Skip to content
November 20, 2026
  • E-Paper
  • Bangalore
  • State
  • Politics
  • Bangalore
  • Cinema
  • Cricket
  • Crime
  • International
  • National
  • Politics
  • Sports
  • State
prajavahini-logo-sm

Primary Menu
  • E-Paper
  • Bangalore
  • State
  • Politics
  • Bangalore
  • Cinema
  • Cricket
  • Crime
  • International
  • National
  • Politics
  • Sports
  • State
Live
  • Home
  • ʼದೆಹಲಿʼ ಯಾರು ಏರಲಿದ್ದಾರೆ ಅಧಿಕಾರದ ಗದ್ದುಗೆ?
  • National
  • Politics

ʼದೆಹಲಿʼ ಯಾರು ಏರಲಿದ್ದಾರೆ ಅಧಿಕಾರದ ಗದ್ದುಗೆ?

admin February 8, 2025
Spread the love

ದೆಹಲಿ: ಇಂದು ಇಡೀ ದೇಶದ ಜನತೆಯ ಚಿತ್ತ ದೆಹಲಿ ವಿಧಾನಸಭಾ ಚುನಾವಣೆ ಫಲಿತಾಂಶದತ್ತ ಎಂಬಂತಾಗಿದೆ.

ಹೌದು, ಇಂದು ದೆಹಲಿ ವಿಧಾನಸಭಾ ಚುನಾವಣೆಯ ಫಲಿತಾಂಶ ಪ್ರಕಟವಾಗಲಿದ್ದು, ಬೆಳಗ್ಗೆ 8:00 ಘಂಟೆ ಇಂದಲೇ ಮತದಾನ ಎಣಿಕೆ ಪ್ರಾರಂಭವಾಗಿದ್ದು ಈ ಬಾರಿ ದೆಹಲಿಯಲ್ಲಿ ಬಿಜೆಪಿ ಪಕ್ಷಾನೇ ಅಧಿಕಾರಕ್ಕೆ ಬರುತ್ತದೆ ಎಂಬ ಮಾಹಿತಿ ಎಲ್ಲೆಡೆ ಬಿತ್ತರವಾಗುತ್ತಿದೆ. ಆದರೆ ಮತದಾನ ಬಾಂಧವರು ಯಾರ ಕೈಹಿಡಿತಾರೆ ಎಂಬುದೇ ಕುತೂಹಲದ ಸಂಗತಿಯಾಗಿದೆ.

ಇನ್ನು ದೆಹಲಿಯ 70 ವಿಧಾನಸಭಾ ಕ್ಷೇತ್ರಗಳಿಗೆ ಫೆಬ್ರವರಿ 5ರಂದು ಮತದಾನ ನಡೆದಿತ್ತು. 70 ಕ್ಷೇತ್ರದ ಫಲಿತಾಂಶ ಇಂದು ಹೊರಬೀಳಲಿದೆ. ಇದನ್ನೂ ಓದಿ: ಗ್ಯಾರಂಟಿಗಳ ಅನುಷ್ಠಾನ ಉಪಕ್ರಮಕ್ಕೆ ವಿಶ್ವಸಂಸ್ಥೆ ಅಧ್ಯಕ್ಷ ಶ್ಲಾಘನೆ

ಈ ಬಾರಿ ದೆಹಲಿಯಲ್ಲಿ ಶೇ 60.54 ರಷ್ಟು ಮತದಾನವಾಗಿದ್ದು, ಇದು 2020 ಕ್ಕೆ ಹೋಲಿಸಿದರೆ ಶೇ 2.5 ರಷ್ಟು ಕಡಿಮೆಯಾಗಿದೆ. ಅದೇನೆ ಆಗಲಿ ದೆಹಲಿಯ ಅಧಿಕಾರದ ಗದ್ದುಗೆ ಏರುವವರು ಯಾರು? ಮತದಾನ ಬಾಂಧವರು ಯಾವ ಪ್ರಜೆಯನ್ನು ಅಧಿಕಾರದ ಗದ್ದುಗೆ ಏರುಸುತ್ತಾರೆ ಎಂಬುದೇ ಕುತೂಹಲದ ಸಂಗತಿಯಾಗಿದೆ.

About the Author

admin

Administrator

Visit Website View All Posts

Spread the love

Post navigation

Previous: ಗ್ಯಾರಂಟಿಗಳ ಅನುಷ್ಠಾನ ಉಪಕ್ರಮಕ್ಕೆ ವಿಶ್ವಸಂಸ್ಥೆ ಅಧ್ಯಕ್ಷ ಶ್ಲಾಘನೆ
Next: ಭೋವಿ ನಿಗಮದಿಂದ ಬಂಪರ್ ಕೊಡುಗೆ..!?

Views:

17

You may have missed

WhatsApp Image 2026-11-20 at 18.19.22
  • State
  • ಶಹಾಪುರ

ಸರ್ಕಾರಕ್ಕೆ ರೈತರ ಕಣ್ಣಿರ ಕೂಗಿನ ಶಾಪ ತಟ್ಟುತ್ತೆ!

Praja Vahini November 20, 2026
b7450925-5c98-4ed7-8028-dedea32c3225
  • Bangalore
  • Front news
  • Politics
  • State
  • Uncategorized

ರೈತರಿಗೆ ಪರಿಹಾರಧನ ನೀಡದಿದ್ದರೆ ಅಧಿವೇಶನ ನಡೆಯಲು ಬಿಡೆವು: ಬಿ.ವೈ.ವಿ ಸವಾಲು

Praja Vahini November 20, 2026
35f5bdd0-bdc4-46bf-b1ed-718da444b857
  • Bangalore
  • Front news
  • Politics
  • State

ರೈತರ ಪರಿಹಾರಕ್ಕೆ ಷರತ್ತು ವಿಧಿಸಿ ಬದುಕಿನ ಜೊತೆ ಚೆಲ್ಲಾಟ: ವಿಜಯೇಂದ್ರ

Praja Vahini November 20, 2026
2dc07879-99e3-482c-82f4-eaf32cc8fcd4
  • Bangalore
  • Front news
  • Politics
  • State

ಮುಂದಿನ ಜೂನ್‌ನೊಳಗೆ ಕೋಲಾರಕ್ಕೆ ಎತ್ತಿನಹೊಳೆ ನೀರು: ಚಲುವರಾಯಸ್ವಾಮಿ

Praja Vahini November 20, 2026
  • E-Paper
  • Bangalore
  • State
  • Politics
  • Bangalore
  • Cinema
  • Cricket
  • Crime
  • International
  • National
  • Politics
  • Sports
  • State
  • E-Paper
  • Bangalore
  • State
  • Politics
  • Bangalore
  • Cinema
  • Cricket
  • Crime
  • International
  • National
  • Politics
  • Sports
  • State
Copyright © All rights reserved. | MoreNews by AF themes.