದು, ಮಾಜಿ ಮುಖ್ಯಮಂತ್ರಿ ಹಾಗೂ ಹಾವೇರಿ ಗದಗ ಲೋಕಸಭಾ ಕ್ಷೇತ್ರದ ಸಂಸದ ಬಸವರಾಜ ಬೊಮ್ಮಾಯಿಯವರು ಇಂದು ಬಿಜೆಪಿ ಸಂಸದೀಯ ಮಂಡಳಿ ಸದಸ್ಯ ಹಾಗೂ ಮಾಜಿ ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಅವರನ್ನು ಭೇಟಿ ಮಾಡಿ, ಅಭಿನಂದನೆ ಸಲ್ಲಿಸಿದರು.