Skip to content
November 20, 2026
  • E-Paper
  • Bangalore
  • State
  • Politics
  • Bangalore
  • Cinema
  • Cricket
  • Crime
  • International
  • National
  • Politics
  • Sports
  • State
prajavahini-logo-sm

Primary Menu
  • E-Paper
  • Bangalore
  • State
  • Politics
  • Bangalore
  • Cinema
  • Cricket
  • Crime
  • International
  • National
  • Politics
  • Sports
  • State
Live
  • Home
  • ಅಧಿಕಾರಿಗಳಿಲ್ಲದೇ ಭೂಸೇನ ಕಛೇರಿ ಖಾಲಿ ಖಾಲಿ!
  • State

ಅಧಿಕಾರಿಗಳಿಲ್ಲದೇ ಭೂಸೇನ ಕಛೇರಿ ಖಾಲಿ ಖಾಲಿ!

admin January 2, 2025
Spread the love

ಶಹಾಪುರ: ನಗರದಲ್ಲಿರುವ ಭೂಸೇನೆ ನಿಗಮ ಅಧಿಕಾರಿಗಳಿಗೆ ಹೇಳುವವರು ಕೇಳುವವರು ಇಲ್ಲದಂತಾಗಿದ್ದು, ಅಧಿಕಾರಿಗಳ ವಿರುದ್ಧ ಆರೋಪಗಳು ಕೇಳಿ ಬರುತ್ತಿವೆ. ಬೆಳಗ್ಗೆ 10 ಗಂಟೆಗೆ ಸರ್ಕಾರಿ ಕಚೇರಿ ಪ್ರಾರಂಭಿಸಿ, ಸಂಜೆ 5 ಗಂಟೆಗೆ ಕಛೇರಿ ಮುಚ್ಚಬೇಕು ಎಂಬುವುದು ನಿಯಮವಿದೆ. ಆದರೆ ಇಲ್ಲಿ ರಾತ್ರಿ ಹೊತ್ತು ಮಾತ್ರ ಕೆಲಸ ನಡೆಯುತ್ತೆ. ಸರಿಯಾದ ಸಮಯಕ್ಕೆ ಬಾರದೆ, ಇರುವುದರಿಂದ ಅಧಿಕಾರಿಗಳ ಮೇಲೆ ಹಿಡಿತ ಇಲ್ಲದಂತಾಗಿದ್ದು, ಸಿಬ್ಬಂದಿಗಳು ಸಹ ಮನ ಬಂದಂತೆ ಕೆಲಸಕ್ಕೆ ಹಾಜರಾಗುತ್ತಿದ್ದಾರೆ.

ಇನ್ನು ಭೂಸೇನೆ ವ್ಯಾಫ್ತಿಯಲ್ಲಿ ಪೂರ್ಣ ಪ್ರಮಾಣದ ಅನುದಾನ ನೀಡಿದರು ಕಾಮಗಾರಿಗಳು ಕಳಪೆ ಮಟ್ಟದಿಂದ ಮಾಡಿ ಭೂಸೇನ ಅಧಿಕಾರಿಗಳ ಜೊತೆ ಗುತ್ತಿಗೆದಾರರು ಶಾಮೀಲಾಗಿದ್ದಾರೆ. ಅಧಿಕಾರಿಗಳು ಮತ್ತು ಗುತ್ತಿಗೆದಾರರು ಸ್ಥಳೀಯರಿದ್ದು ಅದೇ ಪ್ರಭಾವದಿಂದ ತಮ್ಮದೇ ಆದ ದರ್ಪದಲ್ಲಿದ್ದಾರೆ. ಎಂದು ಭೂಸೇನಾ ನಿಗಮದ ಕಾರ್ಯ ವೈಖರಿ ಕುರಿತು ಆರೋಪಗಳು ಕೇಳಿ ಬರುತ್ತಿದೆ. ಇದನ್ನೂ ಓದಿ: ಪ್ರಮಾಣಪತ್ರ ವಿತರಣೆ

ಅಧಿಕಾರಿಗಳು ಬಾರದೇ ಇರುವುದರಿಂದ ಕಚೇರಿಯು ಗುರುವಿಲ್ಲದ ಮಠದಂತಾಗಿದ್ದು ಯಾರೊಬ್ಬರು ಹಾಜರಾಗದೇ ಇದ್ದಿದ್ದರಿಂದ ಯಾವುದೇ ಸಾರ್ವಜನಿಕ ಕೆಲಸಕ್ಕೆ ಸೂಕ್ತ ಸ್ಪಂದನೆ ಸಿಗುತ್ತಿಲ್ಲಾ. ಇದರಿಂದ ಭೂಸೇನ ನಿಗಮದ ಅಧಿಕಾರಿಗಳಿಗೆ ಲಂಗು ಲಗಾಮು ಇಲ್ಲದಂತಾಗಿದ್ದು. ಇದರಿಂದ ಕಚೇರಿಗೆ ಬಂದವರು ಖಾಲಿ ಕುರ್ಚಿ ನೋಡಿ ಮರಳಿ ವಾಪಸ್ ಹೋಗುವ ಸ್ಥೀತಿ ಇದೆ. ಈ ಹಿಂದೆ ಸಹ ಅಧಿಕಾರಿಗಳ ಕಾರ್ಯವೈಖರಿ ಕುರಿತು ಕೆಲ ಸಂಘಟನೆಗಳು ಪ್ರತಿಭಟಿಸಿದ್ದವು ಮತ್ತು ಪ್ರಶ್ನಿಸುವ ಸಂಘಟನ ಮುಖಂಡರಿಗೆ ಭೂಸೇನಾ ಅಧಿಕಾರಿಗಳು ಉಡಾಫೆ ಉತ್ತರ ನೀಡಿ ಜಾರಿಕೊಳ್ಳುತ್ತಾರೆ ಎನ್ನುವುದು ಕೇಲವರ ಆರೋಪವಾಗಿದೆ. ಇದರಿಂದ ಜನಪ್ರತಿನಿಧಿಗಳು, ಜಿಲ್ಲಾಧಿಕಾರಿಗಳು ಅಧಿಕಾರಿಗಳ ವಿರುದ್ಧ ಶಿಸ್ತು ಕ್ರಮ ಕೈಗೊಳ್ಳಬೇಕು ಎಂದು ದಲಿತ ಮುಖಂಡ ಹೊನ್ನಪ್ಪ ಗಂಗನಾಳ ಆಗ್ರಹಿಸಿದ್ದಾರೆ.

About the Author

admin

Administrator

Visit Website View All Posts

Spread the love

Post navigation

Previous: ಪ್ರಮಾಣಪತ್ರ ವಿತರಣೆ
Next: ವಿಜಯೇಂದ್ರ ವಿರುದ್ದ ಯತ್ನಾಳ್ ಕಿಡಿ..!

Views:

180

You may have missed

WhatsApp Image 2026-11-20 at 18.19.22
  • State
  • ಶಹಾಪುರ

ಸರ್ಕಾರಕ್ಕೆ ರೈತರ ಕಣ್ಣಿರ ಕೂಗಿನ ಶಾಪ ತಟ್ಟುತ್ತೆ!

Praja Vahini November 20, 2026
b7450925-5c98-4ed7-8028-dedea32c3225
  • Bangalore
  • Front news
  • Politics
  • State
  • Uncategorized

ರೈತರಿಗೆ ಪರಿಹಾರಧನ ನೀಡದಿದ್ದರೆ ಅಧಿವೇಶನ ನಡೆಯಲು ಬಿಡೆವು: ಬಿ.ವೈ.ವಿ ಸವಾಲು

Praja Vahini November 20, 2026
35f5bdd0-bdc4-46bf-b1ed-718da444b857
  • Bangalore
  • Front news
  • Politics
  • State

ರೈತರ ಪರಿಹಾರಕ್ಕೆ ಷರತ್ತು ವಿಧಿಸಿ ಬದುಕಿನ ಜೊತೆ ಚೆಲ್ಲಾಟ: ವಿಜಯೇಂದ್ರ

Praja Vahini November 20, 2026
2dc07879-99e3-482c-82f4-eaf32cc8fcd4
  • Bangalore
  • Front news
  • Politics
  • State

ಮುಂದಿನ ಜೂನ್‌ನೊಳಗೆ ಕೋಲಾರಕ್ಕೆ ಎತ್ತಿನಹೊಳೆ ನೀರು: ಚಲುವರಾಯಸ್ವಾಮಿ

Praja Vahini November 20, 2026
  • E-Paper
  • Bangalore
  • State
  • Politics
  • Bangalore
  • Cinema
  • Cricket
  • Crime
  • International
  • National
  • Politics
  • Sports
  • State
  • E-Paper
  • Bangalore
  • State
  • Politics
  • Bangalore
  • Cinema
  • Cricket
  • Crime
  • International
  • National
  • Politics
  • Sports
  • State
Copyright © All rights reserved. | MoreNews by AF themes.