Skip to content
November 20, 2026
  • E-Paper
  • Bangalore
  • State
  • Politics
  • Bangalore
  • Cinema
  • Cricket
  • Crime
  • International
  • National
  • Politics
  • Sports
  • State
prajavahini-logo-sm

Primary Menu
  • E-Paper
  • Bangalore
  • State
  • Politics
  • Bangalore
  • Cinema
  • Cricket
  • Crime
  • International
  • National
  • Politics
  • Sports
  • State
Live
  • Home
  • ಕಲಿಕೆ ಜೊತೆ ಕೌಶಲ್ಯ ಬೇಕು: ಶರಣುಪ್ರಕಾಶ್ ಪಾಟೀಲ್
  • Bangalore
  • Politics
  • State

ಕಲಿಕೆ ಜೊತೆ ಕೌಶಲ್ಯ ಬೇಕು: ಶರಣುಪ್ರಕಾಶ್ ಪಾಟೀಲ್

admin January 24, 2025 1 minute read
Spread the love

ಬೆಂಗಳೂರು: ನಿರುದ್ಯೋಗ ಯುವಕ ಯುವತಿಯರನ್ನು ಪರಿಗಣನೆಗೆ ತೆಗೆದುಕೊಂಡು ಕರ್ನಾಟಕ ಸರ್ಕಾರ ಕೌಶಲ್ಯ ಅಭಿವೃದ್ಧಿ ಉದ್ಯಮಶೀಲತೆ ಹಾಗೂ ಜೀವನೋಪಾಯಕ್ಕಾಗಿ ಕರ್ನಾಟಕ ಸರ್ಕಾರದಿಂದ ಕೌಶಲ್ಯ ಅಭಿವೃದ್ಧಿ ನಿಗಮ ಮತ್ತು ಅಧ್ಯಕ್ಷರ ಕಚೇರಿ ಉದ್ಘಾಟನೆ ಹಾಗೂ ನನ್ನ ವೃತ್ತಿ ನನ್ನ ಆಯ್ಕೆ ಪುಸ್ತಕ ಬಿಡುಗಡೆ ಸಮಾರಂಭವನ್ನು ಬೆಂಗಳೂರುನಲ್ಲಿರುವ ಕೌಶಲ್ಯ ಭವನದಲ್ಲಿ ವೈದ್ಯಕೀಯ ಶಿಕ್ಷಣ ಹಾಗೂ ಕೌಶಲ್ಯ ಅಭಿವೃದ್ಧಿ ಉದ್ಯಮಶೀಲತೆ ಮತ್ತು ಜೀವನೋಪಾಯ ಇಲಾಖೆ ಸಚಿವರಾದ ಡಾ. ಶರಣಪ್ರಕಾಶ್ ರುದ್ರಪ್ಪ ಪಾಟೀಲ್ ರವರು ಹಾಗೂ ಸಮಾಜ ಕಲ್ಯಾಣ ಇಲಾಖೆ ಸಚಿವರಾಗಿರುವಂತಹ ಹೆಚ್ ಸಿ ಮಾದೇವಪ್ಪನವರು, ಕರ್ನಾಟಕ ಕೌಶಲ್ಯ ಅಭಿವೃದ್ಧಿ ನಿಗಮದ ನೂತನ ಅಧ್ಯಕ್ಷರಾಗಿರುವಂತಹ ಶ್ರೀಮತಿ ಶಿವಕಾಂತಮ್ಮ (ಕಾಂತ ನಾಯಕ್), ರುದ್ರಪ್ಪ ಮಾನಪಾ ಲಮಾಣಿ ಯವರು ಉದ್ಘಾಟಿಸಿದರು.

ಈ ಕಾರ್ಯಕ್ರಮವನ್ನು ಉದ್ಘಾಟಿಸಿ ಮಾತಾನಾಡಿದ ಡಾ.ಶರಣುಪ್ರಕಾಶ್ ಪಾಟೀಲ್ ಅವರು, ನಮ್ಮ ದೇಶದಲ್ಲಿ ಬಹುದೊಡ್ಡ ಪ್ರಮಾಣದಲ್ಲಿ ನಿರುದ್ಯೋಗದ ಸಮಸ್ಯೆ ಇದೆ. ಇದನ್ನು ಹೇಗೆ ಎದುರಿಸಬೇಕು ಯಾವ, ಯಾವ ಯೋಜನೆಗಳನ್ನು ತರಬೇಕು ಎಂದು ಕಲಿಕೆ ಜೊತೆ ಕೌಶಲ್ಯಗಳನ್ನು ಕೂಡ ಕೊಡಬೇಕು ಎನ್ನುವ ನಿಟ್ಟಿನಲ್ಲಿ ಯುವನಿಧಿ ಯೋಜನೆ ಅಡಿಯಲ್ಲಿ ಪ್ರತಿಯೊಬ್ಬರಿಗೂ ಕೌಶಲ್ಯ ತರಬೇತಿಗಳನ್ನು ಕೊಟ್ಟು ಉದ್ಯೋಗ ಕಲ್ಪಿಸಿ ಕೊಡುವುದಾಗಿ ಯೋಜನೆಗಳನ್ನು ರೂಪಿಸಿಕೊಂಡಿದ್ದೇವೆ ಎಂದು ಹೇಳಿದರು. ಇದನ್ನೂ ಓದಿ: ಆರೋಗ್ಯ ಇಲಾಖೆಯಲ್ಲಿ ಗೊಲ್ಮಾಲ್..!

ದೇಶದಲ್ಲಿ ನಿರುದ್ಯೋಗ ಎನ್ನುವುದು ದೊಡ್ಡ ಬೃಹತ್ಕಾರದ ಸಮಸ್ಯೆಯಾಗಿದೆ, ಇತ್ತೀಚಿನ ದಿನಗಳಲ್ಲಿ ಯುವಕ ಯುವತಿಯರಿಗೆ ಭವಿಷ್ಯವನ್ನು ಕೊಡದಿದ್ದರೆ, ಭಾರತ ದೇಶಕ್ಕೆ ಭವಿಷ್ಯ ಇರೋದಿಲ್ಲ, ಜೊತೆಗೆ ಸಾಮಾಜಿಕವಾಗಿ ಆರ್ಥಿಕವಾಗಿ ಬಡತನ ನಿರ್ಮೂಲನೆ ಆಗ್ಬೇಕು ಅಂದ್ರೆ ಉದ್ಯೋಗ ಬಹಳ ಮುಖ್ಯವಾದದ್ದು, ಪ್ರತಿಯೊಬ್ಬ ನಿರುದ್ಯೋಗಿ ಯುವ ಜನತೆಗೆ ಮುಂದಿನ ದಿನಗಳಲ್ಲಿ ಅವರ ಜೀವನೋಪಾಯಕ್ಕಾಗಿ, ಮುಂದಿನ ಭವಿಷ್ಯಕ್ಕಾಗಿ ವಿವಿಧ ಯೋಜನೆಗಳನ್ನು ಸರ್ಕಾರದಿಂದ ತೆಗೆದುಕೊಂಡು ತರಬೇತಿ ಕೊಟ್ಟು ಉದ್ಯೋಗ ಕಲ್ಪಿಸಿ ಕೊಡುವಂತೆ ಮಾಡುತ್ತೇವೆ  ಎಂದು ಮಾನ್ಯ ಸಮಾಜ ಕಲ್ಯಾಣ ಸಚಿವರಾಗಿರುವಂತ ಡಾ. ಹೆಚ್.ಸಿ ಮಹದೇವಪ್ಪನವರು ಕಾರ್ಯಕ್ರಮ ಉದ್ದೇಶಿಸಿ ಮಾತನಾಡಿದರು.

ಈ ಕಾರ್ಯಕ್ರಮದಲ್ಲಿ ಅಧ್ಯಕ್ಷತೆ ಇವರು ಕರ್ನಾಟಕ ಕೌಶಲ್ಯ ಅಭಿವೃದ್ಧಿ ನಿಗಮಕ್ಕೆ ನೂತನವಾಗಿ ಅಧ್ಯಕ್ಷರಾಗಿ ಆಯ್ಕೆಯಾಗಿರುವ ಶ್ರೀಮತಿ ಶಿವಕಾಂತಮ್ಮ(ಕಾಂತ) ನಾಯಕ್ ರವರು ಕಾರ್ಯಕ್ರಮವನ್ನು ಉದ್ದೇಶಿಸಿ ಮಾತನಾಡಿ, “ಕೌಶಲ್ಯ ಎಂದರೆ ಜೀವನ” ವಿದ್ಯಾಭ್ಯಾಸದ ಜೊತೆಗೆ ಕೌಶಲ್ಯ ಇರಬೇಕು ಎಂದು ಹೇಳಿದರು.

ಇತ್ತೀಚಿನ ದಿನಗಳಲ್ಲಿ ಆಧುನಿಕ ತಂತ್ರಜ್ಞಾನದ ಜೊತೆಗೆ ಕೌಶಲ್ಯಕೂಡ ಇರಬೇಕು ಮತ್ತು ಜೀವನದ ಕೌಶಲ್ಯ, ವೃತ್ತಿಯಾದಾರಿತ ಕೌಶಲ್ಯ, ಬದುಕು ನಡೆಸಲು ಒಂದು ಪಕ್ಷ ವಿದ್ಯೆ ಇಲ್ಲದಿದ್ದರೂ ಕೂಡ ಮನುಷ್ಯನಿಗೆ ಕೌಶಲ್ಯ ಇದ್ರೆ ಬದುಕು ಸರಾಗವಾಗಿ ಸಾಗಿಸಬಹುದು. ಮುಂದಿನ ದಿನಗಳಲ್ಲಿ ಹೊಸ ಹೊಸ ರೀತಿಯ ಕೌಶಲ್ಯಗಳ ಯೋಜನೆಗಳನ್ನು ಹಾಕಿಕೊಂಡಿದ್ದೇವೆ ಎಂದರು.

ನಿರುದ್ಯೋಗಿ ಯುವಕ ಯುವತಿಯರನ್ನು ಮತ್ತು ಮಹಿಳೆಯರನ್ನು ಕೌಶಲ ಅಭಿವೃದ್ಧಿ ಯೋಜನೆ ಅಡಿಯಲ್ಲಿ ವಿವಿಧ ರೀತಿಯ ತರಬೇತಿಗಳನ್ನು ನೀಡಿ ಅವರ ಮುಂದಿನ ಭವಿಷ್ಯಕ್ಕಾಗಿ ಜೀವನೋಪಾಯಕ್ಕಾಗಿ ಉದ್ಯೋಗವನ್ನು ತಲುಪಿಸಿಕೊಡುವಂತಹ ಯೋಜನೆಯನ್ನು ಹಾಕಿಕೊಂಡಿದ್ದೇವೆ ಎಂದರು.

ನಂತರ ಮಾತನಾಡಿದ ಕರ್ನಾಟಕ ವಿಧಾನಸಭೆಯ ಉಪ ಸಭಾಧ್ಯಕ್ಷರಾಗಿರುವ ರುದ್ರಪ್ಪ ಮಾನಪ್ಪ ಲಮಾಣಿ ಅವರು, ಕೌಶಲ್ಯ ಅಭಿವೃದ್ಧಿ ಯೋಜನೆ ಅಡಿಯಲ್ಲಿ ವಿವಿಧ ತರಬೇತಿಗಳನ್ನು ಕೊಟ್ಟು ನಿರುದ್ಯೋಗ ಯುವಕ ಯುವತಿಯರನ್ನು ಉದ್ಯೋಗಿಗಳಾಗಿ ಮಾಡಲು ಸರ್ಕಾರದ ಯೋಜನೆಗಳು ಬಳಕೆಯಾಗುತ್ತಿದ್ದು, ಮುಂದಿನ ದಿನಗಳಲ್ಲಿ ಇನ್ನೂ ಬೇರೆ ಬೇರೆ ರೀತಿಯ ಯೋಜನೆಗಳನ್ನು ಸರ್ಕಾರದಿಂದ ತೆಗೆದುಕೊಂಡು ತರಬೇತಿಯನ್ನು ಕೊಟ್ಟು ಅವರ ಮುಂದಿನ ಭವಿಷ್ಯಕ್ಕೆ ದಾರಿ ದೀಪ ಆಗುವಂತೆ ಮಾಡುತ್ತೇವೆ ಎಂದರು.

 

About the Author

admin

Administrator

Visit Website View All Posts

Spread the love

Post navigation

Previous: 2015 ರಿಂದಲೂ ಫೇಕ್ ಅಂಕಪಟ್ಟಿ ಹಾವಳಿ, ತನಿಖೆ ಆಗಲಿ
Next: ಭೂ ಸುರಕ್ಷಾ ಯೋಜನೆ

Views:

37

You may have missed

WhatsApp Image 2026-11-20 at 18.19.22
  • State
  • ಶಹಾಪುರ

ಸರ್ಕಾರಕ್ಕೆ ರೈತರ ಕಣ್ಣಿರ ಕೂಗಿನ ಶಾಪ ತಟ್ಟುತ್ತೆ!

Praja Vahini November 20, 2026
b7450925-5c98-4ed7-8028-dedea32c3225
  • Bangalore
  • Front news
  • Politics
  • State
  • Uncategorized

ರೈತರಿಗೆ ಪರಿಹಾರಧನ ನೀಡದಿದ್ದರೆ ಅಧಿವೇಶನ ನಡೆಯಲು ಬಿಡೆವು: ಬಿ.ವೈ.ವಿ ಸವಾಲು

Praja Vahini November 20, 2026
35f5bdd0-bdc4-46bf-b1ed-718da444b857
  • Bangalore
  • Front news
  • Politics
  • State

ರೈತರ ಪರಿಹಾರಕ್ಕೆ ಷರತ್ತು ವಿಧಿಸಿ ಬದುಕಿನ ಜೊತೆ ಚೆಲ್ಲಾಟ: ವಿಜಯೇಂದ್ರ

Praja Vahini November 20, 2026
2dc07879-99e3-482c-82f4-eaf32cc8fcd4
  • Bangalore
  • Front news
  • Politics
  • State

ಮುಂದಿನ ಜೂನ್‌ನೊಳಗೆ ಕೋಲಾರಕ್ಕೆ ಎತ್ತಿನಹೊಳೆ ನೀರು: ಚಲುವರಾಯಸ್ವಾಮಿ

Praja Vahini November 20, 2026
  • E-Paper
  • Bangalore
  • State
  • Politics
  • Bangalore
  • Cinema
  • Cricket
  • Crime
  • International
  • National
  • Politics
  • Sports
  • State
  • E-Paper
  • Bangalore
  • State
  • Politics
  • Bangalore
  • Cinema
  • Cricket
  • Crime
  • International
  • National
  • Politics
  • Sports
  • State
Copyright © All rights reserved. | MoreNews by AF themes.