Skip to content
November 20, 2026
  • E-Paper
  • Bangalore
  • State
  • Politics
  • Bangalore
  • Cinema
  • Cricket
  • Crime
  • International
  • National
  • Politics
  • Sports
  • State
prajavahini-logo-sm

Primary Menu
  • E-Paper
  • Bangalore
  • State
  • Politics
  • Bangalore
  • Cinema
  • Cricket
  • Crime
  • International
  • National
  • Politics
  • Sports
  • State
Live
  • Home
  • ಬ್ಯಾಕ್ ಲಾಗ್ ಹಾಗೂ ಇಲಾಖಾ ಮುಂಬಡ್ತಿಯಲ್ಲಿನ ಅನ್ಯಾಯ ಸರಿಪಡಿಸಲು ಕ್ರಮ
  • Bangalore
  • Politics
  • State

ಬ್ಯಾಕ್ ಲಾಗ್ ಹಾಗೂ ಇಲಾಖಾ ಮುಂಬಡ್ತಿಯಲ್ಲಿನ ಅನ್ಯಾಯ ಸರಿಪಡಿಸಲು ಕ್ರಮ

admin January 28, 2025 1 minute read
Spread the love

ಬೆಂಗಳೂರು: ಜಾತಿ ದೌರ್ಜನ್ಯ ಪ್ರಕರಣಗಳ ಶಿಕ್ಷೆಯ ಪ್ರಮಾಣ ಶೇ. 10 ಕ್ಕೂ ಮೀರುವಂತೆ ಸೂಚನೆ ನೀಡಿರುವುದಾಗಿ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದರು.

ವಿಧಾನಸೌಧದಲ್ಲಿಂದು ಮಾಧ್ಯಮ ಪ್ರತಿನಿಧಿಗಳೊಂದಿಗೆ ಮಾತನಾಡಿದ ಅವರು, ಅನುಸಸೂಚಿತ ಜಾತಿಗಳ ಮತ್ತು ಅನುಸೂಚಿತ ಬುಡಕಟ್ಟುಗಳ  ರಾಜ್ಯಮಟ್ಟದ ಜಾಗೃತ ಮತ್ತು ಉಸ್ತುವಾರಿ ಮೇಲವಿಚಾರಣಾ ಸಮಿತಿ ಸಭೆ ನಡೆಸಲಾಗಿದೆ. ಜಾತಿ ದೌರ್ಜನ್ಯ ಪ್ರಕರಣಗಳ ಶಿಕ್ಷೆಯ ಪ್ರಮಾಣ 2020ರಲ್ಲಿ ಶೇ. 10 ರಷ್ಟಿದ್ದುದು, ಪ್ರಸ್ತುತ ಶೇ. 7ಕ್ಕೆ ಇಳಿದಿದೆ. ಶಿಕ್ಷೆಯ ಪ್ರಮಾಣವನ್ನು ಶೇ. 10 ಕ್ಕೂ ಹೆಚ್ಚಿಸುವಂತೆ ಸೂಚಿಸಲಾಗಿದ್ದು, ಈ ಬಗ್ಗೆ ಸರ್ಕಾರಿ ಪ್ರಾಸಿಕ್ಯೂಟರ್ ಗಳು ಹಾಗೂ ಪೊಲೀಸ್ ಇಲಾಖೆಯವರು ಪರಿಶೀಲನಾ ಸಭೆ ನಡೆಸಬೇಕು. ಜಾತಿ ದೌರ್ಜನ್ಯ ಪ್ರಕರಣಗಳ ಶಿಕ್ಷೆಯ ಪ್ರಮಾಣ ಹೆಚ್ಚಿಸುವ ಬಗ್ಗೆ ಜಿಲ್ಲಾಧಿಕಾರಿಗಳು ಮೂರು ತಿಂಗಳಿಗೊಮ್ಮೆ ತಪ್ಪದೇ ಪ್ರಗತಿ ಪರಿಶೀಲನಾ ಸಭೆ ನಡೆಸಲು, ಈ ಬಗ್ಗೆ ವಿಳಂಬ ನೀತಿ ಅನುಸರಿಸುವ ಅಧಿಕಾರಿಗಳ ವಿರುದ್ಧ ಕ್ರಮ ತೆಗೆದುಕೊಳ್ಳಲು ಸೂಚನೆ ನೀಡಲಾಗಿದೆ ಎಂದರು. ಇದನ್ನೂ ಓದಿ: ಎಲ್ಲಿಯಾದರೂ ದೇವದಾಸಿ ಪದ್ಧತಿ ಕಂಡರೆ SP-DC ವಿರುದ್ಧ ಮುಲಾಜಿಲ್ಲದೆ ಕ್ರಮ: ಸಎಂ

ಬ್ಯಾಕ್ ಲಾಗ್ ಹಾಗೂ ಮುಂಬಡ್ತಿ

ಬ್ಯಾಕ್ ಲಾಗ್ ಹಾಗೂ ಬಡ್ತಿ ವಿಚಾರದಲ್ಲಿ ಅನ್ಯಾಯವಾಗುತ್ತಿರುವ ಬಗ್ಗೆ ಸಭೆಯಲ್ಲಿ ಸಮಿತಿ ಸದಸ್ಯರು ಚರ್ಚಿಸಿದ್ದು, ಬ್ಯಾಕ್ ಲಾಗ್ ಹಾಗೂ ಇಲಾಖಾವಾರು ಮುಂಬಡ್ತಿಯಲ್ಲಿ ಆಗಿರುವ ಅನ್ಯಾಯಗಳ ಬಗ್ಗೆ ಪರಿಶೀಲಿಸಲು ಪರಿಶೀಲನಾ ಸಭೆ ನಡೆಸುವಂತೆ ಸರ್ಕಾರದ ಮುಖ್ಯ ಕಾರ್ಯದರ್ಶಿಗಳಿಗೆ ಸೂಚಿಸಲಾಗಿದೆ ಎಂದರು.

ಇ. ಡಿ ನೋಟೀಸು ಜಾರಿ ಮಾಡಿದ್ದು, ನ್ಯಾಯಾಲಯ ತಡೆಯಾಜ್ಞೆ ನೀಡಿದೆ. ತನಿಖೆ ನಡೆಯುತ್ತಿದ್ದು, ಸಿಬಿಐ ಗೆ ಪ್ರಕರಣವನ್ನು ವಹಿಸುವ ಬಗ್ಗೆ ಚರ್ಚೆ ನಡೆಯುತ್ತಿದ್ದು ವಾದ ನಡೆಯುವ ಹಂತದಲ್ಲಿದೆ. ಈ ಹಂತದಲ್ಲಿ  ಆತುರ ಮಾಡುವುದು ಸರಿಯಲ್ಲ ಎಂದು  ನ್ಯಾಯಮೂರ್ತಿಗಳು ಹೇಳಿದ್ದಾರೆ ಎಂದರು.

About the Author

admin

Administrator

Visit Website View All Posts

Spread the love

Post navigation

Previous: ಸರಿಗಮಪ ಖ್ಯಾತಿಯ ಗಾಯಕಿ ನಿಧನ..!
Next: ಸಾರ್ವಜನಿಕರ ಹೃದಯ ಗೆಲ್ಲುವಂಥ ಸೇವೆ ಮಾಡಿ; ಸಚಿವ ದರ್ಶನಾಪುರ

Views:

11

You may have missed

WhatsApp Image 2026-11-20 at 18.19.22
  • State
  • ಶಹಾಪುರ

ಸರ್ಕಾರಕ್ಕೆ ರೈತರ ಕಣ್ಣಿರ ಕೂಗಿನ ಶಾಪ ತಟ್ಟುತ್ತೆ!

Praja Vahini November 20, 2026
b7450925-5c98-4ed7-8028-dedea32c3225
  • Bangalore
  • Front news
  • Politics
  • State
  • Uncategorized

ರೈತರಿಗೆ ಪರಿಹಾರಧನ ನೀಡದಿದ್ದರೆ ಅಧಿವೇಶನ ನಡೆಯಲು ಬಿಡೆವು: ಬಿ.ವೈ.ವಿ ಸವಾಲು

Praja Vahini November 20, 2026
35f5bdd0-bdc4-46bf-b1ed-718da444b857
  • Bangalore
  • Front news
  • Politics
  • State

ರೈತರ ಪರಿಹಾರಕ್ಕೆ ಷರತ್ತು ವಿಧಿಸಿ ಬದುಕಿನ ಜೊತೆ ಚೆಲ್ಲಾಟ: ವಿಜಯೇಂದ್ರ

Praja Vahini November 20, 2026
2dc07879-99e3-482c-82f4-eaf32cc8fcd4
  • Bangalore
  • Front news
  • Politics
  • State

ಮುಂದಿನ ಜೂನ್‌ನೊಳಗೆ ಕೋಲಾರಕ್ಕೆ ಎತ್ತಿನಹೊಳೆ ನೀರು: ಚಲುವರಾಯಸ್ವಾಮಿ

Praja Vahini November 20, 2026
  • E-Paper
  • Bangalore
  • State
  • Politics
  • Bangalore
  • Cinema
  • Cricket
  • Crime
  • International
  • National
  • Politics
  • Sports
  • State
  • E-Paper
  • Bangalore
  • State
  • Politics
  • Bangalore
  • Cinema
  • Cricket
  • Crime
  • International
  • National
  • Politics
  • Sports
  • State
Copyright © All rights reserved. | MoreNews by AF themes.