Skip to content
November 20, 2026
  • E-Paper
  • Bangalore
  • State
  • Politics
  • Bangalore
  • Cinema
  • Cricket
  • Crime
  • International
  • National
  • Politics
  • Sports
  • State
prajavahini-logo-sm

Primary Menu
  • E-Paper
  • Bangalore
  • State
  • Politics
  • Bangalore
  • Cinema
  • Cricket
  • Crime
  • International
  • National
  • Politics
  • Sports
  • State
Live
  • Home
  • ಕಾಂಗ್ರೆಸ್ ಡಿನ್ನರ್ ಮೀಟಿಂಗ್ ಗೆ ವ್ಯಂಗ್ಯವಾಡಿದ ಆರ್ ಅಶೋಕ್..!
  • Bangalore
  • Politics
  • State

ಕಾಂಗ್ರೆಸ್ ಡಿನ್ನರ್ ಮೀಟಿಂಗ್ ಗೆ ವ್ಯಂಗ್ಯವಾಡಿದ ಆರ್ ಅಶೋಕ್..!

admin January 3, 2025
Spread the love

ಬೆಂಗಳೂರು: ಉಪಮುಖ್ಯಮಂತ್ರಿ ಡಿಕೆ ಶಿವಕುಮಾರ್ ಅವರು ಕೆಲವು ದಿನಗಳ ಮಟ್ಟಿಗೆ ವಿದೇಶ ಪ್ರವಾಸವನ್ನು ಕೈಗೊಂಡಿದ್ದು, ಇದರ ಬೆನ್ನಲ್ಲೇ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಸಚಿವರು ಹಾಗೂ ಶಾಸಕರ ಜೊತೆ ಡಿನ್ನರ್ ಮೀಟಿಂಗ್ ಮಾಡಿದ್ದು ಇದೀಗ ರಾಜ್ಯ ರಾಜಕೀಯದಲ್ಲಿ ಕುತೂಹಲ ಕೆರಳಿಸಿದೆ.

ಹೌದು, ವಿದೇಶ ಪ್ರವಾಸವನ್ನು ಕೈಗೊಂಡಿರುವ ಉಪಮುಖ್ಯಮಂತ್ರಿ ಡಿಕೆ ಶಿವಕುಮಾರ್ ಅವರು ಇಲ್ಲದಿರುವ ಸಂದರ್ಭದಲ್ಲಿಯೇ ಡಿನ್ನರ್ ಪಾರ್ಟಿ ಮಾಡಿರುವುದರಿಂದ ಮುಂದಿನ ಮುಖ್ಯಮಂತ್ರಿ ಬಗ್ಗೆ ಚರ್ಚೆ ಆಗಿದೆಯಾ ಅಥವಾ ಇನ್ನಿತರ ಯಾವುದೋ ಒಂದು ಸಂಗತಿ ಬಗ್ಗೆ ಚರ್ಚೆಯಾಗಿದೆ ಎಂಬುದು ಕುತೂಹಲ ಮೂಡಿಸಿದ. ಇದನ್ನೂ ಓದಿ: ಜೆಪಿ ನಟ ಜೊತೆ ಕಮಲ ನಾಯಕರ ಮಹತ್ವದ ಸಭೆ..!

ಇನ್ನು ಈ ಡಿನ್ನರ್ ಮೀಟಿಂಗ್ ಕುರಿತಂತೆ ಇದೀಗ ವಿರೋಧ ಪಕ್ಷದ ನಾಯಕ ಆರ್ ಅಶೋಕ್ ಅವರು ಪ್ರತಿಕ್ರಿಯಿಸಿದ್ದು, ಉಪಮುಖ್ಯಮಂತ್ರಿ ಡಿಕೆ ಶಿವಕುಮಾರ್ ಅವರಿಗೆ ವ್ಯಂಗ್ಯವಾಡಿದ್ದಾರೆ.

ನಗರದಲ್ಲಿಂದು ಮಾಧ್ಯಮ ಪ್ರತಿನಿಧಿಗಳೊಂದಿಗೆ ಮಾತನಾಡಿದ ಅವರು, ಕಾಂಗ್ರೆಸ್ ಪಕ್ಷದಲ್ಲಿ ಡಿಕೆ ಶಿವಕುಮಾರ್ ಅವರು ಆಟಕ್ಕುಂಟು ಲೆಕ್ಕಕ್ಕಿಲ್ಲ ಎಂಬಂತೆ ಬಿಂಬವಾಗುತ್ತಿದ್ದು ರಾಜ್ಯದಲ್ಲಿ ಡಿಕೆ ಶಿವಕುಮಾರ್ ಇಲ್ಲದಿರುವ ಸಂದರ್ಭದಲ್ಲಿಯೇ ಡಿನ್ನರ್ ಪಾರ್ಟಿ ಮಾಡಿ ಮಹತ್ವದ ಮೀಟಿಂಗ್ ಮಾಡಿರುವುದು ಡಿಸಿಎಂ ಅವರ ಸಿಎಂ ಕನಸು ಕನಸಾಗಿಯೇ ಉಳಿಯುತ್ತದೆ ಎಂಬ ಮಾತು ಇದೀಗ ನಿಜವಾಗಿದೆ ಎಂದು ಆರ್ ಅಶೋಕವರು ಟೀಕಿಸಿದ್ದಾರೆ.

About the Author

admin

Administrator

Visit Website View All Posts

Spread the love

Post navigation

Previous: ಜೆಪಿ ನಟ ಜೊತೆ ಕಮಲ ನಾಯಕರ ಮಹತ್ವದ ಸಭೆ..!
Next: ಹೊಸ ವರ್ಷದ ಕ್ಯಾಲೆಂಡರ್ ಬಿಡುಗಡೆ ಮಾಡಿದ ಸಚಿವ ಕೆ.ಹೆಚ್.ಮುನಿಯಪ್ಪ

Views:

28

You may have missed

WhatsApp Image 2026-11-20 at 18.19.22
  • State
  • ಶಹಾಪುರ

ಸರ್ಕಾರಕ್ಕೆ ರೈತರ ಕಣ್ಣಿರ ಕೂಗಿನ ಶಾಪ ತಟ್ಟುತ್ತೆ!

Praja Vahini November 20, 2026
b7450925-5c98-4ed7-8028-dedea32c3225
  • Bangalore
  • Front news
  • Politics
  • State
  • Uncategorized

ರೈತರಿಗೆ ಪರಿಹಾರಧನ ನೀಡದಿದ್ದರೆ ಅಧಿವೇಶನ ನಡೆಯಲು ಬಿಡೆವು: ಬಿ.ವೈ.ವಿ ಸವಾಲು

Praja Vahini November 20, 2026
35f5bdd0-bdc4-46bf-b1ed-718da444b857
  • Bangalore
  • Front news
  • Politics
  • State

ರೈತರ ಪರಿಹಾರಕ್ಕೆ ಷರತ್ತು ವಿಧಿಸಿ ಬದುಕಿನ ಜೊತೆ ಚೆಲ್ಲಾಟ: ವಿಜಯೇಂದ್ರ

Praja Vahini November 20, 2026
2dc07879-99e3-482c-82f4-eaf32cc8fcd4
  • Bangalore
  • Front news
  • Politics
  • State

ಮುಂದಿನ ಜೂನ್‌ನೊಳಗೆ ಕೋಲಾರಕ್ಕೆ ಎತ್ತಿನಹೊಳೆ ನೀರು: ಚಲುವರಾಯಸ್ವಾಮಿ

Praja Vahini November 20, 2026
  • E-Paper
  • Bangalore
  • State
  • Politics
  • Bangalore
  • Cinema
  • Cricket
  • Crime
  • International
  • National
  • Politics
  • Sports
  • State
  • E-Paper
  • Bangalore
  • State
  • Politics
  • Bangalore
  • Cinema
  • Cricket
  • Crime
  • International
  • National
  • Politics
  • Sports
  • State
Copyright © All rights reserved. | MoreNews by AF themes.