Skip to content
November 20, 2026
  • E-Paper
  • Bangalore
  • State
  • Politics
  • Bangalore
  • Cinema
  • Cricket
  • Crime
  • International
  • National
  • Politics
  • Sports
  • State
prajavahini-logo-sm

Primary Menu
  • E-Paper
  • Bangalore
  • State
  • Politics
  • Bangalore
  • Cinema
  • Cricket
  • Crime
  • International
  • National
  • Politics
  • Sports
  • State
Live
  • Home
  • ಅದ್ಧೂರಿ ಗಣರಾಜ್ಯೋತ್ಸವ ದಿನಾಚರಣೆಗೆ ಸಿಲಿಕಾನ್‌ ಸಿಟಿ ರೆಡಿ
  • Bangalore
  • State

ಅದ್ಧೂರಿ ಗಣರಾಜ್ಯೋತ್ಸವ ದಿನಾಚರಣೆಗೆ ಸಿಲಿಕಾನ್‌ ಸಿಟಿ ರೆಡಿ

admin January 24, 2025 1 minute read
Spread the love

ಬೆಂಗಳೂರು: ಈ ಬಾರಿ ಗಣರಾಜ್ಯೋತ್ಸವ ದಿನಾಚರಣೆಯನ್ನು ಅದ್ದೂರಿಯಾಗಿ ಆಚರಿಸಲಾಗುತ್ತಿದೆ. ಗಣರಾಜ್ಯೋತ್ಸವ ದಿನಾಚರಣೆಯ ರಾಜ್ಯಮಟ್ಟದ ಸಮಾರಂಭಕ್ಕೆ ಬೆಂಗಳೂರಿನ ಮಾಣಿಕ್ ಷಾ ಪರೇಡ್ ಮೈದಾನ ಸಜ್ಜಾಗಿದ್ದು ಗಣರಾಜ್ಯೋತ್ಸವ ದಿನಾಚರಣೆಗೆ ಸಕಲ ಸಿದ್ಧೆತೆಗಳನ್ನು ಮಾಡಿಕೊಳ್ಳಲಾಗಿದೆ ಎಂದು ಬಿಬಿಎಂಪಿ ಮುಖ್ಯ ಆಯುಕ್ತರಾದ ತುಷಾರ್ ಗಿರಿನಾಥ್ ಹೇಳಿದರು.

ನಗರದ ಮಾಣಿಕ್ ಷಾ ಪರೇಡ್ ಮೈದಾನದಲ್ಲಿಂದು (ಶುಕ್ರವಾರ ಜ. 24) ರಂದು ಮಾತನಾಡಿದ ಅವರು, ಜನವರಿ 26 ರಂದು ಬೆಳಗ್ಗೆ 8.58 ಕ್ಕೆ ಮಾನ್ಯ ರಾಜ್ಯಪಾಲರು ಮೈದಾನದಕ್ಕೆ ಆಗಮಿಸಲಿದ್ದು, 9.00 ಗಂಟೆಗೆ ರಾಷ್ಟ್ರ ಧ್ವಜಾರೋಹಣ ಮಾಡಲಿದ್ದಾರೆ. ಧ್ವಜಾರೋಣದ ನಂತರ ಮಾನ್ಯ ರಾಜ್ಯಪಾಲರು ತೆರೆದ ಜೀಪಿನಲ್ಲಿ ಪೆರೇಡ್ ಪರಿವೀಕ್ಷಣೆ ಮತ್ತು ಗೌರವ  ರಕ್ಷೆ ಸ್ವೀಕರಿಸಿ  ನಾಡಿನ ಜನತೆಗೆ   ಗಣರಾಜ್ಯೋತ್ಸವದ ಸಂದೇಶವನ್ನು ನೀಡಲಿದ್ದಾರೆ ಎಂದು ತಿಳಿಸಿದರು. ಇದನ್ನೂ ಓದಿ:

ಪಂಥಸಂಚಲನದಲ್ಲಿ ಪೊಲೀಸ್/ ಕೇರಳ, ಸ್ಕೌಟ್ಸ್, ಗೈಡ್ಸ್, ಎನ್.ಸಿ.ಸಿ, ಸೇವಾದಳ ಹಾಗೂ ವಿವಿಧ ಶಾಲೆಗಳ ಮಕ್ಕಳನ್ನೊಳಗೊಂಡಂತೆ ಕವಾಯತು ಮತ್ತು ಬ್ಯಾಂಡ್ ನ ಒಟ್ಟು 38 ತುಕಡಿಗಳಲ್ಲಿ ಸುಮಾರು 1,150 ಮಂದಿ  ಭಾಗವಹಿಸಲಿದ್ದಾರೆ ಹಾಗೂ ಶಾಲಾ ಮಕ್ಕಳಿಂದ ಒಟ್ಟು 2 ಸಾಂಸ್ಕೃತಿಕ ಕಾರ್ಯಕ್ರಮದಲ್ಲಿ ಸುಮಾರು 1500 ಮಕ್ಕಳು ಭಾಗವಹಿಸಲಿದ್ದಾರೆ ಎಂದರು.

ಪೊಲೀಸ್ ಇಲಾಖಾ ವತಿಯಿಂದ 2 ಹಾಗೂ ಮಿಲಿಟರಿ ಇಲಾಖಾ ವತಿಯಿಂದ 3 ಕಾರ್ಯಕ್ರಮಗಳನ್ನು ಹಮ್ಮಿಕೊಳ್ಳಲಾಗಿದೆ. ಸಾಂಸ್ಕೃತಿಕ ಕಾರ್ಯಕ್ರಮಗಳ ನಂತರ ಮಾನ್ಯ ರಾಜ್ಯಪಾಲರಿಂದ ವಿಜೇತರಿಗೆ ಬಹುಮಾನ ವಿತರಣೆ ನಡೆಯಲಿದೆ.

ಕಿಕ್ಕೇರಿ ಕೃಷ್ಣಮೂರ್ತಿ ಮತ್ತು ತಂಡದಿಂದ ನಾಡಗೀತೆ ಮತ್ತು ರೈತಗೀತೆಯೊಂದಿಗೆ ಕಾರ್ಯಕ್ರಮ ಆರಂಭವಾಗಲಿದೆ, ಬೆಂಗಳೂರು ದಕ್ಷಿಣ ವಲಯ-3 ಅಗರದ ಕರ್ನಾಟಕ ಪಬ್ಲಿಕ್ ಶಾಲೆಯ 800 ಮಕ್ಕಳು “ನಾವೆಲ್ಲರೂ ಒಂದೇ ನಾವು ಭಾರತೀಯರು” ಹಾಗೂ ಹೇರೋಹಳ್ಳಿಯ ಬಿಬಿಎಂಪಿ ಸಂಯುಕ್ತ ಪದವಿ ಪೂರ್ವ ಕಾಲೇಜಿನ ಒಟ್ಟು 650 ಮಕ್ಕಳು ‘ಅರಿವೇ ಅಂಬೇಡ್ಕರ್”  ಕುರಿತು ನೃತ್ಯ ಪ್ರದರ್ಶಿಸಲಿದ್ದಾರೆ ಎಂದು ತಿಳಿಸಿದರು.

 

About the Author

admin

Administrator

Visit Website View All Posts

Spread the love

Post navigation

Previous: ಭೂ ಸುರಕ್ಷಾ ಯೋಜನೆ
Next: ಅಂಗವಿಕಲರಿಗೆ ಆಧ್ಯತೆ ನೀಡಿ: ಶಾಸಕ ತುನ್ನೂರ

Views:

23

You may have missed

WhatsApp Image 2026-11-20 at 18.19.22
  • State
  • ಶಹಾಪುರ

ಸರ್ಕಾರಕ್ಕೆ ರೈತರ ಕಣ್ಣಿರ ಕೂಗಿನ ಶಾಪ ತಟ್ಟುತ್ತೆ!

Praja Vahini November 20, 2026
b7450925-5c98-4ed7-8028-dedea32c3225
  • Bangalore
  • Front news
  • Politics
  • State
  • Uncategorized

ರೈತರಿಗೆ ಪರಿಹಾರಧನ ನೀಡದಿದ್ದರೆ ಅಧಿವೇಶನ ನಡೆಯಲು ಬಿಡೆವು: ಬಿ.ವೈ.ವಿ ಸವಾಲು

Praja Vahini November 20, 2026
35f5bdd0-bdc4-46bf-b1ed-718da444b857
  • Bangalore
  • Front news
  • Politics
  • State

ರೈತರ ಪರಿಹಾರಕ್ಕೆ ಷರತ್ತು ವಿಧಿಸಿ ಬದುಕಿನ ಜೊತೆ ಚೆಲ್ಲಾಟ: ವಿಜಯೇಂದ್ರ

Praja Vahini November 20, 2026
2dc07879-99e3-482c-82f4-eaf32cc8fcd4
  • Bangalore
  • Front news
  • Politics
  • State

ಮುಂದಿನ ಜೂನ್‌ನೊಳಗೆ ಕೋಲಾರಕ್ಕೆ ಎತ್ತಿನಹೊಳೆ ನೀರು: ಚಲುವರಾಯಸ್ವಾಮಿ

Praja Vahini November 20, 2026
  • E-Paper
  • Bangalore
  • State
  • Politics
  • Bangalore
  • Cinema
  • Cricket
  • Crime
  • International
  • National
  • Politics
  • Sports
  • State
  • E-Paper
  • Bangalore
  • State
  • Politics
  • Bangalore
  • Cinema
  • Cricket
  • Crime
  • International
  • National
  • Politics
  • Sports
  • State
Copyright © All rights reserved. | MoreNews by AF themes.