ಕಾರ್ಕಳ: ಕಾರ್ಕಳದಲ್ಲಿ ಭಾನುವಾರ ನಡೆದ ಕಾಂಗ್ರೆಸ್ ಕಾರ್ಯಕರ್ತರ ಸಮಾವೇಶ “ಕಾಂಗ್ರೆಸ್ ಕುಟುಂಬೋತ್ಸವ” ದಲ್ಲಿ ಡಿಸಿಎಂ ಡಿ ಕೆ ಶಿವಕುಮಾರ್, ಮಾಜಿ ಸಿಎಂ ವೀರಪ್ಪ ಮೊಯಿಲಿ, ಕೆಪಿಸಿಸಿ ಪ್ರಚಾರ ಸಮಿತಿ ಅಧ್ಯಕ್ಷ ವಿನಯ್ ಕುಮಾರ್ ಸೊರಕೆ, ಮುಖಂಡರಾದ ಉದಯ್ ಕುಮಾರ್ ಶೆಟ್ಟಿ, ಮಂಜುನಾಥ್ ಭಂಡಾರಿ, ಜಯಪ್ರಕಾಶ್ ಹೆಗ್ಡೆ, ಗೋಪಾಲ್ ಪೂಜಾರಿ, ಗೋಪಿನಾಥ್ ಭಟ್, ಪ್ರಸಾದ್ ರಾಜು, ಪದ್ಮರಾಜ್, ಅಭಯ್ ಚಂದ್ರ ಜೈನ್, ರಮಾನಾಥ್ ರೈ ಮತ್ತಿತರರು ಭಾಗವಹಿಸಿದ್ದರು.
