Skip to content
November 20, 2026
  • E-Paper
  • Bangalore
  • State
  • Politics
  • Bangalore
  • Cinema
  • Cricket
  • Crime
  • International
  • National
  • Politics
  • Sports
  • State
prajavahini-logo-sm

Primary Menu
  • E-Paper
  • Bangalore
  • State
  • Politics
  • Bangalore
  • Cinema
  • Cricket
  • Crime
  • International
  • National
  • Politics
  • Sports
  • State
Live
  • Home
  • ದರ್ಶನ್ ಗೆಟಪ್‌ಗೆ ಫ್ಯಾನ್ಸ್ ಫೀದಾ!
  • Bangalore
  • Cinema
  • State

ದರ್ಶನ್ ಗೆಟಪ್‌ಗೆ ಫ್ಯಾನ್ಸ್ ಫೀದಾ!

admin April 17, 2025
Spread the love

ಬೆಂಗಳೂರು: ಚಾಲೆಂಜಿಂಗ್ ಸ್ಟಾರ್ ದರ್ಶನ್ ಅಭಿನಯದ ಬಹುನಿರೀಕ್ಷಿತ ಡೆವಿಲ್ ಸಿನಿಮಾದ ಚಿತ್ರೀಕರಣ ಬರದಿಂದ ಸಾಗುತ್ತಿದ್ದು, ಕಳೆದ ವಾರವಷ್ಟೇ ರಾಜಸ್ಥಾನಕ್ಕೆ ತೆರಳಿದ ಚಿತ್ರತಂಡವು ಮತ್ತೆ ಬೆಂಗಳೂರಿಗೆ ಮರಳಿ ಇದೀಗ ಸದ್ದಿಲ್ಲದೆ ಬೆಂಗಳೂರು ನಗರದಲ್ಲಿಯೇ ಚಿತ್ರಿಕರಣವನ್ನು ಮುಂದುವರಿಸುತ್ತಿದೆ.

ಹೌದು, ಬಹುನಿರೀಕ್ಷಿತ ಡೆವಿಲ್ ಸಿನಿಮಾ ಚಿತ್ರೀಕರಣ ಬರದಿಂದ ಸಾಗುತ್ತಿದ್ದು 4ನೇ ಹಂತದ ಚಿತ್ರೀಕರಣಕ್ಕೆಂದು ಬೆಂಗಳೂರು ನಗರದಲ್ಲಿ ಚಿತ್ರೀಕರಣ ನಡೆಸುತ್ತಿದೆ.

ಇನ್ನು ದರ್ಶನ್ ರವರು ಸಖತ್ ಲುಕ್ಕಿನಲ್ಲಿರುವ ಫೋಟೋಗಳು ಇದೀಗ ಸೋಶಿಯಲ್ ಮೀಡಿಯಾದಲ್ಲಿ ವೈರಲ್ ಆಗಿದ್ದು ನೆಚ್ಚಿನ ನಟನನ್ನು ನೋಡಿ ಅಭಿಮಾನಿಗಳು ವಿಧ ವಿಧ ಅಭಿಪ್ರಾಯಗಳನ್ನು ಹಂಚಿಕೊಂಡಿದ್ದಾರೆ.

ಡೆವಿಲ್‌ ಲುಕ್‌ ನಲ್ಲಿ ದಾಸ ಸಖತ್‌ ಆಗಿ ಕಾಣಿಸಿಕೊಂಡಿದ್ದಾರೆ. ಶುಭ್ರ ಬಿಳಿಬಣ್ಣದ ಬಟ್ಟೆಯಲ್ಲಿ ಸಖತ್‌ ಸ್ಟೈಲೀಶ್‌ ಆಗಿ ದರ್ಶನ್‌ ಮಿಂಚಿದ್ದು, ಅವರ ಫೋಟೋ ಸಾಮಾಜಿಕ ಜಾಲತಾಣದಲ್ಲಿ ವೈರಲ್‌ ಆಗಿದೆ. ಇದನ್ನೂ ಓದಿ: ಹಲವು ದಿನಗಳ ನಂತರ ದರ್ಶನ್ ಪವಿತ್ರ ಗೌಡ ಮುಖಾಮುಖಿ!

ಪ್ರಕಾಶ್‌ ವೀರ್‌ ನಿರ್ದೇಶನದಲ್ಲಿ ಡೆವಿಲ್‌ ಸಿನಿಮಾ ತಯಾರಾಗುತ್ತಿದೆ. ದರ್ಶನ್‌ ಗೆ ಜೋಡಿಯಾಗಿ ಯುವ ನಟಿ ರಚನಾ ರೈ ಅಭಿನಯಿಸುತ್ತಿದ್ದಾರೆ. ಈ ವರ್ಷವೇ ಡೆವಿಲ್‌ ಸಿನಿಮಾ ತೆರೆಗೆ ಬರಲಿದೆ ಎಂಬ ನಿರೀಕ್ಷೆ ಅಭಿಮಾನಿಗಳಲ್ಲಿದೆ.

About the Author

admin

Administrator

Visit Website View All Posts

Spread the love

Post navigation

Previous: ಸೀತಾರಾಮ ಕಲ್ಯಾಣೋತ್ಸವದಲ್ಲಿ ಬಿಜೆಪಿ ಶಾಸಕ ಭಾಗಿ
Next: ರಜತ್ ಕಿಶನ್ ಗೆ ಬಿಗ್ ರಿಲೀಫ್!

Views:

22

You may have missed

WhatsApp Image 2026-11-20 at 18.19.22
  • State
  • ಶಹಾಪುರ

ಸರ್ಕಾರಕ್ಕೆ ರೈತರ ಕಣ್ಣಿರ ಕೂಗಿನ ಶಾಪ ತಟ್ಟುತ್ತೆ!

Praja Vahini November 20, 2026
b7450925-5c98-4ed7-8028-dedea32c3225
  • Bangalore
  • Front news
  • Politics
  • State
  • Uncategorized

ರೈತರಿಗೆ ಪರಿಹಾರಧನ ನೀಡದಿದ್ದರೆ ಅಧಿವೇಶನ ನಡೆಯಲು ಬಿಡೆವು: ಬಿ.ವೈ.ವಿ ಸವಾಲು

Praja Vahini November 20, 2026
35f5bdd0-bdc4-46bf-b1ed-718da444b857
  • Bangalore
  • Front news
  • Politics
  • State

ರೈತರ ಪರಿಹಾರಕ್ಕೆ ಷರತ್ತು ವಿಧಿಸಿ ಬದುಕಿನ ಜೊತೆ ಚೆಲ್ಲಾಟ: ವಿಜಯೇಂದ್ರ

Praja Vahini November 20, 2026
2dc07879-99e3-482c-82f4-eaf32cc8fcd4
  • Bangalore
  • Front news
  • Politics
  • State

ಮುಂದಿನ ಜೂನ್‌ನೊಳಗೆ ಕೋಲಾರಕ್ಕೆ ಎತ್ತಿನಹೊಳೆ ನೀರು: ಚಲುವರಾಯಸ್ವಾಮಿ

Praja Vahini November 20, 2026
  • E-Paper
  • Bangalore
  • State
  • Politics
  • Bangalore
  • Cinema
  • Cricket
  • Crime
  • International
  • National
  • Politics
  • Sports
  • State
  • E-Paper
  • Bangalore
  • State
  • Politics
  • Bangalore
  • Cinema
  • Cricket
  • Crime
  • International
  • National
  • Politics
  • Sports
  • State
Copyright © All rights reserved. | MoreNews by AF themes.