Skip to content
November 20, 2026
  • E-Paper
  • Bangalore
  • State
  • Politics
  • Bangalore
  • Cinema
  • Cricket
  • Crime
  • International
  • National
  • Politics
  • Sports
  • State
prajavahini-logo-sm

Primary Menu
  • E-Paper
  • Bangalore
  • State
  • Politics
  • Bangalore
  • Cinema
  • Cricket
  • Crime
  • International
  • National
  • Politics
  • Sports
  • State
Live
  • Home
  • ಪ್ರಭಾವಿ ಸಚಿವರನ್ನೇ ಟಾರ್ಗೆಟ್ ಮಾಡಿ ಹನಿಟ್ರ್ಯಾಪ್ ಮಾಡ್ತಿದ್ದಾರೆ..!
  • Bangalore
  • Politics
  • State

ಪ್ರಭಾವಿ ಸಚಿವರನ್ನೇ ಟಾರ್ಗೆಟ್ ಮಾಡಿ ಹನಿಟ್ರ್ಯಾಪ್ ಮಾಡ್ತಿದ್ದಾರೆ..!

admin March 20, 2025 1 minute read
Spread the love

ಬೆಂಗಳೂರು: ರಾಜ್ಯದಲ್ಲಿ ಇತ್ತೀಚಿಗೆ ಹನಿಟ್ರ್ಯಾಪ್ ಸುದ್ದಿಯು ಬಾರಿ ಗ್ರಾಸವಾಗಿ ಚರ್ಚೆಯಾಗುತ್ತಿರುವ ಬೆನ್ನಲ್ಲೇ ಇದೀಗ ಸಚಿವ ಸತೀಶ್ ಜಾರಕಿಹೊಳಿಯವರು ಸ್ಪೋಟಕ ಮಾಹಿತಿಯನ್ನು ಬಿಚ್ಚಿಟ್ಟಿದ್ದಾರೆ.

ಹೌದು, ಕರ್ನಾಟಕ ರಾಜ್ಯದ ಪ್ರಭಾವಿ ಸಚಿವರನ್ನೇ ಹನಿಟ್ರ್ಯಾಪ್ ಮೂಲಕ ಸೆರೆಹಿಡಿಯಲು ಸಜ್ಜಾಗಿದ್ದಾರೆ ಎಂದು ಸ್ಪೋಟಕ ಮಾಹಿತಿಯನ್ನು ಸಚಿವ ಸತೀಶ್ ಜಾರಕಿಹೊಳಿ ಅವರು ಹೇಳಿದ್ದಾರೆ.

ನಗರದಲ್ಲಿ ಇಂದು ಮಾಧ್ಯಮ ಪ್ರತಿನಿಧಿಗಳೊಂದಿಗೆ ಮಾತನಾಡಿದ ಅವರು, ಕರ್ನಾಟಕ ಪ್ರಭಾವಿ ಸಚಿವರನ್ನೇ ಹನಿಟ್ರ್ಯಾಪ್ ಬಲೆಗೆ ಕೆಡವಲು ಪ್ರಯತ್ನ ನಡೆಯುತ್ತಿದೆ. ತುಮಕೂರು ಮೂಲದ ಸಚಿವರನ್ನ ಹನಿಟ್ರ್ಯಾಪ್ ಮಾಡುವುದಕ್ಕೆ ಯತ್ನಿಸಲಾಗಿದೆಯಂತೆ. ಆದ್ರೆ ಹನಿಟ್ರ್ಯಾಪ್ ಮಾಡೋಕೆ ಬಂದಿದ್ದಾರೆ ಎಂದು ಅನುಮಾನ ಬರುತ್ತಿದ್ದಂತೆಯೇ ಸಚಿವರು ಎಚ್ಚೆತ್ತುಕೊಂಡಿದ್ದಾರೆ. ಇದನ್ನೂ ಓದಿ: ಅಂಗನವಾಡಿ ಕಾರ್ಯಕರ್ತೆಯರ ಜೊತೆ ಹೆಬ್ಬಾಳಕರ್‌ ಸಭೆ

ಇದರ ಬೆನ್ನಲ್ಲೇ ಸಚಿವರ ಮೇಲೆ ಎರಡು ಸಲ ಹನಿಟ್ರ್ಯಾಪ್ ಆಗಿದೆ. ಇದಕ್ಕೆ ‌ಕಡಿವಾಣ ಹಾಕಬೇಕು ಎಂದು ಸಚಿವ ಸತೀಶ್ ಜಾರಕಿಹೊಳಿ ಹೇಳಿದ್ದಾರೆ. ರಾಜ್ಯದಲ್ಲಿ ಹನಿಟ್ರ್ಯಾಪ್ ವಿಚಾರವಾಗಿ ಪ್ರತಿಕ್ರಿಯಿಸುತ್ತಾ, ಸಚಿವರ ಮೇಲೆ ಎರಡು ಸಲ ಹನಿಟ್ರ್ಯಾಪ್ ಆಗಿದೆ.

ಅದನ್ನು ಕೆಲವರು ಬಂಡವಾಳ ‌ಮಾಡಿಕೊಂಡಿದ್ದಾರೆ. ಸಂಬಂಧಪಟ್ಟ ಸಚಿವರಿಗೆ ದೂರು ಕೊಡಲು ಹೇಳಿದ್ದೇನೆ. ಇದಕ್ಕೆ ‌ಕಡಿವಾಣ ಹಾಕಬೇಕು ಎಂದು ಒತ್ತಾಯಿಸಿದರು.

 

About the Author

admin

Administrator

Visit Website View All Posts

Spread the love

Post navigation

Previous: ಅಂಗನವಾಡಿ ಕಾರ್ಯಕರ್ತೆಯರ ಜೊತೆ ಹೆಬ್ಬಾಳಕರ್‌ ಸಭೆ
Next: ಸೇಡಿಗೆ ಸೇಡು, ಖಾಕಿ ಬೇಟೆ, ನೆತ್ತರು ಹರಿಸಿದ ಹಂತಕರು ಜೈಲಿಗೆ

Views:

12

You may have missed

WhatsApp Image 2026-11-20 at 18.19.22
  • State
  • ಶಹಾಪುರ

ಸರ್ಕಾರಕ್ಕೆ ರೈತರ ಕಣ್ಣಿರ ಕೂಗಿನ ಶಾಪ ತಟ್ಟುತ್ತೆ!

Praja Vahini November 20, 2026
b7450925-5c98-4ed7-8028-dedea32c3225
  • Bangalore
  • Front news
  • Politics
  • State
  • Uncategorized

ರೈತರಿಗೆ ಪರಿಹಾರಧನ ನೀಡದಿದ್ದರೆ ಅಧಿವೇಶನ ನಡೆಯಲು ಬಿಡೆವು: ಬಿ.ವೈ.ವಿ ಸವಾಲು

Praja Vahini November 20, 2026
35f5bdd0-bdc4-46bf-b1ed-718da444b857
  • Bangalore
  • Front news
  • Politics
  • State

ರೈತರ ಪರಿಹಾರಕ್ಕೆ ಷರತ್ತು ವಿಧಿಸಿ ಬದುಕಿನ ಜೊತೆ ಚೆಲ್ಲಾಟ: ವಿಜಯೇಂದ್ರ

Praja Vahini November 20, 2026
2dc07879-99e3-482c-82f4-eaf32cc8fcd4
  • Bangalore
  • Front news
  • Politics
  • State

ಮುಂದಿನ ಜೂನ್‌ನೊಳಗೆ ಕೋಲಾರಕ್ಕೆ ಎತ್ತಿನಹೊಳೆ ನೀರು: ಚಲುವರಾಯಸ್ವಾಮಿ

Praja Vahini November 20, 2026
  • E-Paper
  • Bangalore
  • State
  • Politics
  • Bangalore
  • Cinema
  • Cricket
  • Crime
  • International
  • National
  • Politics
  • Sports
  • State
  • E-Paper
  • Bangalore
  • State
  • Politics
  • Bangalore
  • Cinema
  • Cricket
  • Crime
  • International
  • National
  • Politics
  • Sports
  • State
Copyright © All rights reserved. | MoreNews by AF themes.