Skip to content
November 20, 2026
  • E-Paper
  • Bangalore
  • State
  • Politics
  • Bangalore
  • Cinema
  • Cricket
  • Crime
  • International
  • National
  • Politics
  • Sports
  • State
prajavahini-logo-sm

Primary Menu
  • E-Paper
  • Bangalore
  • State
  • Politics
  • Bangalore
  • Cinema
  • Cricket
  • Crime
  • International
  • National
  • Politics
  • Sports
  • State
Live
  • Home
  • ನಿಮ್ಹಾನ್ಸ್ ಸುವರ್ಣ ಮಹೋತ್ಸವ
  • Bangalore
  • Politics
  • State

ನಿಮ್ಹಾನ್ಸ್ ಸುವರ್ಣ ಮಹೋತ್ಸವ

admin January 3, 2025
Spread the love

ಬೆಂಗಳೂರು: ರಾಷ್ಟ್ರೀಯ ಮಾನಸಿಕ ಆರೋಗ್ಯ ಮತ್ತು ನರವಿಜ್ಞಾನ ಸಂಸ್ಥೆ (ನಿಮ್ಹಾನ್ಸ್) ಬೆಂಗಳೂರು ಇದರ ಸುವರ್ಣ ಮಹೋತ್ಸವ ಕಾರ್ಯಕ್ರಮದಲ್ಲಿ ಇಂದು ಭಾರತದ ಗೌರವಾನ್ವಿತ ರಾಷ್ಟ್ರಪತಿಗಳಾದ ಶ್ರೀಮತಿ ದ್ರೌಪದಿ ಮುರ್ಮು ಮುಖ್ಯ ಅತಿಥಿಗಳಾಗಿ ಭಾಗವಹಿಸಿದರು.

ಸಮಾರಂಭದಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ, ಕೇಂದ್ರ ಆರೋಗ್ಯ ಮತ್ತು ಕುಟುಂಬ ಕಲ್ಯಾಣ, ರಾಸಾಯನಿಕ ಮತ್ತು ರಸಗೊಬ್ಬರ ಖಾತೆ ಸಚಿವರು ಹಾಗೂ ನಿಮ್ಹಾನ್ಸ್ ಅಧ್ಯಕ್ಷರಾದ ಜಗತ್ ಪ್ರಕಾಶ್ ನಡ್ಡಾ, ವೈದ್ಯಕೀಯ ಶಿಕ್ಷಣ, ಕೌಶಲ್ಯಭಿವೃದ್ಧಿ  ಸಚಿವರು ಹಾಗೂ ನಿಮ್ಹಾನ್ಸ್ ಉಪಾಧ್ಯಕ್ಷರಾದ ಡಾ‌.ಶರಣ್ ಪ್ರಕಾಶ್.ಆರ್ ಪಾಟೀಲ್, ಸಂಸದರಾದ ತೇಜಸ್ವಿ ಸೂರ್ಯ, ಯದುವೀರ್ ಕೃಷ್ಣದತ್ತ ಚಾಮರಾಜ ಒಡೆಯರ್,  ಪಿ.ಸಿ.ಮೋಹನ್, ಸಿ.ಎನ್ ಮಂಜುನಾಥ್, ನಿಮ್ಹಾನ್ಸ್  ನಿರ್ದೇಶಕಿ ಡಾ.ಪ್ರತಿಮಾ ಮೂರ್ತಿ ಹಾಗೂ ಇನ್ನಿತರ ಗಣ್ಯರು ಉಪಸ್ಥಿತರಿದ್ದರು. ಇದನ್ನೂ ಓದಿ: ರಾಷ್ಟ್ರಪತಿಯಿಂದ ವಿವಿಧ ಸೌಲಭ್ಯಗಳ ಲೋಕಾರ್ಪಣೆ

About the Author

admin

Administrator

Visit Website View All Posts

Spread the love

Post navigation

Previous: ರಾಷ್ಟ್ರಪತಿಯಿಂದ ವಿವಿಧ ಸೌಲಭ್ಯಗಳ ಲೋಕಾರ್ಪಣೆ
Next: ಜೆಪಿ ನಟ ಜೊತೆ ಕಮಲ ನಾಯಕರ ಮಹತ್ವದ ಸಭೆ..!

Views:

49

You may have missed

WhatsApp Image 2026-11-20 at 18.19.22
  • State
  • ಶಹಾಪುರ

ಸರ್ಕಾರಕ್ಕೆ ರೈತರ ಕಣ್ಣಿರ ಕೂಗಿನ ಶಾಪ ತಟ್ಟುತ್ತೆ!

Praja Vahini November 20, 2026
b7450925-5c98-4ed7-8028-dedea32c3225
  • Bangalore
  • Front news
  • Politics
  • State
  • Uncategorized

ರೈತರಿಗೆ ಪರಿಹಾರಧನ ನೀಡದಿದ್ದರೆ ಅಧಿವೇಶನ ನಡೆಯಲು ಬಿಡೆವು: ಬಿ.ವೈ.ವಿ ಸವಾಲು

Praja Vahini November 20, 2026
35f5bdd0-bdc4-46bf-b1ed-718da444b857
  • Bangalore
  • Front news
  • Politics
  • State

ರೈತರ ಪರಿಹಾರಕ್ಕೆ ಷರತ್ತು ವಿಧಿಸಿ ಬದುಕಿನ ಜೊತೆ ಚೆಲ್ಲಾಟ: ವಿಜಯೇಂದ್ರ

Praja Vahini November 20, 2026
2dc07879-99e3-482c-82f4-eaf32cc8fcd4
  • Bangalore
  • Front news
  • Politics
  • State

ಮುಂದಿನ ಜೂನ್‌ನೊಳಗೆ ಕೋಲಾರಕ್ಕೆ ಎತ್ತಿನಹೊಳೆ ನೀರು: ಚಲುವರಾಯಸ್ವಾಮಿ

Praja Vahini November 20, 2026
  • E-Paper
  • Bangalore
  • State
  • Politics
  • Bangalore
  • Cinema
  • Cricket
  • Crime
  • International
  • National
  • Politics
  • Sports
  • State
  • E-Paper
  • Bangalore
  • State
  • Politics
  • Bangalore
  • Cinema
  • Cricket
  • Crime
  • International
  • National
  • Politics
  • Sports
  • State
Copyright © All rights reserved. | MoreNews by AF themes.