Skip to content
November 20, 2026
  • E-Paper
  • Bangalore
  • State
  • Politics
  • Bangalore
  • Cinema
  • Cricket
  • Crime
  • International
  • National
  • Politics
  • Sports
  • State
prajavahini-logo-sm

Primary Menu
  • E-Paper
  • Bangalore
  • State
  • Politics
  • Bangalore
  • Cinema
  • Cricket
  • Crime
  • International
  • National
  • Politics
  • Sports
  • State
Live
  • Home
  • ಕಂದಾಯ ದಾಖಲೆಗಳ ಗಣಕೀಕರಣಕ್ಕೆ ಚಾಲನೆ
  • Politics
  • State

ಕಂದಾಯ ದಾಖಲೆಗಳ ಗಣಕೀಕರಣಕ್ಕೆ ಚಾಲನೆ

admin January 22, 2025
Spread the love

ರಾಮನಗರ: ಕಂದಾಯ ಇಲಾಖೆಯ ಮಹತ್ವಾಕಾಂಕ್ಷೆಯ ಯೋಜನೆಯಾದ ಭೂ ಸುರಕ್ಷಾ ಯೋಜನೆಯಡಿ ಕಂದಾಯ ದಾಖಲೆಗಳ ಗಣಕೀಕರಣ ಕಾರ್ಯಕ್ರಮಕ್ಕೆಇಂದು ಬುಧವಾರ ಜ. 22 ರಂದು ಮಧ್ಯಾಹ್ನ 12 ಗಂಟೆಗೆ ಶಾಸಕ ಎಚ್ ಎ ಇಕ್ಬಾಲ್ ಹುಸೇನ್ ರವರು ರಾಮನಗರ ತಾಲೂಕು ಕಚೇರಿ ಅಭಿಲೇಖಾಲಯ ಶಾಖೆಯಲ್ಲಿ ಚಾಲನೆ ನೀಡಿದರು.

ನಂತರ ಮಾತನಾಡಿದ ಅವರು, ಸರ್ಕಾರಿ ನಿಗದಿಪಡಿಸಿರುವ ಅವಧಿಯೊಳಗೆ ಕಂದಾಯ ದಾಖಲೆಗಳನ್ನು ಗಣಕೀಕರಣ ಮಾಡಬೇಕು ಎಂದು ಅಧಿಕಾರಿಗಳಿಗೆ ಹೇಳಿದರು. ಇದನ್ನೂ ಓದಿ: ಬಂಜಾರ ಸಮುದಾಯದವರಿಗೆ ಸುವರ್ಣ ಅವಕಾಶ

ಸರ್ಕಾರ ರೈತರಿಗೆ ಹಾಗೂ ಜನಸಾಮಾನ್ಯರ ಹಿತಕ್ಕಾಗಿ ವಿವಿಧ ಯೋಜನೆಗಳನ್ನು ರೂಪಿಸುತ್ತಿದ್ದು ನಮ್ಮ ಅಧಿಕಾರಿಗಳು ಅವುಗಳನ್ನು ಜನಸಾಮಾನ್ಯರಿಗೆ ತಲುಪಿಸಲು ಯಶಸ್ವಿಯಾದಾಗ ಮಾತ್ರ ಸರ್ಕಾರದ ಇಂತಹ ಜನಪರ ಯೋಜನೆಗಳು ನಿಜವಾದ ಅರ್ಥಪಡೆಯುತ್ತವೆ ಎಂದು ತಿಳಿಸಿದರು.

ಈ ಸಂಧರ್ಭದಲ್ಲಿ ಉಪ ವಿಭಾಗ ಅಧಿಕಾರಿ ಬಿನೋಯ್, ತಹಶಿಲ್ದಾರ್ ತೇಜಸ್ವಿನಿ ಹಾಗು ಇತರರು ಇದ್ದರು.

About the Author

admin

Administrator

Visit Website View All Posts

Spread the love

Post navigation

Previous: ಬಂಜಾರ ಸಮುದಾಯದವರಿಗೆ ಸುವರ್ಣ ಅವಕಾಶ
Next: ಆರೋಗ್ಯ ಇಲಾಖೆಯಲ್ಲಿ ಗೊಲ್ಮಾಲ್..!

Views:

97

You may have missed

WhatsApp Image 2026-11-20 at 18.19.22
  • State
  • ಶಹಾಪುರ

ಸರ್ಕಾರಕ್ಕೆ ರೈತರ ಕಣ್ಣಿರ ಕೂಗಿನ ಶಾಪ ತಟ್ಟುತ್ತೆ!

Praja Vahini November 20, 2026
b7450925-5c98-4ed7-8028-dedea32c3225
  • Bangalore
  • Front news
  • Politics
  • State
  • Uncategorized

ರೈತರಿಗೆ ಪರಿಹಾರಧನ ನೀಡದಿದ್ದರೆ ಅಧಿವೇಶನ ನಡೆಯಲು ಬಿಡೆವು: ಬಿ.ವೈ.ವಿ ಸವಾಲು

Praja Vahini November 20, 2026
35f5bdd0-bdc4-46bf-b1ed-718da444b857
  • Bangalore
  • Front news
  • Politics
  • State

ರೈತರ ಪರಿಹಾರಕ್ಕೆ ಷರತ್ತು ವಿಧಿಸಿ ಬದುಕಿನ ಜೊತೆ ಚೆಲ್ಲಾಟ: ವಿಜಯೇಂದ್ರ

Praja Vahini November 20, 2026
2dc07879-99e3-482c-82f4-eaf32cc8fcd4
  • Bangalore
  • Front news
  • Politics
  • State

ಮುಂದಿನ ಜೂನ್‌ನೊಳಗೆ ಕೋಲಾರಕ್ಕೆ ಎತ್ತಿನಹೊಳೆ ನೀರು: ಚಲುವರಾಯಸ್ವಾಮಿ

Praja Vahini November 20, 2026
  • E-Paper
  • Bangalore
  • State
  • Politics
  • Bangalore
  • Cinema
  • Cricket
  • Crime
  • International
  • National
  • Politics
  • Sports
  • State
  • E-Paper
  • Bangalore
  • State
  • Politics
  • Bangalore
  • Cinema
  • Cricket
  • Crime
  • International
  • National
  • Politics
  • Sports
  • State
Copyright © All rights reserved. | MoreNews by AF themes.