Skip to content
November 20, 2026
  • E-Paper
  • Bangalore
  • State
  • Politics
  • Bangalore
  • Cinema
  • Cricket
  • Crime
  • International
  • National
  • Politics
  • Sports
  • State
prajavahini-logo-sm

Primary Menu
  • E-Paper
  • Bangalore
  • State
  • Politics
  • Bangalore
  • Cinema
  • Cricket
  • Crime
  • International
  • National
  • Politics
  • Sports
  • State
Live
  • Home
  • ರಾಜ್ಯ ಮಟ್ಟದ ಜಾಗೃತ ಮತ್ತು ಉಸ್ತುವಾರಿ ಸಮಿತಿ ಸಭೆ
  • Bangalore
  • Politics
  • State

ರಾಜ್ಯ ಮಟ್ಟದ ಜಾಗೃತ ಮತ್ತು ಉಸ್ತುವಾರಿ ಸಮಿತಿ ಸಭೆ

admin January 28, 2025
Spread the love

ಬೆಂಗಳೂರು: ವಿಧಾನಸೌಧದ ಸಮ್ಮೇಳನ ಸಭಾಂಗಣದಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಅಧ್ಯಕ್ಷತೆಯಲ್ಲಿ ಅನುಸೂಚಿತ ಜಾತಿಗಳ ಮತ್ತು ಅನುಸೂಚಿತ ಬುಡಕಟ್ಟುಗಳ ರಾಜ್ಯ ಮಟ್ಟದ ಜಾಗೃತ ಮತ್ತು ಉಸ್ತುವಾರಿ ಮೇಲ್ವಿಚಾರಣಾ ಸಮಿತಿ ಸಭೆ ನಡೆಯಿತು.

ಈ ಸಭೆಯಲ್ಲಿ ಸಮಾಜ ಕಲ್ಯಾಣ ಸಚಿವ ಡಾ. ಹೆಚ್.ಸಿ.ಮಹಾದೇವಪ್ಪ, ಸಹಕಾರ ಸಚಿವ ರಾಜಣ್ಣ, ನಗರಾಭಿವೃದ್ಧಿ ಸಚಿವ ಸರೇಶ, ಅನುಸೂಚಿತ ಜಾತಿಗಳ ಮತ್ತು ಅನುಸೂಚಿತ ಬುಡಕಟ್ಟುಗಳ ರಾಜ್ಯ ಮಟ್ಟದ ಜಾಗೃತ ಮತ್ತು ಉಸ್ತುವಾರಿ ಮೇಲ್ವಿಚಾರಣಾ ಸಮಿತಿ ಅಧ್ಯಕ್ಷ ನರೇಂದ್ರಸ್ವಾಮಿ, ವಿಧಾನ ಪರಿಷತ್ ನ ವಿರೋಧ ಪಕ್ಷದ ನಾಯಕ ಛಲವಾದಿ ನಾರಾಯಣಸ್ವಾಮಿ, ಮುಖ್ಯಮಂತ್ರಿಗಳ ಕಾನೂನು ಸಲಹೆಗಾರ ಪೊನ್ನಣ್ಣ, ಸರ್ಕಾರದ ಮುಖ್ಯ ಕಾರ್ಯದರ್ಶಿ ಡಾ. ಶಾಲಿನಿ ರಜನೀಶ್ ಸೇರಿದಂತೆ ಇತರರು ಉಪಸ್ಥಿತರಿದ್ದರು. ಇದನ್ನೂ ಓದಿ: ಸಂವಿಧಾನ ಸಮರ್ಪಣಾ ನಿಮಿತ್ಯ ಬೃಹತ್ ತಿರಂಗಾ ಜಾಥ

About the Author

admin

Administrator

Visit Website View All Posts

Spread the love

Post navigation

Previous: ಸಂವಿಧಾನ ಸಮರ್ಪಣಾ ನಿಮಿತ್ಯ ಬೃಹತ್ ತಿರಂಗಾ ಜಾಥ
Next: ಎಲ್ಲಿಯಾದರೂ ದೇವದಾಸಿ ಪದ್ಧತಿ ಕಂಡರೆ SP-DC ವಿರುದ್ಧ ಮುಲಾಜಿಲ್ಲದೆ ಕ್ರಮ: ಸಎಂ

Views:

21

You may have missed

WhatsApp Image 2026-11-20 at 18.19.22
  • State
  • ಶಹಾಪುರ

ಸರ್ಕಾರಕ್ಕೆ ರೈತರ ಕಣ್ಣಿರ ಕೂಗಿನ ಶಾಪ ತಟ್ಟುತ್ತೆ!

Praja Vahini November 20, 2026
b7450925-5c98-4ed7-8028-dedea32c3225
  • Bangalore
  • Front news
  • Politics
  • State
  • Uncategorized

ರೈತರಿಗೆ ಪರಿಹಾರಧನ ನೀಡದಿದ್ದರೆ ಅಧಿವೇಶನ ನಡೆಯಲು ಬಿಡೆವು: ಬಿ.ವೈ.ವಿ ಸವಾಲು

Praja Vahini November 20, 2026
35f5bdd0-bdc4-46bf-b1ed-718da444b857
  • Bangalore
  • Front news
  • Politics
  • State

ರೈತರ ಪರಿಹಾರಕ್ಕೆ ಷರತ್ತು ವಿಧಿಸಿ ಬದುಕಿನ ಜೊತೆ ಚೆಲ್ಲಾಟ: ವಿಜಯೇಂದ್ರ

Praja Vahini November 20, 2026
2dc07879-99e3-482c-82f4-eaf32cc8fcd4
  • Bangalore
  • Front news
  • Politics
  • State

ಮುಂದಿನ ಜೂನ್‌ನೊಳಗೆ ಕೋಲಾರಕ್ಕೆ ಎತ್ತಿನಹೊಳೆ ನೀರು: ಚಲುವರಾಯಸ್ವಾಮಿ

Praja Vahini November 20, 2026
  • E-Paper
  • Bangalore
  • State
  • Politics
  • Bangalore
  • Cinema
  • Cricket
  • Crime
  • International
  • National
  • Politics
  • Sports
  • State
  • E-Paper
  • Bangalore
  • State
  • Politics
  • Bangalore
  • Cinema
  • Cricket
  • Crime
  • International
  • National
  • Politics
  • Sports
  • State
Copyright © All rights reserved. | MoreNews by AF themes.