Skip to content
November 20, 2026
  • E-Paper
  • Bangalore
  • State
  • Politics
  • Bangalore
  • Cinema
  • Cricket
  • Crime
  • International
  • National
  • Politics
  • Sports
  • State
prajavahini-logo-sm

Primary Menu
  • E-Paper
  • Bangalore
  • State
  • Politics
  • Bangalore
  • Cinema
  • Cricket
  • Crime
  • International
  • National
  • Politics
  • Sports
  • State
Live
  • Home
  • ಸರ್ಕಾರ ನೀರು ಕೊಟ್ಟಾಗ ಸರಿಯಾಗಿ ಬಳಕೆ ಮಾಡಿಕೊಳ್ಳಿ
  • Politics
  • State

ಸರ್ಕಾರ ನೀರು ಕೊಟ್ಟಾಗ ಸರಿಯಾಗಿ ಬಳಕೆ ಮಾಡಿಕೊಳ್ಳಿ

admin April 1, 2025
Spread the love

ಶಹಾಪುರ: ರೈತರ ಸಮಸ್ಯೆ ಆಲಿಸಲು ಶೆಟ್ಟಿಗೇರ ಗ್ರಾಮಕ್ಕೆ ತೆರಳಿದ್ದ ಸಚಿವ ಶರಣಬಸಪ್ಪಗೌಡ ದರ್ಶನಾಪುರ ಅವರಿಗೆ ನೀರಿಲ್ಲದೆ ಬೆಳೆಗಳು ಒಣಗುತ್ತಿದ್ದು, ಕಾಲುವೆಗೆ ಏ.15 ರವರೆಗೆ ನೀರು ಹರಿಸುವಂತೆ ರೈತ ಮುಖಂಡ ಚೆನ್ನಪ್ಪ ಆನೇಗುಂದಿ ಅವರು ಸಚಿವರಿಗೆ ಮನವಿ ಮಾಡಿದರು.

ಬಳಿಕ ಸಚಿವರು ಮಾತನಾಡಿ, ಈ ಭಾಗದ ರೈತರಿಗೆ ಹೆಚ್ಚುವರಿ ನೀರು ಅಗತ್ಯವಿದೆ ಎಂದು ರೈತರು ಬೇಡಿಕೆ ಇಟ್ಟಿದ್ದು, ಈ ಬಗ್ಗೆ ತಿಮ್ಮಾಪುರ ಅವರ ಜೊತೆಯು ಸಹ ಚರ್ಚೆ ಮಾಡಲಾಗಿದೆ. ಸದ್ಯಕ್ಕೆ ನೀರಿನ ಲಭ್ಯತೆ ಕಷ್ಟ ಇದೆ ಎಂದು ಅವರು ತಿಳಿಸಿದ್ದು ರೈತರ ಹಿತದೃಷ್ಠಿಯಿಂದ ಕಾಲುವೆಗೆ 3 ದಿನಗಳ ವರೆಗೆ 3 ಟಿಎಂಸಿ ನೀರು ಬಿಡಲು ಮನವಿ ಮಾಡಲಾಗಿದೆ. ಅಧಿಕಾರಿಗಳ ಕೈಯಲ್ಲಿ ಏನೂ ಇಲ್ಲಾ. ಸರ್ಕಾರವೇ ನಿರ್ಧಾರ ಕೈಗೊಂಡು ನೀರು ಒದಗಿಸಬೇಕಿದೆ. ವರ್ಷದಿಂದ ವರ್ಷಕ್ಕೆ ಬಿಸಿಲಿನ ಪ್ರಮಾಣ ಹೆಚ್ಚುತ್ತಿದ್ದು, ರೈತರು ಸರ್ಕಾರ ನಿಗದಿ ಮಾಡಿ ಕಾಲುವೆಗೆ ನೀರು ಹರಿಸುವ ಸಮಯದೊಳಗೆ ಬೆಳೆ ಕೈಗೆ ಬರುವ ರೀತಿಯಲ್ಲಿ ನೀರು ಬಳಸಿಕೊಂಡು ಬೆಳೆ ಬೆಳೆಯಿರಿ ಎಂದು ಸಚಿವ ದರ್ಶನಾಪುರ ರೈತರಿಗೆ ಮನವಿ ಮಾಡಿದರು. ಇದನ್ನೂ ಓದಿ: ಸಿದ್ದರಾಮಯ್ಯ ಸಿಎಂ ಆದ ಬಳಿಕ ಜನರಿಗೆ ಬೆಲೆ ಏರಿಕೆಯ ಗ್ಯಾರಂಟಿಯನ್ನು ದಯಪಾಲಿಸಿದ್ದಾರ: ಬಿವೈವಿ

ಈ ಸಂದರ್ಭದಲ್ಲಿ ಬೀಕ್ಷಣಗೌಡ ಕಾಡಂಗೇರ, ಬಸನಗೌಡ ಕಾಡಂಗೇರ ಸೇರಿದಂತೆ ರೈತರು ಇದ್ದರು.

About the Author

admin

Administrator

Visit Website View All Posts

Spread the love

Post navigation

Previous: ಸಿದ್ದರಾಮಯ್ಯ ಸಿಎಂ ಆದ ಬಳಿಕ ಜನರಿಗೆ ಬೆಲೆ ಏರಿಕೆಯ ಗ್ಯಾರಂಟಿಯನ್ನು ದಯಪಾಲಿಸಿದ್ದಾರ: ಬಿವೈವಿ
Next: ನೀರು ಬಿಡಿಸಿ ಇಲ್ಲವೇ ಸಚಿವರು, ಶಾಸಕರುಗಳು ರಾಜೀನಾಮೆ ಕೊಡಿ..

Views:

27

You may have missed

WhatsApp Image 2026-11-20 at 18.19.22
  • State
  • ಶಹಾಪುರ

ಸರ್ಕಾರಕ್ಕೆ ರೈತರ ಕಣ್ಣಿರ ಕೂಗಿನ ಶಾಪ ತಟ್ಟುತ್ತೆ!

Praja Vahini November 20, 2026
b7450925-5c98-4ed7-8028-dedea32c3225
  • Bangalore
  • Front news
  • Politics
  • State
  • Uncategorized

ರೈತರಿಗೆ ಪರಿಹಾರಧನ ನೀಡದಿದ್ದರೆ ಅಧಿವೇಶನ ನಡೆಯಲು ಬಿಡೆವು: ಬಿ.ವೈ.ವಿ ಸವಾಲು

Praja Vahini November 20, 2026
35f5bdd0-bdc4-46bf-b1ed-718da444b857
  • Bangalore
  • Front news
  • Politics
  • State

ರೈತರ ಪರಿಹಾರಕ್ಕೆ ಷರತ್ತು ವಿಧಿಸಿ ಬದುಕಿನ ಜೊತೆ ಚೆಲ್ಲಾಟ: ವಿಜಯೇಂದ್ರ

Praja Vahini November 20, 2026
2dc07879-99e3-482c-82f4-eaf32cc8fcd4
  • Bangalore
  • Front news
  • Politics
  • State

ಮುಂದಿನ ಜೂನ್‌ನೊಳಗೆ ಕೋಲಾರಕ್ಕೆ ಎತ್ತಿನಹೊಳೆ ನೀರು: ಚಲುವರಾಯಸ್ವಾಮಿ

Praja Vahini November 20, 2026
  • E-Paper
  • Bangalore
  • State
  • Politics
  • Bangalore
  • Cinema
  • Cricket
  • Crime
  • International
  • National
  • Politics
  • Sports
  • State
  • E-Paper
  • Bangalore
  • State
  • Politics
  • Bangalore
  • Cinema
  • Cricket
  • Crime
  • International
  • National
  • Politics
  • Sports
  • State
Copyright © All rights reserved. | MoreNews by AF themes.