Skip to content
November 20, 2026
  • E-Paper
  • Bangalore
  • State
  • Politics
  • Bangalore
  • Cinema
  • Cricket
  • Crime
  • International
  • National
  • Politics
  • Sports
  • State
prajavahini-logo-sm

Primary Menu
  • E-Paper
  • Bangalore
  • State
  • Politics
  • Bangalore
  • Cinema
  • Cricket
  • Crime
  • International
  • National
  • Politics
  • Sports
  • State
Live
  • Home
  • ಮತ್ತೆ ಮಾಸ್ ಲುಕ್​ನಲ್ಲಿ ರಾಮ್ ಚರಣ್
  • Cinema
  • Front news
  • National

ಮತ್ತೆ ಮಾಸ್ ಲುಕ್​ನಲ್ಲಿ ರಾಮ್ ಚರಣ್

admin March 27, 2025 1 minute read
Spread the love

ನಟ ರಾಮ್ ಚರಣ್ ಅವರು ಇಂದು ಹುಟ್ಟು ಹಬ್ಬದ ಸಂಭ್ರಮದಲ್ಲಿದ್ದು, ಅವರ ಹುಟ್ಟು ಹಬ್ಬದ ಸಂಭ್ರಮಕ್ಕೆಂದು ಅಭಿಮಾನಿಗಳ ಮುಂದೆ ಮಾಸ್ ಲುಕ್ಕಿನಲ್ಲಿ ಎಂಟ್ರಿ ಕೊಟ್ಟಿದ್ದಾರೆ.

ಹೌದು, ಪೆದ್ದಿ ಸಿನಿಮಾದ ಟೈಟಲ್ ಫೈನಲ್ ಆಗಿದ್ದು, ಇಂದು ರಾಮ್ ಚರಣ್ ರವರ ಹುಟ್ಟು ಹಬ್ಬದ ಪ್ರಯುಕ್ತ ಚಿತ್ರತಂಡವು ಟೈಟಲ್ ರಿವಿಲ್ ಮಾಡಿದೆ. ಇದನ್ನೂ ಓದಿ: ಹಳ್ಳಿ ಹುಡುಗಿ ಪಾತ್ರದಲ್ಲಿ ಮಿಂಚುತ್ತಿರುವ ಸಪ್ತಮಿ ಗೌಡ

ಇನ್ನು ಸಾಮಾನ್ಯವಾಗಿ ಯಾವುದೇ ಹೀರೋ ಅಥವಾ ಹೀರೋಯಿನ್ ಹುಟ್ಟುಹಬ್ಬ ಪ್ರಯುಕ್ತ ಚಿತ್ರತಂಡವು ಟೈಟಲ್ ಅಥವಾ ಟ್ರೈಲರ್ ರಿಲೀಸ್ ಮಾಡುವುದು ಸರ್ವೇಸಾಮಾನ್ಯ ಅದರಂತೆ ಇದೀಗ ಪೆದ್ದಿ ಸಿನಿಮಾದ ಟೈಟಲ್ ರಿಲೀಸ್ ಮಾಡಿ ರಾಮ್ ಚರಣ್ ಅಭಿಮಾನಿಗಳಿಗೆ ಹುಟ್ಟು ಹಬ್ಬದ ದಿನದಂದು ಚಿತ್ರತಂಡವು ಭರ್ಜರಿ ಗಿಫ್ಟ್ ನೀಡಿದೆ.

 

About the Author

admin

Administrator

Visit Website View All Posts

Spread the love

Post navigation

Previous: ಯತ್ನಾಳ್ ಶಾಸಕ ಸ್ಥಾನದ ಕಥೆ ಏನಾಗಬಹುದು?
Next: ಜಾರಕಿಹೊಳಿ ಬಗ್ಗೆ ಸ್ಫೋಟಕ ಮಾಹಿತಿ ಹೊರ ಹಾಕಿದ ಜಿಟಿಡಿ..!

Views:

22

You may have missed

WhatsApp Image 2026-11-20 at 18.19.22
  • State
  • ಶಹಾಪುರ

ಸರ್ಕಾರಕ್ಕೆ ರೈತರ ಕಣ್ಣಿರ ಕೂಗಿನ ಶಾಪ ತಟ್ಟುತ್ತೆ!

Praja Vahini November 20, 2026
b7450925-5c98-4ed7-8028-dedea32c3225
  • Bangalore
  • Front news
  • Politics
  • State
  • Uncategorized

ರೈತರಿಗೆ ಪರಿಹಾರಧನ ನೀಡದಿದ್ದರೆ ಅಧಿವೇಶನ ನಡೆಯಲು ಬಿಡೆವು: ಬಿ.ವೈ.ವಿ ಸವಾಲು

Praja Vahini November 20, 2026
35f5bdd0-bdc4-46bf-b1ed-718da444b857
  • Bangalore
  • Front news
  • Politics
  • State

ರೈತರ ಪರಿಹಾರಕ್ಕೆ ಷರತ್ತು ವಿಧಿಸಿ ಬದುಕಿನ ಜೊತೆ ಚೆಲ್ಲಾಟ: ವಿಜಯೇಂದ್ರ

Praja Vahini November 20, 2026
2dc07879-99e3-482c-82f4-eaf32cc8fcd4
  • Bangalore
  • Front news
  • Politics
  • State

ಮುಂದಿನ ಜೂನ್‌ನೊಳಗೆ ಕೋಲಾರಕ್ಕೆ ಎತ್ತಿನಹೊಳೆ ನೀರು: ಚಲುವರಾಯಸ್ವಾಮಿ

Praja Vahini November 20, 2026
  • E-Paper
  • Bangalore
  • State
  • Politics
  • Bangalore
  • Cinema
  • Cricket
  • Crime
  • International
  • National
  • Politics
  • Sports
  • State
  • E-Paper
  • Bangalore
  • State
  • Politics
  • Bangalore
  • Cinema
  • Cricket
  • Crime
  • International
  • National
  • Politics
  • Sports
  • State
Copyright © All rights reserved. | MoreNews by AF themes.