Skip to content
November 20, 2026
  • E-Paper
  • Bangalore
  • State
  • Politics
  • Bangalore
  • Cinema
  • Cricket
  • Crime
  • International
  • National
  • Politics
  • Sports
  • State
prajavahini-logo-sm

Primary Menu
  • E-Paper
  • Bangalore
  • State
  • Politics
  • Bangalore
  • Cinema
  • Cricket
  • Crime
  • International
  • National
  • Politics
  • Sports
  • State
Live
  • Home
  • ಇಂದಿನಿಂದ ರಾಜ್ಯ ಸರ್ಕಾರದ ವಿರುದ್ಧ ನನ್ನ ಯುದ್ದ ಆರಂಭ: HDK
  • Bangalore
  • Politics
  • State

ಇಂದಿನಿಂದ ರಾಜ್ಯ ಸರ್ಕಾರದ ವಿರುದ್ಧ ನನ್ನ ಯುದ್ದ ಆರಂಭ: HDK

admin April 5, 2025
Spread the love

ಬೆಂಗಳೂರು: ಕೇತಗಾಹಳ್ಳಿಯಲ್ಲಿ ಸರಕಾರಿ ಜಾಮೀನು ಒತ್ತುವರಿ ಆರೋಪದ ಕುರಿತಾಗಿ ಕೇಂದ್ರ ಸಚಿವ ಎಚ್ ಡಿ ಕುಮಾರಸ್ವಾಮಿ ಅವರು ಕಳೆದ ಕೆಲವು ದಿನಗಳ ಹಿಂದೆ ಸಿಡಿದೆದ್ದ ಅವರು ಕೆಲವು ದಿನಗಳ ಕಾಲ ಸೈಲೆಂಟ್ ಆಗಿದ್ದ ಅವರು ಮತ್ತೆ ಇದೀಗ ದಿಡೀರನೆ ಸಿಡಿದೆದ್ದಿದ್ದಾರೆ.

ಈ ಸಂಬಂಧ ಇಂದು  (ಶನುವಾರ ಏ 05) ರಂದು ಬೆಂಗಳೂರಿನಲ್ಲಿ ಸುದ್ದಿಗೋಷ್ಠಿ ನಡೆಸಿದ ಅವರು, ನನಗೆ ನೊಟೀಸ್ ಕೊಡುವುದು ಇರಲಿ. ಕೆಳಹಂತದ ಅಧಿಕಾರಿಗಳನ್ನ ನಾನು ಪ್ರಶ್ನೆ ಮಾಡಲ್ಲ. ಎಸ್ ಐಟಿ ತಂಡ ರಚಿಸಿ ತನಿಖೆ ಮಾಡಿಸಿದ್ದಾರೆ. ಇದು ಇತಿಹಾಸದಲ್ಲೇ ಪ್ರಥಮ. ಈ ಸರ್ಕಾರಕ್ಕೆ ನಾನು ಸವಾಲು ಹಾಕುವುದಕ್ಕೆ ಬಂದಿದ್ದೇನೆ. ಇಂದಿನಿಂದ ರಾಜ್ಯ ಸರ್ಕಾರದ ವಿರುದ್ಧ ನನ್ನ ಯುದ್ದ ಆರಂಭ ಮಾಡುತ್ತಿದ್ದೇನೆ ಎಂದು ಘೋಷಣೆ ಮಾಡಿದರು. ಈ ಮೂಲಕ ಕುಮಾರಸ್ವಾಮಿ ಹೇಳಿಕೆ ರಾಜ್ಯ ರಾಜಕಾರಣದಲ್ಲಿ ಸಂಚಲನಕ್ಕೆ ಕಾರಣವಾಗಿದೆ. ಇದನ್ನೂ ಓದಿ: ಸಿಎಂ ಅನ್ನ ತಿನ್ನದಿರಲು ಕಾರಣವೇನು ಗೊತ್ತಾ?

ರಾಜ್ಯದಲ್ಲಿ ನಡೆಯುತ್ತಿರುವ ಈ ಸರ್ಕಾರದ ಅಕ್ರಮಗಳು, ದರೋಡೆ ಕೆಲಸ ನಡೆಯುತ್ತಿದೆ. ಗಜನಿ ಮಹಮ್ಮದ್ ಸೇರಿ ಹಿಂದೆ 3 ಜನ ಪ್ರಮುಖರು ಇದ್ದರು. ಅಂತ ವ್ಯಕ್ತಿಗಳು ಈ ಸರ್ಕಾರದಲ್ಲಿ ಇದ್ದಾರೆ. ಈ ಸರ್ಕಾರ ಬಗ್ಗೆ ಮಾತಾಡಿದ್ರೆ ನಿರಾಸೆ ಆಗಬಹುದು. ಹನಿಟ್ರ್ಯಾಪ್, ಸುಪಾರಿ ಕೊಲೆ ಬಗ್ಗೆ ಚರ್ಚೆ ಆಗುತ್ತಿದೆ. ಎಂತಹ ಪರಿಸ್ಥಿತಿಗೆ ಬಂದಿದ್ದಾರೆ. ನಾನು ಹೇಳುವ ವಿಷಯಗಳನ್ನ ಜನರ ಮುಂದೆ ಇಡಬಹುದು. ಈ ಸರ್ಕಾರಕ್ಕೆ ನಾನು ಸವಾಲು ಹಾಕಲು ಬಂದಿದ್ದೇನೆ. ಸರ್ಕಾರದ ವಿರುದ್ಧ ನನ್ನ ಯುದ್ದ ಆರಂಭ ಮಾಡುತ್ತಿದ್ದೇನೆ ಎಂದು ಸಿದ್ದರಾಮಯ್ಯ ಸರ್ಕಾರಕ್ಕೆ ಎಚ್ಚರಿಕೆ ಸಂದೇಶ ರವಾನಿಸಿದರು.

.

About the Author

admin

Administrator

Visit Website View All Posts

Spread the love

Post navigation

Previous: ಸಿಎಂ ಅನ್ನ ತಿನ್ನದಿರಲು ಕಾರಣವೇನು ಗೊತ್ತಾ?
Next: ಮಾಪಣ್ಣ ಕೊಲೆ ಪ್ರಕರಣ; ಮತ್ತಿಬ್ಬರು ಆರೋಪಿಗಳ ಬಂಧನ

Views:

16

You may have missed

WhatsApp Image 2026-11-20 at 18.19.22
  • State
  • ಶಹಾಪುರ

ಸರ್ಕಾರಕ್ಕೆ ರೈತರ ಕಣ್ಣಿರ ಕೂಗಿನ ಶಾಪ ತಟ್ಟುತ್ತೆ!

Praja Vahini November 20, 2026
b7450925-5c98-4ed7-8028-dedea32c3225
  • Bangalore
  • Front news
  • Politics
  • State
  • Uncategorized

ರೈತರಿಗೆ ಪರಿಹಾರಧನ ನೀಡದಿದ್ದರೆ ಅಧಿವೇಶನ ನಡೆಯಲು ಬಿಡೆವು: ಬಿ.ವೈ.ವಿ ಸವಾಲು

Praja Vahini November 20, 2026
35f5bdd0-bdc4-46bf-b1ed-718da444b857
  • Bangalore
  • Front news
  • Politics
  • State

ರೈತರ ಪರಿಹಾರಕ್ಕೆ ಷರತ್ತು ವಿಧಿಸಿ ಬದುಕಿನ ಜೊತೆ ಚೆಲ್ಲಾಟ: ವಿಜಯೇಂದ್ರ

Praja Vahini November 20, 2026
2dc07879-99e3-482c-82f4-eaf32cc8fcd4
  • Bangalore
  • Front news
  • Politics
  • State

ಮುಂದಿನ ಜೂನ್‌ನೊಳಗೆ ಕೋಲಾರಕ್ಕೆ ಎತ್ತಿನಹೊಳೆ ನೀರು: ಚಲುವರಾಯಸ್ವಾಮಿ

Praja Vahini November 20, 2026
  • E-Paper
  • Bangalore
  • State
  • Politics
  • Bangalore
  • Cinema
  • Cricket
  • Crime
  • International
  • National
  • Politics
  • Sports
  • State
  • E-Paper
  • Bangalore
  • State
  • Politics
  • Bangalore
  • Cinema
  • Cricket
  • Crime
  • International
  • National
  • Politics
  • Sports
  • State
Copyright © All rights reserved. | MoreNews by AF themes.