Skip to content
November 20, 2026
  • E-Paper
  • Bangalore
  • State
  • Politics
  • Bangalore
  • Cinema
  • Cricket
  • Crime
  • International
  • National
  • Politics
  • Sports
  • State
prajavahini-logo-sm

Primary Menu
  • E-Paper
  • Bangalore
  • State
  • Politics
  • Bangalore
  • Cinema
  • Cricket
  • Crime
  • International
  • National
  • Politics
  • Sports
  • State
Live
  • Home
  • ಮಾತೃ ಪಕ್ಷಕ್ಕೆ ಸೇರ್ಪಡೆಯಾದ ಎಲ್ ಆರ್ ಶಿವರಾಮೇಗೌಡ
  • Bangalore
  • Front news
  • Politics
  • State

ಮಾತೃ ಪಕ್ಷಕ್ಕೆ ಸೇರ್ಪಡೆಯಾದ ಎಲ್ ಆರ್ ಶಿವರಾಮೇಗೌಡ

admin February 16, 2025
Spread the love

ಬೆಂಗಳೂರು: ಮಾಜಿ ಸಚಿವ, ಮಾಜಿ ಸಂಸದ, ಬಿಜೆಪಿ ಮುಖಂಡ ಎಲ್ ಆರ್ ಶಿವರಾಮೇಗೌಡ, ಅವರ ಪುತ್ರ ಚೇತನ್ ಗೌಡ, ಆಪ್ ಮುಖಂಡ ಬ್ರಿಜೇಶ್ ಕಾಳಪ್ಪ ಅವರು ತಮ್ಮ ಬೆಂಬಲಿಗರ ಸಮೇತ ಕೆಪಿಸಿಸಿ ಅಧ್ಯಕ್ಷರೂ ಆದ ಡಿಸಿಎಂ ಡಿ ಕೆ ಶಿವಕುಮಾರ್ ಅವರ ಸಮ್ಮುಖದಲ್ಲಿ ಕ್ವೀನ್ಸ್ ರಸ್ತೆಯ ಕೆಪಿಸಿಸಿ ಕಚೇರಿಯಲ್ಲಿ ಭಾನುವಾರ ಕಾಂಗ್ರೆಸ್ ಪಕ್ಷಕ್ಕೆ ಸೇರ್ಪಡೆಯಾದರು. ಕೆಪಿಸಿಸಿ ಕಾರ್ಯಾಧ್ಯಕ್ಷ, ರಾಜ್ಯಸಭೆ ಸದಸ್ಯ ಡಾ. ಜಿ ಸಿ ಚಂದ್ರಶೇಖರ್ ಮತ್ತಿತರರು ಉಪಸ್ಥಿತರಿದ್ದರು.

About the Author

admin

Administrator

Visit Website View All Posts

Spread the love

Post navigation

Previous: ಒತ್ತುವರಿ ಹೆಸರಲ್ಲಿ ರಸ್ತೆ ಬಂದ್; ಬೇಸತ್ತ ಗ್ರಾಮಸ್ಥರು
Next: ವೀಕೆಂಡ್ ನಲ್ಲಿ ಡಿಕೆಶಿ ಸಿಟಿ ರೌಂಡ್ಸ್

Views:

24

You may have missed

WhatsApp Image 2026-11-20 at 18.19.22
  • State
  • ಶಹಾಪುರ

ಸರ್ಕಾರಕ್ಕೆ ರೈತರ ಕಣ್ಣಿರ ಕೂಗಿನ ಶಾಪ ತಟ್ಟುತ್ತೆ!

Praja Vahini November 20, 2026
b7450925-5c98-4ed7-8028-dedea32c3225
  • Bangalore
  • Front news
  • Politics
  • State
  • Uncategorized

ರೈತರಿಗೆ ಪರಿಹಾರಧನ ನೀಡದಿದ್ದರೆ ಅಧಿವೇಶನ ನಡೆಯಲು ಬಿಡೆವು: ಬಿ.ವೈ.ವಿ ಸವಾಲು

Praja Vahini November 20, 2026
35f5bdd0-bdc4-46bf-b1ed-718da444b857
  • Bangalore
  • Front news
  • Politics
  • State

ರೈತರ ಪರಿಹಾರಕ್ಕೆ ಷರತ್ತು ವಿಧಿಸಿ ಬದುಕಿನ ಜೊತೆ ಚೆಲ್ಲಾಟ: ವಿಜಯೇಂದ್ರ

Praja Vahini November 20, 2026
2dc07879-99e3-482c-82f4-eaf32cc8fcd4
  • Bangalore
  • Front news
  • Politics
  • State

ಮುಂದಿನ ಜೂನ್‌ನೊಳಗೆ ಕೋಲಾರಕ್ಕೆ ಎತ್ತಿನಹೊಳೆ ನೀರು: ಚಲುವರಾಯಸ್ವಾಮಿ

Praja Vahini November 20, 2026
  • E-Paper
  • Bangalore
  • State
  • Politics
  • Bangalore
  • Cinema
  • Cricket
  • Crime
  • International
  • National
  • Politics
  • Sports
  • State
  • E-Paper
  • Bangalore
  • State
  • Politics
  • Bangalore
  • Cinema
  • Cricket
  • Crime
  • International
  • National
  • Politics
  • Sports
  • State
Copyright © All rights reserved. | MoreNews by AF themes.