Skip to content
November 20, 2026
  • E-Paper
  • Bangalore
  • State
  • Politics
  • Bangalore
  • Cinema
  • Cricket
  • Crime
  • International
  • National
  • Politics
  • Sports
  • State
prajavahini-logo-sm

Primary Menu
  • E-Paper
  • Bangalore
  • State
  • Politics
  • Bangalore
  • Cinema
  • Cricket
  • Crime
  • International
  • National
  • Politics
  • Sports
  • State
Live
  • Home
  • ಸಿಎಂ ನೇತೃತ್ವದಲ್ಲಿಂದು ಸಭೆ
  • Bangalore
  • Politics
  • State

ಸಿಎಂ ನೇತೃತ್ವದಲ್ಲಿಂದು ಸಭೆ

admin March 24, 2025
Spread the love

ಬೆಂಗಳೂರು: ಪರಿಶಿಷ್ಠ ಜಾತಿಗಳಲ್ಲಿ ಒಳಮೀಸಲಾತಿ ಕಲ್ಪಿಸುವ ಸಂಬಂಧ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ನೇತೃತ್ವದಲ್ಲಿಇಂದು (ಸೋಮವಾರ ಮಾ 20) ರಂದು ಕಾವೇರಿ ನಿವಾಸದಲ್ಲಿ ಸಭೆ ನಡೆಯುತ್ತಿದೆ.

ಈ ಸಂದರ್ಭದಲ್ಲಿ ನಿವೃತ್ತ ನ್ಯಾಯಮೂರ್ತಿ ನಾಗಮೋಹನ್ ದಾಸ್, ಸಚಿವರಾದ ಜಿ.ಪರಮೇಶ್ವರ್, ಹೆಚ್.ಸಿ.ಮಹದೇವಪ್ಪ, ಕೆ.ಹೆಚ್.ಮುನಿಯಪ್ಪ, ಆರ್.ಬಿ.ತಿಮ್ಮಾಪುರ್, ಪ್ರಿಯಾಂಕ್ ಖರ್ಗೆ, ಶಿವರಾಜ್ ತಂಗಡಗಿ, ಸರ್ಕಾರದ ಅಪರ ಮುಖ್ಯ ಕಾರ್ಯದರ್ಶಿ ಎಲ್.ಕೆ.ಅತೀಕ್  ಸೇರಿ ಇಲಾಖೆಗಳ ಅಧಿಕಾರಿಗಳು ಉಪಸ್ಥಿತರಿದ್ದಾರೆ. ಇದನ್ನೂ ಓದಿ: ಸಂವಿಧಾನ ವಿರೋಧಿ ಇಡೀ ಸರ್ಕಾರವೇ ರಾಜೀನಾಮೆ ನೀಡಬೇಕು: ಬೊಮ್ಮಾಯಿ

About the Author

admin

Administrator

Visit Website View All Posts

Spread the love

Post navigation

Previous: ಚಿಲ್ಲರೆ ವಿಷಯಕ್ಕಾಗಿ ರಕ್ತ ಬರುವಂತೆ ಹೊಡೆದ ಕೆಎಸ್ಆರ್‌ಟಿಸಿ ಬಸ್ ಚಾಲಕ
Next: ಶಾಸಕರ ಜೊತೆ ಮಹತ್ವದ ಸಭೆ ನಡೆಸಿದ ಡಿಸಿಎಂ

Views:

14

You may have missed

WhatsApp Image 2026-11-20 at 18.19.22
  • State
  • ಶಹಾಪುರ

ಸರ್ಕಾರಕ್ಕೆ ರೈತರ ಕಣ್ಣಿರ ಕೂಗಿನ ಶಾಪ ತಟ್ಟುತ್ತೆ!

Praja Vahini November 20, 2026
b7450925-5c98-4ed7-8028-dedea32c3225
  • Bangalore
  • Front news
  • Politics
  • State
  • Uncategorized

ರೈತರಿಗೆ ಪರಿಹಾರಧನ ನೀಡದಿದ್ದರೆ ಅಧಿವೇಶನ ನಡೆಯಲು ಬಿಡೆವು: ಬಿ.ವೈ.ವಿ ಸವಾಲು

Praja Vahini November 20, 2026
35f5bdd0-bdc4-46bf-b1ed-718da444b857
  • Bangalore
  • Front news
  • Politics
  • State

ರೈತರ ಪರಿಹಾರಕ್ಕೆ ಷರತ್ತು ವಿಧಿಸಿ ಬದುಕಿನ ಜೊತೆ ಚೆಲ್ಲಾಟ: ವಿಜಯೇಂದ್ರ

Praja Vahini November 20, 2026
2dc07879-99e3-482c-82f4-eaf32cc8fcd4
  • Bangalore
  • Front news
  • Politics
  • State

ಮುಂದಿನ ಜೂನ್‌ನೊಳಗೆ ಕೋಲಾರಕ್ಕೆ ಎತ್ತಿನಹೊಳೆ ನೀರು: ಚಲುವರಾಯಸ್ವಾಮಿ

Praja Vahini November 20, 2026
  • E-Paper
  • Bangalore
  • State
  • Politics
  • Bangalore
  • Cinema
  • Cricket
  • Crime
  • International
  • National
  • Politics
  • Sports
  • State
  • E-Paper
  • Bangalore
  • State
  • Politics
  • Bangalore
  • Cinema
  • Cricket
  • Crime
  • International
  • National
  • Politics
  • Sports
  • State
Copyright © All rights reserved. | MoreNews by AF themes.