Skip to content
November 20, 2026
  • E-Paper
  • Bangalore
  • State
  • Politics
  • Bangalore
  • Cinema
  • Cricket
  • Crime
  • International
  • National
  • Politics
  • Sports
  • State
prajavahini-logo-sm

Primary Menu
  • E-Paper
  • Bangalore
  • State
  • Politics
  • Bangalore
  • Cinema
  • Cricket
  • Crime
  • International
  • National
  • Politics
  • Sports
  • State
Live
  • Home
  • ಸಿಎಂ, ಡಿಸಿಎಂ ಕೇಂದ್ರ ಜಲಶಕ್ತಿ ಸಚಿವರನ್ನ ಭೇಟಿ ಮಾಡಿದ್ಯಾಕೆ?
  • Front news
  • National
  • Politics

ಸಿಎಂ, ಡಿಸಿಎಂ ಕೇಂದ್ರ ಜಲಶಕ್ತಿ ಸಚಿವರನ್ನ ಭೇಟಿ ಮಾಡಿದ್ಯಾಕೆ?

admin April 3, 2025 1 minute read
Spread the love

ದೆಹಲಿ: ಕರ್ನಾಟಕ ಮುಖ್ಯಮಂತ್ರಿ ಸಿದ್ದರಾಮಯ್ಯ ಹಾಗೂ ಉಪಮುಖ್ಯಮಂತ್ರಿ ಡಿಕೆ ಶಿವಕುಮಾರ್ ಅವರು ದೆಹಲಿ ಪ್ರವಾಸವನ್ನು ಕೈಗೊಂಡಿದ್ದು, ಇಂದು (ಗುರುವಾರ ಏ.03) ರಂದು ಕೇಂದ್ರ ಜಲ ಶಕ್ತಿ ಸಚಿವರಾಗಿರುವಂತ ಸಿ ಆರ್ ಪಾಟೀಲ್ ಅವರನ್ನು ಭೇಟಿ ಮಾಡಿ ಮಾತುಕತೆ ನಡೆಸಿದ್ದಾರೆ.

ಇವಳೆ ಮೇಕೆದಾಟು ಸೇರಿದಂತೆ ರಾಜ್ಯದಲ್ಲಿ ಬಾಕಿ ಉಳಿದಿರುವ ನೀರಾವರಿ ಯೋಜನೆಗಳಿಗೆ ಅನುಮತಿ ಸಂಬಂಧ ಸಮಲೋಚನೆ ನಡೆಸುವುದರ ಜೊತೆಗೆ ಇನ್ನೂ ಹಲವಾರು ಯೋಜನೆಗಳ ಬಗ್ಗೆ ಮಾತುಕತೆ ನಡೆಸಿದ್ದಾರೆ ಎಂದು ತಿಳಿದುಬಂದಿದೆ.

ಮಹತ್ವಾಕಾಂಕ್ಷೆಯ ಮೇಕೆದಾಟು ಯೋಜನೆಗೆ ನೆರೆಯ ತಮಿಳುನಾಡು ಸರ್ಕಾರ ಕ್ಯಾತೆ ತೆಗೆಯುತ್ತಲೇ ಬಂದಿದೆ. ಇತ್ತೀಚೆಗೆ ತಮಿಳುನಾಡು ವಿಧಾನಸಭೆಯಲ್ಲಿ ಮೇಕೆದಾಟು ಯೋಜನೆ ವಿರೋಧಿಸಿ ನಿರ್ಣಯ ಅಂಗೀಕರಿಸಲಾಗಿತ್ತು. ಹೀಗಾಗಿ ಕೇಂದ್ರ ಜಲಶಕ್ತಿ ಸಚಿವರ ಜೊತೆಗೆ ಸಿಎಂ ಸಿದ್ದರಾಮಯ್ಯ, ಡಿಸಿಎಂ ಡಿ.ಕೆ ಶಿವಕುಮಾರ್‌ ಮಾತುಕತೆ ನಡೆಸಿರುವುದು ಮಹತ್ವ ಪಡೆದುಕೊಂಡಿದೆ. ಇದನ್ನೂ ಓದಿ: ಕಾಂಗ್ರೆಸ್ ಪಕ್ಷದ ವರಿಷ್ಠರನ್ನ ಭೇಟಿ ಮಾಡಿದ ಸಿಎಂ

ಈ ಸಂದರ್ಭದಲ್ಲಿ ಕೇಂದ್ರ ಜಲಶಕ್ತಿ ಹಾಗೂ ರೈಲ್ವೆ ರಾಜ್ಯ ಸಚಿವ ವಿ ಸೋಮಣ್ಣ, ದೆಹಲಿ ವಿಶೇಷ ಪ್ರತಿನಿಧಿ ಟಿ ಬಿ ಜಯಚಂದ್ರ, ರಾಜ್ಯ ಸರಕಾರದ ಅಪರ ಮುಖ್ಯ ಕಾರ್ಯದರ್ಶಿ ಅತೀಕ್ ಉಪಸ್ಥಿತರಿದ್ದರು.

 

About the Author

admin

Administrator

Visit Website View All Posts

Spread the love

Post navigation

Previous: ವಕ್ಫ್ ತಿದ್ದುಪಡಿ ಮಸೂದೆಗೆ ಲೋಕಸಭಾ ಅಂಗೀಕಾರ ಐತಿಹಾಸಿಕ ಕ್ಷಣ: ವಿಜಯೇಂದ್ರ
Next: ಗಿಗ್ ಕಾರ್ಮಿಕರ ಕಲ್ಯಾಣ ಮಂಡಳಿ ಸ್ಥಾಪಿಸಲು ಮಹತ್ವದ ತೀರ್ಮಾನ

Views:

21

You may have missed

WhatsApp Image 2026-11-20 at 18.19.22
  • State
  • ಶಹಾಪುರ

ಸರ್ಕಾರಕ್ಕೆ ರೈತರ ಕಣ್ಣಿರ ಕೂಗಿನ ಶಾಪ ತಟ್ಟುತ್ತೆ!

Praja Vahini November 20, 2026
b7450925-5c98-4ed7-8028-dedea32c3225
  • Bangalore
  • Front news
  • Politics
  • State
  • Uncategorized

ರೈತರಿಗೆ ಪರಿಹಾರಧನ ನೀಡದಿದ್ದರೆ ಅಧಿವೇಶನ ನಡೆಯಲು ಬಿಡೆವು: ಬಿ.ವೈ.ವಿ ಸವಾಲು

Praja Vahini November 20, 2026
35f5bdd0-bdc4-46bf-b1ed-718da444b857
  • Bangalore
  • Front news
  • Politics
  • State

ರೈತರ ಪರಿಹಾರಕ್ಕೆ ಷರತ್ತು ವಿಧಿಸಿ ಬದುಕಿನ ಜೊತೆ ಚೆಲ್ಲಾಟ: ವಿಜಯೇಂದ್ರ

Praja Vahini November 20, 2026
2dc07879-99e3-482c-82f4-eaf32cc8fcd4
  • Bangalore
  • Front news
  • Politics
  • State

ಮುಂದಿನ ಜೂನ್‌ನೊಳಗೆ ಕೋಲಾರಕ್ಕೆ ಎತ್ತಿನಹೊಳೆ ನೀರು: ಚಲುವರಾಯಸ್ವಾಮಿ

Praja Vahini November 20, 2026
  • E-Paper
  • Bangalore
  • State
  • Politics
  • Bangalore
  • Cinema
  • Cricket
  • Crime
  • International
  • National
  • Politics
  • Sports
  • State
  • E-Paper
  • Bangalore
  • State
  • Politics
  • Bangalore
  • Cinema
  • Cricket
  • Crime
  • International
  • National
  • Politics
  • Sports
  • State
Copyright © All rights reserved. | MoreNews by AF themes.