Skip to content
November 20, 2026
  • E-Paper
  • Bangalore
  • State
  • Politics
  • Bangalore
  • Cinema
  • Cricket
  • Crime
  • International
  • National
  • Politics
  • Sports
  • State
prajavahini-logo-sm

Primary Menu
  • E-Paper
  • Bangalore
  • State
  • Politics
  • Bangalore
  • Cinema
  • Cricket
  • Crime
  • International
  • National
  • Politics
  • Sports
  • State
Live
  • Home
  • ಅದಿತಿ ಪ್ರಭುದೇವ ಮಗಳ ಹುಟ್ಟುಹಬ್ಬ ಆಚರಣೆ
  • Bangalore
  • Cinema
  • State

ಅದಿತಿ ಪ್ರಭುದೇವ ಮಗಳ ಹುಟ್ಟುಹಬ್ಬ ಆಚರಣೆ

admin April 5, 2025 1 minute read
Spread the love

ಬೆಂಗಳೂರು: ಕನ್ನಡ ಚಿತ್ರರಂಗದ ಕ್ಯುಟೆಸ್ಟ್ ನಟಿ ಹಾಗೂ ಅಪ್ಪಟ ಕನ್ನಡತಿ ಅದಿತಿ ಪ್ರಭುದೇವ್ ಅವರ ಮಗಳ ಹುಟ್ಟುಹಬ್ಬವನ್ನು ಅದ್ದೂರಿಯಾಗಿ ಆಚರಿಸಲಾಗಿದ್ದು, ಕನ್ನಡ ಚಿತ್ರರಂಗದ ಹಲವು ನಟ, ನಟಿಯರು ಭಾಗಿಯಾಗಿ ಅದಿತಿ ಹಾಗೂ ಶ್ರೇಯಸ್ ಅವರ ಮುದ್ದಾದ ಮಗಳು ನೇಸರಗೆ ಜನ್ಮದಿನದ ಶುಭಕೋರಿದ್ದಾರೆ.

ಅದಿತಿಯವರ ಮಗಳಿಗೆ ಒಂದು ವರ್ಷ ತುಂಬಿದ್ದು ಮೊದಲನೇ ವರ್ಷದ ಹುಟ್ಟುಹಬ್ಬವನ್ನು ಅದ್ದೂರಿಯಾಗಿ ಬೆಂಗಳೂರಿನಲ್ಲಿರುವ ಖಾಸಗಿ ಹೋಟೆಲ್ ಒಂದರಲ್ಲಿ ನಡೆಸಿದ್ದಾರೆ. ಇದನ್ನೂ ಓದಿ: ರಮ್ಯಾ ಸ್ಟೈಲ್‌ಗೆ ಫಿದಾ ಆದ ಫ್ಯಾನ್ಸ್

ನೇಸರ ಹುಟ್ಟುಹಬ್ಬಕ್ಕೆ ಕನ್ನಡ ಚಿತ್ರರಂಗದ ನಟ ನೆನಪಿರಲಿ ಪ್ರೇಮ್ ಫ್ಯಾಮಿಲಿ, ಮಿಲನಾ-ಕೃಷ್ಣ ದಂಪತಿ, ನಟಿಯರಾದ ಅಮೃತಾ ಅಯ್ಯಂಗಾರ್, ಮಲೈಕಾ, ನಿರ್ಮಾಪಕ ಬಾ.ಮಾ.ಹರೀಶ್‌ ಸೇರಿದಂತೆ ಹಲವರು ಭಾಗಿಯಾಗಿದ್ದರು.

ಅದಿತಿ ಪ್ರಭುದೇವ ಮೂಲತಃ ಬೆಣ್ಣಿ ನಗರಿ ದಾವಣೆಗೆರೆಯವರು 2022ರಲ್ಲಿ ಉದ್ಯಮಿ ಯಶಸ್‌ ಅವರನ್ನು ಮದುವೆಯಾದರು. 2024ರ ಏಪ್ರಿಲ್ 4ರಂದು ಈ ದಂಪತಿ ಹೆಣ್ಣು ಮಗವನ್ನು ಸ್ವಾಗತಿಸಿದ್ದರು.

 

 

About the Author

admin

Administrator

Visit Website View All Posts

Spread the love

Post navigation

Previous: ಬಾಬು ಜಗಜೀವನ್ ರಾಮ್ ದೇಶ ಕಂಡ ಅಪ್ರತಿಮ ನಾಯಕರು: ಸಿಎಂ
Next: ಸಿಎಂ ಅನ್ನ ತಿನ್ನದಿರಲು ಕಾರಣವೇನು ಗೊತ್ತಾ?

Views:

15

You may have missed

WhatsApp Image 2026-11-20 at 18.19.22
  • State
  • ಶಹಾಪುರ

ಸರ್ಕಾರಕ್ಕೆ ರೈತರ ಕಣ್ಣಿರ ಕೂಗಿನ ಶಾಪ ತಟ್ಟುತ್ತೆ!

Praja Vahini November 20, 2026
b7450925-5c98-4ed7-8028-dedea32c3225
  • Bangalore
  • Front news
  • Politics
  • State
  • Uncategorized

ರೈತರಿಗೆ ಪರಿಹಾರಧನ ನೀಡದಿದ್ದರೆ ಅಧಿವೇಶನ ನಡೆಯಲು ಬಿಡೆವು: ಬಿ.ವೈ.ವಿ ಸವಾಲು

Praja Vahini November 20, 2026
35f5bdd0-bdc4-46bf-b1ed-718da444b857
  • Bangalore
  • Front news
  • Politics
  • State

ರೈತರ ಪರಿಹಾರಕ್ಕೆ ಷರತ್ತು ವಿಧಿಸಿ ಬದುಕಿನ ಜೊತೆ ಚೆಲ್ಲಾಟ: ವಿಜಯೇಂದ್ರ

Praja Vahini November 20, 2026
2dc07879-99e3-482c-82f4-eaf32cc8fcd4
  • Bangalore
  • Front news
  • Politics
  • State

ಮುಂದಿನ ಜೂನ್‌ನೊಳಗೆ ಕೋಲಾರಕ್ಕೆ ಎತ್ತಿನಹೊಳೆ ನೀರು: ಚಲುವರಾಯಸ್ವಾಮಿ

Praja Vahini November 20, 2026
  • E-Paper
  • Bangalore
  • State
  • Politics
  • Bangalore
  • Cinema
  • Cricket
  • Crime
  • International
  • National
  • Politics
  • Sports
  • State
  • E-Paper
  • Bangalore
  • State
  • Politics
  • Bangalore
  • Cinema
  • Cricket
  • Crime
  • International
  • National
  • Politics
  • Sports
  • State
Copyright © All rights reserved. | MoreNews by AF themes.