Skip to content
November 20, 2026
  • E-Paper
  • Bangalore
  • State
  • Politics
  • Bangalore
  • Cinema
  • Cricket
  • Crime
  • International
  • National
  • Politics
  • Sports
  • State
prajavahini-logo-sm

Primary Menu
  • E-Paper
  • Bangalore
  • State
  • Politics
  • Bangalore
  • Cinema
  • Cricket
  • Crime
  • International
  • National
  • Politics
  • Sports
  • State
Live
  • Home
  • ಜಾರಕಿಹೊಳಿ ಬಗ್ಗೆ ಸ್ಫೋಟಕ ಮಾಹಿತಿ ಹೊರ ಹಾಕಿದ ಜಿಟಿಡಿ..!
  • Front news
  • Politics
  • State

ಜಾರಕಿಹೊಳಿ ಬಗ್ಗೆ ಸ್ಫೋಟಕ ಮಾಹಿತಿ ಹೊರ ಹಾಕಿದ ಜಿಟಿಡಿ..!

admin March 27, 2025 1 minute read
Spread the love

ಮೈಸೂರು: ರಾಜ್ಯ ರಾಜಕೀಯದಲ್ಲಿ ಹನಿಟ್ಯಾಪ್ ಪ್ರಕರಣ ಬಾರಿ ಸದ್ದು ಮಾಡುತ್ತಿರುವ ಬೆನ್ನಲ್ಲೇ ಸಚಿವ ಸತೀಶ್ ಜಾರಕಿಹೊಳಿ ಅವರು ಕೇಂದ್ರ ಸಚಿವ ಎಚ್ ಡಿ ಕುಮಾರಸ್ವಾಮಿ ಅವರನ್ನು ಭೇಟಿ ಮಾಡಿ ಮಾತುಕತೆ ನಡೆಸಿರುವುದು ರಾಜ್ಯ ರಾಜಕೀಯದಲ್ಲಿ ಸಂಚಲನವನ್ನೇ ಸೃಷ್ಟಿಸಿದೆ.

ಇನ್ನು ಹೆಚ್‍ಡಿಕೆ ಭೇಟಿ ಕುರಿತಾಗಿ ಇದೀಗ ಜಿ ಟಿ ದೇವೇಗೌಡ ಅವರು ಪ್ರತಿಕ್ರಿಯಿಸಿ, ಸತೀಶ್ ಜಾರಕಿಹೊಳಿಯವರು ಮುಂದಿನ ಮುಖ್ಯಮಂತ್ರಿ ಆಗಲು ಹೆಚ್ ಡಿ ಕುಮಾರಸ್ವಾಮಿ ಅವರನ್ನು ಭೇಟಿ ಮಾಡಿದ್ದಾರೆ ಎಂದು ಸ್ಪೋಟಕ ಮಾಹಿತಿಯನ್ನು ಹೊರ ಹಾಕಿದ್ದಾರೆ. ಇದನ್ನೂ ಓದಿ: ಸತೀಶ್ ಜಾರಕಿಹೊಳಿ ಹೆಚ್ ಡಿ ಭೇಟಿ ಮಾಡಿದ್ಯಾಕೆ..?

ಈ ಕುರಿತು ಮೈಸೂರಿನಲ್ಲಿ ಮಾಧ್ಯಮ ಪ್ರತಿನಿಧಿಗಳೊಂದಿಗೆ ಮಾತನಾಡಿದ ಅವರು, ಸಚಿವ ಸತೀಶ್ ಜಾರಕಿಹೊಳಿ ಸಿಎಂ ಆಗಲು ಕುಮಾರಸ್ವಾಮಿಯವರನ್ನು ಭೇಟಿ ಮಾಡಿದ್ದಾರೆ. ಮುಂದೆ ಸಿಎಂ ಆಗುವ ಅವಕಾಶ ಸಿಕ್ಕರೆ ಜೆಡಿಎಸ್‍ನ 18 ಶಾಸಕರ ಬೆಂಬಲವನ್ನು ಅವರು ಕೇಳಿರಬಹುದು. ರಾಜಕಾರಣದಲ್ಲಿ ಏನುಬೇಕಾದರೂ ಆಗಬಹುದು. ಸದ್ಯದ ಪರಿಸ್ಥಿತಿ ನೋಡಿದ್ರೆ ಅವರು ಬೇರೆ ಕಾರಣಕ್ಕೆ ಕುಮಾರಸ್ವಾಮಿಯವರನ್ನು ಭೇಟಿ ಮಾಡಿರಲು ಸಾಧ್ಯವಿಲ್ಲ ಎಂದಿದ್ದಾರೆ.

 

About the Author

admin

Administrator

Visit Website View All Posts

Spread the love

Post navigation

Previous: ಮತ್ತೆ ಮಾಸ್ ಲುಕ್​ನಲ್ಲಿ ರಾಮ್ ಚರಣ್
Next: ನ್ಯಾಯಮೂರ್ತಿ ನಾಗಮೋಹನ್ ದಾಸ್ ಸಮಿತಿ ವರದಿ ಸಿಎಂಗೆ ಸಲ್ಲಿಕೆ

Views:

33

You may have missed

WhatsApp Image 2026-11-20 at 18.19.22
  • State
  • ಶಹಾಪುರ

ಸರ್ಕಾರಕ್ಕೆ ರೈತರ ಕಣ್ಣಿರ ಕೂಗಿನ ಶಾಪ ತಟ್ಟುತ್ತೆ!

Praja Vahini November 20, 2026
b7450925-5c98-4ed7-8028-dedea32c3225
  • Bangalore
  • Front news
  • Politics
  • State
  • Uncategorized

ರೈತರಿಗೆ ಪರಿಹಾರಧನ ನೀಡದಿದ್ದರೆ ಅಧಿವೇಶನ ನಡೆಯಲು ಬಿಡೆವು: ಬಿ.ವೈ.ವಿ ಸವಾಲು

Praja Vahini November 20, 2026
35f5bdd0-bdc4-46bf-b1ed-718da444b857
  • Bangalore
  • Front news
  • Politics
  • State

ರೈತರ ಪರಿಹಾರಕ್ಕೆ ಷರತ್ತು ವಿಧಿಸಿ ಬದುಕಿನ ಜೊತೆ ಚೆಲ್ಲಾಟ: ವಿಜಯೇಂದ್ರ

Praja Vahini November 20, 2026
2dc07879-99e3-482c-82f4-eaf32cc8fcd4
  • Bangalore
  • Front news
  • Politics
  • State

ಮುಂದಿನ ಜೂನ್‌ನೊಳಗೆ ಕೋಲಾರಕ್ಕೆ ಎತ್ತಿನಹೊಳೆ ನೀರು: ಚಲುವರಾಯಸ್ವಾಮಿ

Praja Vahini November 20, 2026
  • E-Paper
  • Bangalore
  • State
  • Politics
  • Bangalore
  • Cinema
  • Cricket
  • Crime
  • International
  • National
  • Politics
  • Sports
  • State
  • E-Paper
  • Bangalore
  • State
  • Politics
  • Bangalore
  • Cinema
  • Cricket
  • Crime
  • International
  • National
  • Politics
  • Sports
  • State
Copyright © All rights reserved. | MoreNews by AF themes.