Skip to content
November 20, 2026
  • E-Paper
  • Bangalore
  • State
  • Politics
  • Bangalore
  • Cinema
  • Cricket
  • Crime
  • International
  • National
  • Politics
  • Sports
  • State
prajavahini-logo-sm

Primary Menu
  • E-Paper
  • Bangalore
  • State
  • Politics
  • Bangalore
  • Cinema
  • Cricket
  • Crime
  • International
  • National
  • Politics
  • Sports
  • State
Live
  • Home
  • ವಿಜಯೇಂದ್ರ ವಿರುದ್ಧ ಯತ್ನಾಳ್ ಬಾರಿ ಬ್ರಹ್ಮಾಸ್ತ್ರ..!
  • Bangalore
  • Politics
  • State

ವಿಜಯೇಂದ್ರ ವಿರುದ್ಧ ಯತ್ನಾಳ್ ಬಾರಿ ಬ್ರಹ್ಮಾಸ್ತ್ರ..!

admin February 27, 2025 1 minute read
Spread the love

ಬೆಂಗಳೂರು: ರಾಜ್ಯ ಬಿಜೆಪಿ ಪಡೆಸಾಲೆಯಲ್ಲಿ ಬಿರುಕು ಮೂಡಿರುವುದು ಇಡೀ ರಾಜ್ಯದ ಜನತೆಗೆ ಗೊತ್ತಿರುವ ಸಂಗತಿ.

ಹೌದು, ಬಿಜೆಪಿ ಪಕ್ಷದಲ್ಲಿ ಹೊಂದಾಣಿಕೆ ಇಲ್ಲದೆ ಬಿಜೆಪಿ ರಾಜ್ಯಾಧ್ಯಕ್ಷರ ವಿರುದ್ಧ ಈಗಾಗಲೇ ಅದೆಷ್ಟು ಹಿರಿಯ ನಾಯಕರುಗಳು ತಿರುಗಿ ಬಿದ್ದಿದ್ದು ಅದರಲ್ಲಿ ಪ್ರಮುಖವಾಗಿ ಬಸವನಗೌಡ ಪಾಟೀಲ್ ಯತ್ನಾಳ್ ಅವರು ಬಿಜೆಪಿ ರಾಜ್ಯಾಧ್ಯಕ್ಷರ ಸ್ಥಾನವನ್ನು ಹೇಗಾದರೂ ಮಾಡಿ ಬದಲಾಯಿಸಬೇಕೆಂಬ ಹಠ ತೊಟ್ಟಿರುವ ಅವರು ಸುಮ್ಮನೆ ಕೂರದೆ ಅದೆಷ್ಟೋ ಕಸರತ್ತುಗಳನ್ನು ನಡೆಸುತ್ತಿದ್ದಾರೆ.

ಇನ್ನು ಇದೀಗ ಬಿಜೆಪಿ ರಾಜ್ಯಾಧ್ಯಕ್ಷರ ವಿರುದ್ಧ ಲಿಂಗಾಯತ್ ಅಸ್ತ್ರ ಪ್ರಯೋಗಿಸಲು ಯತ್ನಾಳ್ ಟೀಮ್ ರೆಡಿಯಾಗಿದೆ ಎಂಬ ಮಾಹಿತಿ ಹೊರ ಬಿದ್ದಿದೆ.

ಯತ್ನಾಳ್ ಗೆ ಕೇಂದ್ರ ಬಿಜೆಪಿ ಶಿಸ್ತು ಸಮಿತಿ ನೋಟಿಸ್​ ಕೊಟ್ಟರೂ ಡೋಂಟ್​ಕೇರ್ ಅಂತಿದ್ದಾರೆ. ಇದೀಗ ಶಾಸಕ ಬಸನಗೌಡ ಪಾಟೀಲ್ ಯತ್ನಾಳ್‌ ಲಿಂಗಾಯತ ಮುಖಂಡರನ್ನು ಒಳಗೊಂಡು 100 ಮಂದಿಯ ನಿಯೋಗವನ್ನು ದೆಹಲಿಗೆ ಕರೆದೊಯ್ಯಲು ಪ್ಲ್ಯಾನ್ ಮಾಡುತ್ತಿದ್ದಾರೆ. ಇದನ್ನೂ ಓದಿ: ಶಾಲಾ ವಾರ್ಷಿಕೋತ್ಸವ ಸಮಾರಂಭ

ಒಂದು ಕಲ್ಲು ಎರಡು ಗುರಿ ಮೂಲಕ ವಿಜಯೇಂದ್ರ ವಿರುದ್ಧ ಯತ್ನಾಳ್ ಈ ಬಾರಿ ಬ್ರಹ್ಮಾಸ್ತ್ರವನ್ನೇ ಹೂಡಿದ್ದಾರೆ. ವಿಜಯೇಂದ್ರ ಹಠಾವೋ ಆಂದೋಲನ ತೀವ್ರಗೊಳಿಸುವುದು, ಲಿಂಗಾಯತ‌ರು ವಿಜಯೇಂದ್ರ ವಿರುದ್ಧ ಇದ್ದಾರೆಂಬ ಸಂದೇಶ ರವಾನಿಸೋದು ಯತ್ನಾಳ್ ಅವರ ಉದ್ದೇಶ. ವಿಜಯೇಂದ್ರ ರಾಜ್ಯಾಧ್ಯಕ್ಷ ಸ್ಥಾನದಲ್ಲಿದ್ದರೆ ಲಿಂಗಾಯತರು ಒಗ್ಗೂಡುವುದಿಲ್ಲ.

ವಿಜಯೇಂದ್ರ ಸಾರಥ್ಯದಲ್ಲಿ ಸಮುದಾಯ ಪಕ್ಷದ ಬೆಂಬಲಕ್ಕೆ ನಿಲ್ಲುವುದೂ ಅನುಮಾನ. ಸಮುದಾಯ ಚದುರಿ ಹೋಗಲಿದೆ. ಕಾಂಗ್ರೆಸ್ ಹೈಜಾಕ್ ಅಪಾಯವೂ ಇದೆ ಎಂದು ವರಿಷ್ಠರಿಗೆ ಮನದಟ್ಟು ಮಾಡಿಸುವ ಕಸರತ್ತು ನಡೆಸುತ್ತಿದ್ದಾರೆ ಯತ್ನಾಳ್.

 

About the Author

admin

Administrator

Visit Website View All Posts

Spread the love

Post navigation

Previous: ಶಾಲಾ ವಾರ್ಷಿಕೋತ್ಸವ ಸಮಾರಂಭ
Next: ಅಗರ ಕಾಶಿ ವಿಶ್ವನಾಥ ದೇವಸ್ಥಾನದಲ್ಲಿ ಶಿವರಾತ್ರಿ ಸಂಭ್ರಮ

Views:

19

You may have missed

WhatsApp Image 2026-11-20 at 18.19.22
  • State
  • ಶಹಾಪುರ

ಸರ್ಕಾರಕ್ಕೆ ರೈತರ ಕಣ್ಣಿರ ಕೂಗಿನ ಶಾಪ ತಟ್ಟುತ್ತೆ!

Praja Vahini November 20, 2026
b7450925-5c98-4ed7-8028-dedea32c3225
  • Bangalore
  • Front news
  • Politics
  • State
  • Uncategorized

ರೈತರಿಗೆ ಪರಿಹಾರಧನ ನೀಡದಿದ್ದರೆ ಅಧಿವೇಶನ ನಡೆಯಲು ಬಿಡೆವು: ಬಿ.ವೈ.ವಿ ಸವಾಲು

Praja Vahini November 20, 2026
35f5bdd0-bdc4-46bf-b1ed-718da444b857
  • Bangalore
  • Front news
  • Politics
  • State

ರೈತರ ಪರಿಹಾರಕ್ಕೆ ಷರತ್ತು ವಿಧಿಸಿ ಬದುಕಿನ ಜೊತೆ ಚೆಲ್ಲಾಟ: ವಿಜಯೇಂದ್ರ

Praja Vahini November 20, 2026
2dc07879-99e3-482c-82f4-eaf32cc8fcd4
  • Bangalore
  • Front news
  • Politics
  • State

ಮುಂದಿನ ಜೂನ್‌ನೊಳಗೆ ಕೋಲಾರಕ್ಕೆ ಎತ್ತಿನಹೊಳೆ ನೀರು: ಚಲುವರಾಯಸ್ವಾಮಿ

Praja Vahini November 20, 2026
  • E-Paper
  • Bangalore
  • State
  • Politics
  • Bangalore
  • Cinema
  • Cricket
  • Crime
  • International
  • National
  • Politics
  • Sports
  • State
  • E-Paper
  • Bangalore
  • State
  • Politics
  • Bangalore
  • Cinema
  • Cricket
  • Crime
  • International
  • National
  • Politics
  • Sports
  • State
Copyright © All rights reserved. | MoreNews by AF themes.