Skip to content
November 20, 2026
  • E-Paper
  • Bangalore
  • State
  • Politics
  • Bangalore
  • Cinema
  • Cricket
  • Crime
  • International
  • National
  • Politics
  • Sports
  • State
prajavahini-logo-sm

Primary Menu
  • E-Paper
  • Bangalore
  • State
  • Politics
  • Bangalore
  • Cinema
  • Cricket
  • Crime
  • International
  • National
  • Politics
  • Sports
  • State
Live
  • Home
  • ಟಿಬಿ ಮುಕ್ತ ಭಾರತ ಅಭಿಯಾನದಲ್ಲಿ ಎಲ್ಲರೂ ಪಾಲ್ಗೊಳ್ಳಿ
  • Bangalore
  • State

ಟಿಬಿ ಮುಕ್ತ ಭಾರತ ಅಭಿಯಾನದಲ್ಲಿ ಎಲ್ಲರೂ ಪಾಲ್ಗೊಳ್ಳಿ

admin January 29, 2025 1 minute read
Spread the love

ಬೆಂಗಳೂರು: ಬಿಬಿಎಂಪಿ ವ್ಯಾಪ್ತಿಯಲ್ಲಿ ಟಿಬಿ (ಕ್ಷಯ ರೋಗ) ಮುಕ್ತ ಅಭಿಯಾನದಲ್ಲಿ ನಗರ ಪಾಲುದಾರರೆಲ್ಲರೂ ಪಾಲ್ಗೊಳ್ಳಲು ಆರೋಗ್ಯ ವಿಭಾಗದ ವಿಶೇಷ ಆಯುಕ್ತರಾದ ಸುರಳ್ಕರ್ ವಿಕಾಸ್ ಕಿಶೋರ್ ರವರು ಮನವಿ ಮಾಡಿದರು.

ಬಿಬಿಎಂಪಿಯು ವಿವೇಕಾನಂದ ಯೂತ್ ಮೂಮೆಂಟ್ ಸಂಸ್ಥೆಯವರ ಸಹಯೋಗದೊಂದಿಗೆ ಇಂದು (ಜ. 29) ಮಲ್ಲೇಶ್ವವರಂ ಐಪಿಪಿ ತರಬೇತಿ ಕೇಂದ್ರದಲ್ಲಿ “ರಾಷ್ಟ್ರೀಯ ಕ್ಷಯರೋಗ ನಿರ್ಮೂಲನ ಕಾರ್ಯಕ್ರಮದಡಿ” ಪಾಲುದಾರರ ಜೊತೆ ನಡೆದ ಸಭೆಯನ್ನು ಉದ್ದೇಶಿಸಿ ಅವರು ಮಾತನಾಡಿದ ಅವರು, ಪಾಲಿಕೆ ವ್ಯಾಪ್ತಿಯಲ್ಲಿ ಕ್ಷಯ ರೋಗ ನಿರ್ಮೂಲನೆ ಮಾಡಲು ಸಾಕಷ್ಟು ಮುಂಜಾಗ್ರತಾ ಕ್ರಮಗಳನ್ನು ಕೈಗೊಳ್ಳಲಾಗಿದ್ದು, ಬೆಂಗಳೂರು ನಗರದಲ್ಲಿ ಅರಿವು ಮೂಡಿಸುವ ಕೆಲಸ ಮಾಡಲಾಗುತ್ತಿದೆ. 100 ದಿನಗಳ ಕ್ಷಯರೋಗ ಅಭಿಯಾನದಲ್ಲಿ ಈಗಾಗಲೇ 50 ದಿನಗಳು ಮುಗಿದಿದ್ದು, ಇನ್ನು ಬಾಕಿಯಿರುವ ದಿನಗಳಲ್ಲಿ ಏನೆಲ್ಲಾ ಕ್ರಮಗಳು ಕೈಗೊಳ್ಳಬೇಕು, ಅದನ್ನು ಹೇಗೆ ನಿಯಂತ್ರಿಸಬೇಕು ಎಂಬುದರ ಬಗ್ಗೆ ಅರಿವು ಮೂಡಿಸಿ ಕ್ಷಯ ಮುಕ್ತ ನಗರವನ್ನಾಗಿಸಬೇಕೆಂದು ಹೇಳಿದರು. ಇದನ್ನೂ  ಓದಿ: ಕುಂಭ ಮೇಳದಲ್ಲಿ ಬೆಳಗಾವಿಯ 4 ಮಂದಿ ಸಾವು

ಕ್ಷಯ ರೋಗ ನಿರ್ಮೂಲನೆಗಾಗಿ ತಮ್ಮ ಇಲಾಖೆಯಲ್ಲಿ ಕೆಲಸ ನಿರ್ವಹಿಸುತ್ತಿರುವವರಿಗೆ ಟಿಬಿ ರೋಗ ಲಕ್ಷಣಗಳಿದ್ದರೆ ಆರಂಭಿಕ ಹಂತದಲ್ಲಿಯೇ ಮುಂಜಾಗ್ರತಾ ಕ್ರಮ ತೆಗೆದುಕೊಂಡು ನಿಯಂತ್ರಣಕ್ಕೆ ತರಬೇಕು. ನಿಮ್ಮ ಇಲಾಖೆಗಳಲ್ಲಿ ಕ್ಷಯ ರೋಗದ ಟೆಸ್ಟಿಂಗ್ ಮಾಡುವುದು ಬಹಳಾ ಮುಖ್ಯ ಎಂದು ತಿಳಿಸಿದರು.

 

About the Author

admin

Administrator

Visit Website View All Posts

Spread the love

Post navigation

Previous: ಕುಂಭ ಮೇಳದಲ್ಲಿ ಬೆಳಗಾವಿಯ 4 ಮಂದಿ ಸಾವು
Next: ಸರ್ಕಾರಕ್ಕೆ ವಂಚಿಸಿದ ಅರುಣ್ ಚವ್ಹಾಣ ಬಂಧನಕ್ಕೆ ಆಗ್ರಹ

Views:

19

You may have missed

WhatsApp Image 2026-11-20 at 18.19.22
  • State
  • ಶಹಾಪುರ

ಸರ್ಕಾರಕ್ಕೆ ರೈತರ ಕಣ್ಣಿರ ಕೂಗಿನ ಶಾಪ ತಟ್ಟುತ್ತೆ!

Praja Vahini November 20, 2026
b7450925-5c98-4ed7-8028-dedea32c3225
  • Bangalore
  • Front news
  • Politics
  • State
  • Uncategorized

ರೈತರಿಗೆ ಪರಿಹಾರಧನ ನೀಡದಿದ್ದರೆ ಅಧಿವೇಶನ ನಡೆಯಲು ಬಿಡೆವು: ಬಿ.ವೈ.ವಿ ಸವಾಲು

Praja Vahini November 20, 2026
35f5bdd0-bdc4-46bf-b1ed-718da444b857
  • Bangalore
  • Front news
  • Politics
  • State

ರೈತರ ಪರಿಹಾರಕ್ಕೆ ಷರತ್ತು ವಿಧಿಸಿ ಬದುಕಿನ ಜೊತೆ ಚೆಲ್ಲಾಟ: ವಿಜಯೇಂದ್ರ

Praja Vahini November 20, 2026
2dc07879-99e3-482c-82f4-eaf32cc8fcd4
  • Bangalore
  • Front news
  • Politics
  • State

ಮುಂದಿನ ಜೂನ್‌ನೊಳಗೆ ಕೋಲಾರಕ್ಕೆ ಎತ್ತಿನಹೊಳೆ ನೀರು: ಚಲುವರಾಯಸ್ವಾಮಿ

Praja Vahini November 20, 2026
  • E-Paper
  • Bangalore
  • State
  • Politics
  • Bangalore
  • Cinema
  • Cricket
  • Crime
  • International
  • National
  • Politics
  • Sports
  • State
  • E-Paper
  • Bangalore
  • State
  • Politics
  • Bangalore
  • Cinema
  • Cricket
  • Crime
  • International
  • National
  • Politics
  • Sports
  • State
Copyright © All rights reserved. | MoreNews by AF themes.