Skip to content
November 20, 2026
  • E-Paper
  • Bangalore
  • State
  • Politics
  • Bangalore
  • Cinema
  • Cricket
  • Crime
  • International
  • National
  • Politics
  • Sports
  • State
prajavahini-logo-sm

Primary Menu
  • E-Paper
  • Bangalore
  • State
  • Politics
  • Bangalore
  • Cinema
  • Cricket
  • Crime
  • International
  • National
  • Politics
  • Sports
  • State
Live
  • Home
  • ಏರೋ ಇಂಡಿಯಾದಲ್ಲಿ ವಿಮಾನ ಹಾರಿಸಿದ ತೇಜಸ್ವಿ ಸೂರ್ಯ
  • Bangalore
  • Front news
  • Politics
  • State

ಏರೋ ಇಂಡಿಯಾದಲ್ಲಿ ವಿಮಾನ ಹಾರಿಸಿದ ತೇಜಸ್ವಿ ಸೂರ್ಯ

admin February 13, 2025 1 minute read
Spread the love

ಬೆಂಗಳೂರು: ಬೆಂಗಳೂರು ದಕ್ಷಿಣ ಬಿಜೆಪಿ ಸಂಸದ ತೇಜಸ್ವಿ ಸೂರ್ಯ ರವರು ಏರೋ ಇಂಡಿಯಾ 2025 ರಲ್ಲಿ HTT-40 ವಿಮಾನದ ಹಾರಾಟ ನಡೆಸಿದ್ದಾರೆ.

ಇಂದು (ಗುರುವಾರ ಫೆ. 13) ರಂದು ಏರೋ ಇಂಡಿಯಾ 2025 ಗೆ ಭೇಟಿ ನೀಡಿರುವ ಸಂಸದ ತೇಜಸ್ವೀ ಸೂರ್ಯ ರವರು ಭಾರತದ ಸ್ಥಳೀಯ ಮೂಲ ತರಬೇತಿ ವಿಮಾನವಾದ HTT-40 ನಲ್ಲಿ ಹಾರಾಟ ನಡೆಸಿದ್ದಾರೆ. ಸಂಸದರ ಹಾರಾಟ ಸಮಯ ಬೆಳಿಗ್ಗೆ 8:00 ಗಂಟೆಗೆ ಪ್ರಾರಂಭವಾಗಿ 8:30 ಕ್ಕೆ ಮುಕ್ತಾಯಗೊಳ್ಳಲಿದೆ. ವಿಮಾನದ ಹಾರಾಟದ ನಂತರ ಸಂಸದರು ಪತ್ರಿಕಾಗೋಷ್ಠಿಯನ್ನು ಉದ್ದೇಶಿಸಿ ಮಾತನಾಡಿದರು. ಇದನ್ನೂ ಓದಿ: ಗ್ರೇಟರ್ ಬೆಂಗಳೂರು; ನಾಗರೀಕರಿಂದ ಬರುವ ಸಲಹೆಗಳನ್ನು ಸೇರಿಸಿ ಅಂತಿಮಗೊಳಿಸಲಾಗುವುದು

About the Author

admin

Administrator

Visit Website View All Posts

Spread the love

Post navigation

Previous: ಗ್ರೇಟರ್ ಬೆಂಗಳೂರು; ನಾಗರೀಕರಿಂದ ಬರುವ ಸಲಹೆಗಳನ್ನು ಸೇರಿಸಿ ಅಂತಿಮಗೊಳಿಸಲಾಗುವುದು
Next: ಮೋದಿ ನಡೆ ಖಂಡಿಸಿ ಪ್ರತಿಭಟನೆ

Views:

13

You may have missed

WhatsApp Image 2026-11-20 at 18.19.22
  • State
  • ಶಹಾಪುರ

ಸರ್ಕಾರಕ್ಕೆ ರೈತರ ಕಣ್ಣಿರ ಕೂಗಿನ ಶಾಪ ತಟ್ಟುತ್ತೆ!

Praja Vahini November 20, 2026
b7450925-5c98-4ed7-8028-dedea32c3225
  • Bangalore
  • Front news
  • Politics
  • State
  • Uncategorized

ರೈತರಿಗೆ ಪರಿಹಾರಧನ ನೀಡದಿದ್ದರೆ ಅಧಿವೇಶನ ನಡೆಯಲು ಬಿಡೆವು: ಬಿ.ವೈ.ವಿ ಸವಾಲು

Praja Vahini November 20, 2026
35f5bdd0-bdc4-46bf-b1ed-718da444b857
  • Bangalore
  • Front news
  • Politics
  • State

ರೈತರ ಪರಿಹಾರಕ್ಕೆ ಷರತ್ತು ವಿಧಿಸಿ ಬದುಕಿನ ಜೊತೆ ಚೆಲ್ಲಾಟ: ವಿಜಯೇಂದ್ರ

Praja Vahini November 20, 2026
2dc07879-99e3-482c-82f4-eaf32cc8fcd4
  • Bangalore
  • Front news
  • Politics
  • State

ಮುಂದಿನ ಜೂನ್‌ನೊಳಗೆ ಕೋಲಾರಕ್ಕೆ ಎತ್ತಿನಹೊಳೆ ನೀರು: ಚಲುವರಾಯಸ್ವಾಮಿ

Praja Vahini November 20, 2026
  • E-Paper
  • Bangalore
  • State
  • Politics
  • Bangalore
  • Cinema
  • Cricket
  • Crime
  • International
  • National
  • Politics
  • Sports
  • State
  • E-Paper
  • Bangalore
  • State
  • Politics
  • Bangalore
  • Cinema
  • Cricket
  • Crime
  • International
  • National
  • Politics
  • Sports
  • State
Copyright © All rights reserved. | MoreNews by AF themes.