Skip to content
November 20, 2026
  • E-Paper
  • Bangalore
  • State
  • Politics
  • Bangalore
  • Cinema
  • Cricket
  • Crime
  • International
  • National
  • Politics
  • Sports
  • State
prajavahini-logo-sm

Primary Menu
  • E-Paper
  • Bangalore
  • State
  • Politics
  • Bangalore
  • Cinema
  • Cricket
  • Crime
  • International
  • National
  • Politics
  • Sports
  • State
Live
  • Home
  • ತಾಲೂಕು ಕೃಷಿಕ ಸಮಾಜದ ಚುನಾವಣೆ
  • State

ತಾಲೂಕು ಕೃಷಿಕ ಸಮಾಜದ ಚುನಾವಣೆ

admin January 1, 2025 1 minute read
Spread the love

ಶಹಾಪುರ: ತಾಲೂಕು ಕೃಷಿಕ ಸಮಾಜದ ನೂತನ ಪದಾಧಿಕಾರಿಗಳ ಆಯ್ಕೆಗಾಗಿ  (ಡಿ.31 ಮಂಗಳವಾರ) ನಡೆದ ಚುನಾವಣೆಯಲ್ಲಿ ಅಧ್ಯಕ್ಷರಾಗಿ ಬಸನಗೌಡ ಮಾಲಿ ಪಾಟೀಲ ಅವಿರೋಧವಾಗಿ ಆಯ್ಕೆಯಾಗಿದ್ದಾರೆಂದು ಚುನಾವಣಾಧಿಕಾರಿ ಕೃಷಿ ಇಲಾಖೆಯ ಸಹಾಯಕ ನಿರ್ದೇಶಕ ಸುನೀಲಕುಮಾರ ತಿಳಿಸಿದ್ದಾರೆ.

ಕೃಷಿಕ ಸಮಾಜದ ೨೦೨೫-೨೬ರಿಂದ ೨೦೨೯-೩೦ನೇ ಸಾಲಿನ ೫ವರ್ಷಗಳ ಅವಧಿಗೆ ನೂತನ ಪದಾಧಿಕಾರಿಗಳ ಆಯ್ಕೆಗೆ ನಗರದ ನೌಕರರ ಭವನದಲ್ಲಿ ಚುನಾವಣೆ ಪ್ರಕ್ರಿಯೇ ಜರುಗಿತು. ಇದನ್ನೂ ಓದಿ: ‘ಮ್ಯಾಕ್ಸ್’ ಸಿನಿಮಾ ರೆಸ್ಪಾನ್ಸ್ ಹೇಗಿದೆ ಗೊತ್ತಾ..?

ಪದಾಧಿಕಾರಿಗಳಲ್ಲಿ ನೂತನವಾಗಿ ಉಪಾಧ್ಯಕ್ಷರಾಗಿ ವಿಶ್ವನಾಥರೆಡ್ಡಿ ಸಾಹು,ಪ್ರಧಾನ ಕಾರ್ಯದರ್ಶಿಯಾಗಿ ಬಸನಗೌಡ ದರ್ಶನಾಪುರ,ಖಜಾಂಚಿಯಾಗಿ ಬಸನಗೌಡ ಪಾಟೀಲ ಶಹಾಪುರ ಹಾಗೂ ಜಿಲ್ಲಾ ಪ್ರತಿನಿಧಿಯಾಗಿ ಸಲೀಂ ಸಂಗ್ರಾಮ ಅವಿರೋಧವಾಗಿ ಆಯ್ಕೆಯಾಗಿದ್ದಾರೆಂದು ತಿಳಿಸಿದ್ದಾರೆ.

ಈ ಸಂದರ್ಭದಲ್ಲಿ ಮುಖಂಡರಾದ ಶರಣಗೌಡ ಗುಂಡಗುರ್ತಿ,ಚAದ್ರಶೇಖರ ಲಿಂಗದಹಳ್ಳಿ,ಬಸವರಾಜ ಹಿರೇಮಠ,ಕೆಂಚಪ್ಪ ನಗನೂರ ಸೇರಿದಂತೆ ಕೃಷಿ ಇಲಾಖೆಯ ಸಿಬ್ಬಂದಿಗಳು ಇದ್ದರು.

About the Author

admin

Administrator

Visit Website View All Posts

Spread the love

Post navigation

Next: 2025ಕ್ಕೆ ಅದ್ಧೂರಿ ಸ್ವಾಗತ

Views:

86

You may have missed

WhatsApp Image 2026-11-20 at 18.19.22
  • State
  • ಶಹಾಪುರ

ಸರ್ಕಾರಕ್ಕೆ ರೈತರ ಕಣ್ಣಿರ ಕೂಗಿನ ಶಾಪ ತಟ್ಟುತ್ತೆ!

Praja Vahini November 20, 2026
b7450925-5c98-4ed7-8028-dedea32c3225
  • Bangalore
  • Front news
  • Politics
  • State
  • Uncategorized

ರೈತರಿಗೆ ಪರಿಹಾರಧನ ನೀಡದಿದ್ದರೆ ಅಧಿವೇಶನ ನಡೆಯಲು ಬಿಡೆವು: ಬಿ.ವೈ.ವಿ ಸವಾಲು

Praja Vahini November 20, 2026
35f5bdd0-bdc4-46bf-b1ed-718da444b857
  • Bangalore
  • Front news
  • Politics
  • State

ರೈತರ ಪರಿಹಾರಕ್ಕೆ ಷರತ್ತು ವಿಧಿಸಿ ಬದುಕಿನ ಜೊತೆ ಚೆಲ್ಲಾಟ: ವಿಜಯೇಂದ್ರ

Praja Vahini November 20, 2026
2dc07879-99e3-482c-82f4-eaf32cc8fcd4
  • Bangalore
  • Front news
  • Politics
  • State

ಮುಂದಿನ ಜೂನ್‌ನೊಳಗೆ ಕೋಲಾರಕ್ಕೆ ಎತ್ತಿನಹೊಳೆ ನೀರು: ಚಲುವರಾಯಸ್ವಾಮಿ

Praja Vahini November 20, 2026
  • E-Paper
  • Bangalore
  • State
  • Politics
  • Bangalore
  • Cinema
  • Cricket
  • Crime
  • International
  • National
  • Politics
  • Sports
  • State
  • E-Paper
  • Bangalore
  • State
  • Politics
  • Bangalore
  • Cinema
  • Cricket
  • Crime
  • International
  • National
  • Politics
  • Sports
  • State
Copyright © All rights reserved. | MoreNews by AF themes.