Skip to content
November 20, 2026
  • E-Paper
  • Bangalore
  • State
  • Politics
  • Bangalore
  • Cinema
  • Cricket
  • Crime
  • International
  • National
  • Politics
  • Sports
  • State
prajavahini-logo-sm

Primary Menu
  • E-Paper
  • Bangalore
  • State
  • Politics
  • Bangalore
  • Cinema
  • Cricket
  • Crime
  • International
  • National
  • Politics
  • Sports
  • State
Live
  • Home
  • ಮತ್ತೆ ಎರಡು ದಾಖಲೆ ಬರೆದ ವಿರಾಟ್
  • Cricket
  • Front news
  • National
  • Sports

ಮತ್ತೆ ಎರಡು ದಾಖಲೆ ಬರೆದ ವಿರಾಟ್

admin February 24, 2025
Spread the love

ದುಬೈನ ಅಂತರಾಷ್ಟ್ರೀಯ ಕ್ರೀಡಾಂಗಣದಲ್ಲಿ ನಿನ್ನೆ ಭಾನುವಾರ ಸಂಜೆ ನಡೆದ ಏಕದಿನದ ಕ್ರಿಕೆಟ್ ಪಂದ್ಯಾವಳಿಯಲ್ಲಿ ಭಾರತದ ಆಟಗಾರ ವಿರಾಟ್ ಕೊಹ್ಲಿ ಅವರು ಶತಕ ಬಾರಿಸುವ ಮೂಲಕ ದಾಖಲೆ ಸೃಷ್ಟಿಸಿದ್ದಾರೆ.

ಹೌದು, ಟೀಮ್ ಇಂಡಿಯಾದ ಆಟಗಾರ ವಿರಾಟ್ ಕೊಹ್ಲಿ ಶತಕ ಸಿಡಿಸುವ ಮೂಲಕ ಭಾರತಕ್ಕೆ ಜಯಭೇರಿ ಸಿಗುವಂತೆ ಮಾಡಿದ್ದಾರೆ.

ಇನ್ನು ಶತಕ ಬಾರಿಸುವ ಮೂಲಕ 14000 ರನ್ ಪೂರೈಸುವ ದಾಖಲೆಯನ್ನು ಕೂಡ ವಿರಾಟ್ ಕೊಹ್ಲಿ ಸೃಷ್ಟಿಸಿದ್ದಾರೆ.

ಪ್ರಸ್ತುತ ಕಾಲದ ಅತ್ಯುತ್ತಮ ಏಕದಿನ ಬ್ಯಾಟರ್‌ಗಳಲ್ಲಿ ವಿರಾಟ್ ಕೊಹ್ಲಿ ಒಬ್ಬರು. ಇವರು ಟೀಮ್ ಇಂಡಿಯಾ ದಿಗ್ಗಜ ಬ್ಯಾಟರ್ ಸಚಿನ್ ತೆಂಡೂಲ್ಕರ್ ಮತ್ತು ಶ್ರೀಲಂಕಾ ಮಾಜಿ ಕ್ಯಾಪ್ಟನ್​ ಕುಮಾರ್ ಸಂಗಕ್ಕಾರ ಅವರಿಂದ ಸಾಧ್ಯವಾಗದ ಸಾಧನೆಯನ್ನು ಮಾಡಿದ್ದಾರೆ. ಇದನ್ನೂ ಓದಿ:

ಕಿಂಗ್ ವಿರಾಟ್ ಕೊಹ್ಲಿ ಅವರು, ಚಾಂಪಿಯನ್ ಟ್ರೋಫಿಯಲ್ಲಿ 2 ವಿಶೇಷ ದಾಖಲೆ ಬರೆದಿದ್ದಾರೆ. ಪಾಕಿಸ್ತಾನ ವಿರುದ್ಧದ ಪಂದ್ಯದಲ್ಲಿ 158 ಕ್ಯಾಚ್‌ಗಳನ್ನು ಪಡೆಯುವ ಮೂಲಕ ವಿರಾಟ್ ಕೊಹ್ಲಿ ಏಕದಿನ ಕ್ರಿಕೆಟ್‌ನಲ್ಲಿ ಅತಿ ಹೆಚ್ಚು ಕ್ಯಾಚ್ ಪಡೆದ ಫೀಲ್ಡರ್ ದಾಖಲೆ ಬರೆದರು

47ನೇ ಓವರ್‌ನಲ್ಲಿ ಕುಲದೀಪ್ ಯಾದವ್ ಅವರ ಬೌಲಿಂಗ್ ನಲ್ಲಿ ನಸೀಮ್ ಶಾ ಅವರ ಕ್ಯಾಚ್ ಪಡೆಯುವ ಮೂಲಕ ಕೊಹ್ಲಿ ಈ ಸಾಧನೆ ಮಾಡಿದ್ದಾರೆ.

About the Author

admin

Administrator

Visit Website View All Posts

Spread the love

Post navigation

Previous: ಭಾರತಕ್ಕೆ ಭರ್ಜರಿ ಜಯ
Next: ದರ್ಶನ್-ಪವಿತ್ರಾ ಗೌಡ ಮತ್ತೆ ಮುಖಾಮುಖಿ..!?

Views:

23

You may have missed

WhatsApp Image 2026-11-20 at 18.19.22
  • State
  • ಶಹಾಪುರ

ಸರ್ಕಾರಕ್ಕೆ ರೈತರ ಕಣ್ಣಿರ ಕೂಗಿನ ಶಾಪ ತಟ್ಟುತ್ತೆ!

Praja Vahini November 20, 2026
b7450925-5c98-4ed7-8028-dedea32c3225
  • Bangalore
  • Front news
  • Politics
  • State
  • Uncategorized

ರೈತರಿಗೆ ಪರಿಹಾರಧನ ನೀಡದಿದ್ದರೆ ಅಧಿವೇಶನ ನಡೆಯಲು ಬಿಡೆವು: ಬಿ.ವೈ.ವಿ ಸವಾಲು

Praja Vahini November 20, 2026
35f5bdd0-bdc4-46bf-b1ed-718da444b857
  • Bangalore
  • Front news
  • Politics
  • State

ರೈತರ ಪರಿಹಾರಕ್ಕೆ ಷರತ್ತು ವಿಧಿಸಿ ಬದುಕಿನ ಜೊತೆ ಚೆಲ್ಲಾಟ: ವಿಜಯೇಂದ್ರ

Praja Vahini November 20, 2026
2dc07879-99e3-482c-82f4-eaf32cc8fcd4
  • Bangalore
  • Front news
  • Politics
  • State

ಮುಂದಿನ ಜೂನ್‌ನೊಳಗೆ ಕೋಲಾರಕ್ಕೆ ಎತ್ತಿನಹೊಳೆ ನೀರು: ಚಲುವರಾಯಸ್ವಾಮಿ

Praja Vahini November 20, 2026
  • E-Paper
  • Bangalore
  • State
  • Politics
  • Bangalore
  • Cinema
  • Cricket
  • Crime
  • International
  • National
  • Politics
  • Sports
  • State
  • E-Paper
  • Bangalore
  • State
  • Politics
  • Bangalore
  • Cinema
  • Cricket
  • Crime
  • International
  • National
  • Politics
  • Sports
  • State
Copyright © All rights reserved. | MoreNews by AF themes.