Skip to content
November 20, 2026
  • E-Paper
  • Bangalore
  • State
  • Politics
  • Bangalore
  • Cinema
  • Cricket
  • Crime
  • International
  • National
  • Politics
  • Sports
  • State
prajavahini-logo-sm

Primary Menu
  • E-Paper
  • Bangalore
  • State
  • Politics
  • Bangalore
  • Cinema
  • Cricket
  • Crime
  • International
  • National
  • Politics
  • Sports
  • State
Live
  • Home
  • ಡಿಸಿಎಂ ಭೇಟಿ ಮಾಡಿದ ರೆಡ್ಡಿ ಸಂಘದ ಅಧ್ಯಕ್ಷರು
  • Bangalore
  • Politics
  • State

ಡಿಸಿಎಂ ಭೇಟಿ ಮಾಡಿದ ರೆಡ್ಡಿ ಸಂಘದ ಅಧ್ಯಕ್ಷರು

admin March 6, 2025 1 minute read
Spread the love

ಬೆಂಗಳೂರು: ಉಪಮುಖ್ಯಮಂತ್ರಿ ಡಿಕೆ ಶಿವಕುಮಾರ್ ಅವರನ್ನು ಇಂದು (ಗುರುವಾರ ಮಾರ್ಚ್ 06) ರಂದು ವಿಧಾನಸೌಧದಲ್ಲಿ ರೆಡ್ಡಿ ಸಂಘದ ಅಧ್ಯಕ್ಷರಾದ ಜನಾರ್ಧನ್ ರೆಡ್ಡಿ ಸೇರಿದಂತೆ ಇನ್ನೂ ಹಲವು ನಿರ್ದೇಶಕರು ಹಾಗೂ ಸದಸ್ಯರು ಸೇರಿದಂತೆ ಉಪಮುಖ್ಯಮಂತ್ರಿ ಡಿಕೆ ಶಿವಕುಮಾರ್ ರವರನ್ನು ಭೇಟಿ ಮಾಡಿದರು. ಇದನ್ನೂ ಓದಿ: ತಾಲೂಕು ಪಿಡಿಒ ಅಧಿಕಾರಿಗಳಿಗೆ ತರಬೇತಿ ಕಾರ್ಯಗಾರ

ರೆಡ್ಡಿ ಸಮಾಜ ಎಲ್ಲ ರಂಗದಲ್ಲಿ ಸಮಾಜದ ಮುಖ್ಯ ವಾಹಿನಿಗೆ ಬರಲು ನಿಗಮ ಮಂಡಳಿ ರಚನೆಯ ಅಗತ್ಯವಿದೆ. ನಿಗಮ ಮಂಡಳಿ ರಚಿಸಿ, ₹1000 ಕೋಟಿ ಕಾಯ್ದಿರಿಸಲು ಮನವಿ ಸೇರಿದಂತೆ ಹಲವು ಪ್ರಮುಖ ವಿಷಯಗಳ ಬಗ್ಗೆ ಚರ್ಚಿಸಲಾಯಿತು ಎಂದು ಜನಾರ್ಧನ್ ರೆಡ್ಡಿ ಹೇಳಿದರು.

 

About the Author

admin

Administrator

Visit Website View All Posts

Spread the love

Post navigation

Previous: ತಾಲೂಕು ಪಿಡಿಒ ಅಧಿಕಾರಿಗಳಿಗೆ ತರಬೇತಿ ಕಾರ್ಯಗಾರ
Next: ‌ ಭರ್ಜರಿ ಬ್ಯಾಚುಲರ್ಸ್ 2 ವೇದಿಕೆಯಲ್ಲಿ ಅಬ್ಬರಿಸುತ್ತಿರುವ ಡ್ರೋನ್ ಪ್ರತಾಪ್

Views:

11

You may have missed

WhatsApp Image 2026-11-20 at 18.19.22
  • State
  • ಶಹಾಪುರ

ಸರ್ಕಾರಕ್ಕೆ ರೈತರ ಕಣ್ಣಿರ ಕೂಗಿನ ಶಾಪ ತಟ್ಟುತ್ತೆ!

Praja Vahini November 20, 2026
b7450925-5c98-4ed7-8028-dedea32c3225
  • Bangalore
  • Front news
  • Politics
  • State
  • Uncategorized

ರೈತರಿಗೆ ಪರಿಹಾರಧನ ನೀಡದಿದ್ದರೆ ಅಧಿವೇಶನ ನಡೆಯಲು ಬಿಡೆವು: ಬಿ.ವೈ.ವಿ ಸವಾಲು

Praja Vahini November 20, 2026
35f5bdd0-bdc4-46bf-b1ed-718da444b857
  • Bangalore
  • Front news
  • Politics
  • State

ರೈತರ ಪರಿಹಾರಕ್ಕೆ ಷರತ್ತು ವಿಧಿಸಿ ಬದುಕಿನ ಜೊತೆ ಚೆಲ್ಲಾಟ: ವಿಜಯೇಂದ್ರ

Praja Vahini November 20, 2026
2dc07879-99e3-482c-82f4-eaf32cc8fcd4
  • Bangalore
  • Front news
  • Politics
  • State

ಮುಂದಿನ ಜೂನ್‌ನೊಳಗೆ ಕೋಲಾರಕ್ಕೆ ಎತ್ತಿನಹೊಳೆ ನೀರು: ಚಲುವರಾಯಸ್ವಾಮಿ

Praja Vahini November 20, 2026
  • E-Paper
  • Bangalore
  • State
  • Politics
  • Bangalore
  • Cinema
  • Cricket
  • Crime
  • International
  • National
  • Politics
  • Sports
  • State
  • E-Paper
  • Bangalore
  • State
  • Politics
  • Bangalore
  • Cinema
  • Cricket
  • Crime
  • International
  • National
  • Politics
  • Sports
  • State
Copyright © All rights reserved. | MoreNews by AF themes.