ದೆಹಲಿ: ಇಂದು ದೆಹಲಿ ಚುನಾವಣೆಯ ಫಲಿತಾಂಶ ಹೊರ ಬಿದ್ದಿದ್ದು, ಈ ಫಲಿತಾಂಶದಲ್ಲಿ ದೆಹಲಿಯ ಮಾಜಿ ಮುಖ್ಯಮಂತ್ರಿ ಅರವಿಂದ್ ಕ್ರೇಜಿವಾಲ್ ಅವರಿಗೆ ಈ ವಿಧಾನಸಭಾ ಚುನಾವಣೆಯಲ್ಲಿ ಭಾರಿ ಹಿನ್ನಡೆಯಾಗಿದೆ.
ಹೌದು, ಆಮ್ ಆದ್ಮಿ ಪಕ್ಷದ ವರಿಷ್ಠ ಅರವಿಂದ ಕೆಜ್ರಿವಾಲ್ಗೆ ಕಳೆದ ಎರಡು ಬಾರಿ ಅಧಿಕಾರದ ಗದ್ದುಗೆ ಏರಿದ ಕ್ರೇಜಿವಾಲ್ಗೆ ಈ ಬಾರಿ ಮುಖಭಂಗವಾಗಿದ್ದು ದೆಹಲಿ ವಿಧಾನಸಭಾ ಚುನಾವಣೆಯಲ್ಲಿ ಅರವಿಂದ್ ಕ್ರೇಜಿವಾಲ್ಗೆ ಅವರು ಸೋಲ ಅನುಭವಿಸಿದ್ದಾರೆ. ಇದನ್ನೂ ಓದಿ: ʼದೆಹಲಿʼ ಯಾರು ಏರಲಿದ್ದಾರೆ ಅಧಿಕಾರದ ಗದ್ದುಗೆ?
ಸತತ 2 ಬಾರಿ ದೆಹಲಿಯ ಗದ್ದುಗೆ ಏರಿದ್ದ ಎಎಪಿ ಮತ್ತು ಕೇಜ್ರಿವಾಲ್ಗೆ ಈ ಬಾರಿ ಅಬಕಾರಿ ನೀತಿ ಹಗರಣದಿಂದ ಭಾರಿ ಹಿನ್ನಡೆಯಾಗಿತ್ತು. ಅದು ಮತದಾನದ ಮೇಲೂ ಪರಿಣಾಮ ಬೀರಿದಂತಿದೆ.
