Skip to content
November 20, 2026
  • E-Paper
  • Bangalore
  • State
  • Politics
  • Bangalore
  • Cinema
  • Cricket
  • Crime
  • International
  • National
  • Politics
  • Sports
  • State
prajavahini-logo-sm

Primary Menu
  • E-Paper
  • Bangalore
  • State
  • Politics
  • Bangalore
  • Cinema
  • Cricket
  • Crime
  • International
  • National
  • Politics
  • Sports
  • State
Live
  • Home
  • ಅಪ್ಪು ಅಭಿಮಾನಿಗಳಿಗೆ ಸಿಹಿ ಸುದ್ದಿ!
  • Bangalore
  • Cinema
  • State

ಅಪ್ಪು ಅಭಿಮಾನಿಗಳಿಗೆ ಸಿಹಿ ಸುದ್ದಿ!

admin February 26, 2025 1 minute read
Spread the love

ಬೆಂಗಳೂರು: ಪುನೀತ್ ರಾಜಕುಮಾರ್ ಅವರು ನಮ್ಮನ್ನೆಲ್ಲ ಅಗಲಿ ಈಗಾಗಲೇ ಮೂರು ವರ್ಷ ಕಳೆದರೂ ಕೂಡ ಅವರ ನೆನಪು ಮಾತ್ರ ಇನ್ನೂ ಕೂಡ ಹಚ್ಚು ಹಸಿರಾಗಿದೆ.

ಹೌದು, ಪುನೀತ್ ರಾಜಕುಮಾರ್ ಅವರು ನಮ್ಮನ್ನೆಲ್ಲಾ ಅಗಲಿದ್ದರೂ ಕೂಡ ಅವರ ನೆನಪು ಮಾತ್ರ ಅಭಿಮಾನಿಗಳಲ್ಲಿ ಹೆಚ್ಚು ಹಸಿರಾಗಿ ಇನ್ನೂ ಕೂಡ ಹಾಗೆ ಇದೆ.

ಇನ್ನು ಪುನೀತ್ ಅಭಿಮಾನಿಗಳಿಗೆ ಇದೀಗ ಸಿಹಿ ಸುದ್ದಿವೊಂದು ಸಿಕ್ಕಿದ್ದು, ಪುನೀತ್ ರಾಜಕುಮಾರ್ ಅವರು ನಾಯಕ ನಟನಾಗಿ ಅಭಿನಯಿಸಿದ ʼಅಪ್ಪುʼ ಚಿತ್ರ ಇದೀಗ ಅವರ 50ನೇ ವರ್ಷದ ಹುಟ್ಟುಹಬ್ಬಕ್ಕೆ ರೀ ರಿಲೀಸ್ ಮಾಡುವುದಾಗಿ ಅಶ್ವಿನಿ ಪುನೀತ್ ರಾಜಕುಮಾರ್ ಅವರು ಸಾಮಾಜಿಕ ಜಾಲತಾಣದಲ್ಲಿ ಹಂಚುವ ಮೂಲಕ ಅಪ್ಪು ಅಭಿಮಾನಿಗಳಿಗೆ ಸಿಹಿ ಸುದ್ದಿಯನ್ನು ನೀಡಿದ್ದಾರೆ.

ಪುನೀತ್ ಅವರ 50 ನೇ ಹುಟ್ಟುಹಬ್ಬದ ಸಂದರ್ಭದಲ್ಲಿ ಥಿಯೇಟರ್‌ಗಳಲ್ಲಿ ‘ಅಪ್ಪು’ ಚಿತ್ರವನ್ನು PRK Productions ಮರು ಬಿಡುಗಡೆ ಮಾಡುತ್ತಿದೆ. ಇದು ಅವರ ಅಭಿಮಾನಿಗಳಲ್ಲಿ ಸಂತಸ ಉಂಟು ಮಾಡಿದ್ದು, ಸಾಮಾಜಿಕ ಜಾಲತಾಣಗಳಲ್ಲಿ ಫೋಸ್ಟ್ ಹಾಕುವ ಮೂಲಕ ಅಬ್ಬರದ ಪ್ರಚಾರ ಮಾಡುತ್ತಿದ್ದಾರೆ. ಇದನ್ನೂ ಓದಿ: ಬೆಂಗಳೂರು ಅಂತಾರಾಷ್ಟ್ರೀಯ ಚಲನಚಿತ್ರೋತ್ಸವಕ್ಕೆ ಸಿಎಂಗೆ ಆಹ್ವಾನ

‘ಅಪ್ಪು’ ಸಿನಿಮಾ 2002 ರಲ್ಲಿ ಬಿಡುಗಡೆಯಾಗಿತ್ತು. ತೆಲುಗಿನ ಪುರಿ ಜಗನಾಥ್ ನಿರ್ದೇಶಿಸಿದ್ದ ಈ ಚಿತ್ರ ಆಗಿನ ಕಾಲದಲ್ಲಿ ಅದು ಬ್ಲಾಕ್ ಬಸ್ಟರ್ ಆಗಿತ್ತು. ರಕ್ಷಿತಾ ನಾಯಕಿ ನಟಿಯಾಗಿ ಅಭಿನಯಿಸಿದ್ದರು.

 

About the Author

admin

Administrator

Visit Website View All Posts

Spread the love

Post navigation

Previous: ಬೆಂಗಳೂರು ಅಂತಾರಾಷ್ಟ್ರೀಯ ಚಲನಚಿತ್ರೋತ್ಸವಕ್ಕೆ ಸಿಎಂಗೆ ಆಹ್ವಾನ
Next: ಮಹಾ ಶಿವರಾತ್ರಿ ಸಂಭ್ರಮ

Views:

20

You may have missed

WhatsApp Image 2026-11-20 at 18.19.22
  • State
  • ಶಹಾಪುರ

ಸರ್ಕಾರಕ್ಕೆ ರೈತರ ಕಣ್ಣಿರ ಕೂಗಿನ ಶಾಪ ತಟ್ಟುತ್ತೆ!

Praja Vahini November 20, 2026
b7450925-5c98-4ed7-8028-dedea32c3225
  • Bangalore
  • Front news
  • Politics
  • State
  • Uncategorized

ರೈತರಿಗೆ ಪರಿಹಾರಧನ ನೀಡದಿದ್ದರೆ ಅಧಿವೇಶನ ನಡೆಯಲು ಬಿಡೆವು: ಬಿ.ವೈ.ವಿ ಸವಾಲು

Praja Vahini November 20, 2026
35f5bdd0-bdc4-46bf-b1ed-718da444b857
  • Bangalore
  • Front news
  • Politics
  • State

ರೈತರ ಪರಿಹಾರಕ್ಕೆ ಷರತ್ತು ವಿಧಿಸಿ ಬದುಕಿನ ಜೊತೆ ಚೆಲ್ಲಾಟ: ವಿಜಯೇಂದ್ರ

Praja Vahini November 20, 2026
2dc07879-99e3-482c-82f4-eaf32cc8fcd4
  • Bangalore
  • Front news
  • Politics
  • State

ಮುಂದಿನ ಜೂನ್‌ನೊಳಗೆ ಕೋಲಾರಕ್ಕೆ ಎತ್ತಿನಹೊಳೆ ನೀರು: ಚಲುವರಾಯಸ್ವಾಮಿ

Praja Vahini November 20, 2026
  • E-Paper
  • Bangalore
  • State
  • Politics
  • Bangalore
  • Cinema
  • Cricket
  • Crime
  • International
  • National
  • Politics
  • Sports
  • State
  • E-Paper
  • Bangalore
  • State
  • Politics
  • Bangalore
  • Cinema
  • Cricket
  • Crime
  • International
  • National
  • Politics
  • Sports
  • State
Copyright © All rights reserved. | MoreNews by AF themes.