ದೆಹಲಿ: ಮಾಜಿ ಪ್ರಧಾನಿ ಎಚ್ ಡಿ ದೇವೇಗೌಡ ಅವರನ್ನು ದೆಹಲಿಯಲ್ಲಿಂದು (ಬುಧವಾರ ಫೆಬ್ರುವರಿ 05) ರಂದು ಕೇಂದ್ರ ನಾಗರಿಕ ವಿಮಾನಯಾನ ಸಚಿವರಾದ ಕೆ ರಾಮ್ಮೋಹನ್ ನಾಯ್ಡು, ಹೆಚ್ ಡಿ ಕುಮಾರ ಸ್ವಾಮಿ ದೊಡ್ಡ ಕೈಗಾರಿಕೆಗಳು ಮತ್ತು ಉಕ್ಕು, ಶ್ರೀ ಭೂಪತಿ ರಾಜು ಶ್ರೀನಿವಾಸ ವರ್ಮಾ ದೊಡ್ಡ ಮತ್ತು ಮಧ್ಯಮ ಕೈಗಾರಿಕೆಗಳು ಮತ್ತು ಉಕ್ಕು ಖಾತೆ ರಾಜ್ಯ ಸಚಿವರೊಂದಿಗೆ ಮಾಜಿ ಪ್ರಧಾನಿ ಭೇಟಿಯಾದರು.
ಈ ಸಂದರ್ಭದಲ್ಲಿ ಸಂಸದ ಡಾ ಸಿ ಎನ್ ಮಂಜುನಾಥ್ ಮತ್ತು ಭರತ್ ಹಾಜರಿದ್ದರು.
