Skip to content
November 20, 2026
  • E-Paper
  • Bangalore
  • State
  • Politics
  • Bangalore
  • Cinema
  • Cricket
  • Crime
  • International
  • National
  • Politics
  • Sports
  • State
prajavahini-logo-sm

Primary Menu
  • E-Paper
  • Bangalore
  • State
  • Politics
  • Bangalore
  • Cinema
  • Cricket
  • Crime
  • International
  • National
  • Politics
  • Sports
  • State
Live
  • Home
  • ಕೇಂದ್ರ ಬಿಜೆಪಿ ವರಿಷ್ಠರೇ ಮುಸ್ಲಿಮರಿಗೆ ಈದ್ ಕಿಟ್ ನೀಡಿದ್ದಾರೆ: ದಿನೇಶ್ ಗುಂಡೂರಾವ್
  • Bangalore
  • Politics
  • State

ಕೇಂದ್ರ ಬಿಜೆಪಿ ವರಿಷ್ಠರೇ ಮುಸ್ಲಿಮರಿಗೆ ಈದ್ ಕಿಟ್ ನೀಡಿದ್ದಾರೆ: ದಿನೇಶ್ ಗುಂಡೂರಾವ್

admin March 26, 2025 1 minute read
Spread the love

ಬೆಂಗಳೂರು: ಕರ್ನಾಟಕ ರಾಜ್ಯದಲ್ಲಿ ಮುಸ್ಲಿಮರಿಗೆ ಮೀಸಲಾತಿ ಹೆಚ್ಚಿಸಿದರೆ ರಾಜ್ಯದಲ್ಲಿರುವ ಬಿಜೆಪಿಗರು ಕಾಂಗ್ರೆಸ್ ವಿರುದ್ಧ ಹೋರಾಟ ನಡೆಸುತ್ತಿದ್ದಾರೆ. ಆದರೆ ಕೇಂದ್ರದಲ್ಲಿರುವ ಬಿಜೆಪಿಗರೇ ಮುಸ್ಲಿಂ ಬಾಂಧವರಿಗೆ ಸೌಗತ್-ಎ-ಮೋದಿ ಹೆಸರಿನಲ್ಲಿ ಬಿಜೆಪಿ ವರಿಷ್ಠ ನಾಯಕರುಗಳೇ ಮುಸ್ಲಿಮರಿಗೆ ಈದ್ ಕಿಟ್ ಕೊಡುತ್ತಿದ್ದಾರೆ. ಇದು ತುಷ್ಟಿಗುಣವಲ್ಲವೇ? ಎಂದು ಸಚಿವ ದಿನೇಶ್ ಗುಂಡು ರಾವ್ ಅವರು ಪ್ರಶ್ನಿಸಿದ್ದಾರೆ. ಇದನ್ನೂ ಓದಿ: ಮೋದಿ ಮುಸ್ಲಿಮರಿಗೆ ಮೀಸಲಾತಿ ಕೊಟ್ರೆ ಅದು ಸರಿ, ನಾವು ಕೊಟ್ರೆ ತಪ್ಪಾ?: ಯತೀಂದ್ರ

ಟ್ವೀಟ್ ಮಾಡುವ ಮೂಲಕ ಬಿಜೆಪಿಗಳನ್ನು ಪ್ರಶ್ನಿಸಿರುವ ಅವರು, ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಜೆಪಿ ನಡ್ಡಾ ಅವರು 32 ಲಕ್ಷ ಮುಸ್ಲಿಂ ಕುಟುಂಬಗಳಿಗೆ ಮೋದಿ ಹೆಸರಲ್ಲಿ ಈದ್ ಕಿಟ್ ನೀಡಿದ್ದಾರೆ. ಪವಿತ್ರ ರಂಜಾನ್ ಸಮಯದಲ್ಲಿ ಮುಸ್ಲಿಂರಿಗೆ ಈದ್ ಕಿಟ್ ಕೊಡಲಿ. ಇದಕ್ಕೆ ನಮ್ಮ ಆಕ್ಷೇಪವಿಲ್ಲ. ಆದರೆ ಇದೇ ಕಾರ್ಯಕ್ರಮವನ್ನು ಕಾಂಗ್ರೆಸ್‌ನವರು ಮಾಡಿದ್ದರೆ ಪರಿಸ್ಥಿತಿ ಹೇಗಿರುತಿತ್ತು.? ಎಂಬುದನ್ನು ಒಮ್ಮೆ ಊಹಿಸಿಕೊಳ್ಳಿ ಎಂದು ಟೀಕಿಸಿದ್ದಾರೆ.

 

About the Author

admin

Administrator

Visit Website View All Posts

Spread the love

Post navigation

Previous: ಮೋದಿ ಮುಸ್ಲಿಮರಿಗೆ ಮೀಸಲಾತಿ ಕೊಟ್ರೆ ಅದು ಸರಿ, ನಾವು ಕೊಟ್ರೆ ತಪ್ಪಾ?: ಯತೀಂದ್ರ
Next: ಯತ್ನಾಳ್ ಶಾಸಕ ಸ್ಥಾನದ ಕಥೆ ಏನಾಗಬಹುದು?

Views:

18

You may have missed

WhatsApp Image 2026-11-20 at 18.19.22
  • State
  • ಶಹಾಪುರ

ಸರ್ಕಾರಕ್ಕೆ ರೈತರ ಕಣ್ಣಿರ ಕೂಗಿನ ಶಾಪ ತಟ್ಟುತ್ತೆ!

Praja Vahini November 20, 2026
b7450925-5c98-4ed7-8028-dedea32c3225
  • Bangalore
  • Front news
  • Politics
  • State
  • Uncategorized

ರೈತರಿಗೆ ಪರಿಹಾರಧನ ನೀಡದಿದ್ದರೆ ಅಧಿವೇಶನ ನಡೆಯಲು ಬಿಡೆವು: ಬಿ.ವೈ.ವಿ ಸವಾಲು

Praja Vahini November 20, 2026
35f5bdd0-bdc4-46bf-b1ed-718da444b857
  • Bangalore
  • Front news
  • Politics
  • State

ರೈತರ ಪರಿಹಾರಕ್ಕೆ ಷರತ್ತು ವಿಧಿಸಿ ಬದುಕಿನ ಜೊತೆ ಚೆಲ್ಲಾಟ: ವಿಜಯೇಂದ್ರ

Praja Vahini November 20, 2026
2dc07879-99e3-482c-82f4-eaf32cc8fcd4
  • Bangalore
  • Front news
  • Politics
  • State

ಮುಂದಿನ ಜೂನ್‌ನೊಳಗೆ ಕೋಲಾರಕ್ಕೆ ಎತ್ತಿನಹೊಳೆ ನೀರು: ಚಲುವರಾಯಸ್ವಾಮಿ

Praja Vahini November 20, 2026
  • E-Paper
  • Bangalore
  • State
  • Politics
  • Bangalore
  • Cinema
  • Cricket
  • Crime
  • International
  • National
  • Politics
  • Sports
  • State
  • E-Paper
  • Bangalore
  • State
  • Politics
  • Bangalore
  • Cinema
  • Cricket
  • Crime
  • International
  • National
  • Politics
  • Sports
  • State
Copyright © All rights reserved. | MoreNews by AF themes.