Skip to content
November 20, 2026
  • E-Paper
  • Bangalore
  • State
  • Politics
  • Bangalore
  • Cinema
  • Cricket
  • Crime
  • International
  • National
  • Politics
  • Sports
  • State
prajavahini-logo-sm

Primary Menu
  • E-Paper
  • Bangalore
  • State
  • Politics
  • Bangalore
  • Cinema
  • Cricket
  • Crime
  • International
  • National
  • Politics
  • Sports
  • State
Live
  • Home
  • ರಜತ್ ಕಿಶನ್ ಗೆ ಬಿಗ್ ರಿಲೀಫ್!
  • Bangalore
  • Cinema
  • Crime
  • State

ರಜತ್ ಕಿಶನ್ ಗೆ ಬಿಗ್ ರಿಲೀಫ್!

admin April 17, 2025
Spread the love

ಬೆಂಗಳೂರು: ಇತ್ತೀಚಿಗೆ ಎಲ್ಲರೂ ರೀಲ್ಸ್ ಮಾಡುವುದು ಸರ್ವೇಸಾಮಾನ್ಯವಾಗಿದೆ. ಆದರೆ ಕನ್ನಡ ಬಿಗ್ ಬಾಸ್ ಸೀಸನ್ 11ರ ಸ್ಪರ್ಧಿ ರಜತ್ ಕಿಶನ್ ರವರು ಮಚ್ಚು ಹಿಡಿದು ರೀಲ್ಸ್ ಮಾಡಿದ ಪ್ರಕರಣಕ್ಕೆ ಸಂಬಂಧಿಸಿದಂತೆ ನ್ಯಾಯಾಂಗ ಬಂಧನಕ್ಕೆ ಒಳಗಾಗಿದ್ದರು.

ಇನ್ನು ಈ ಪ್ರಕರಣಕ್ಕೆ ಸಂಬಂಧಿಸಿದಂತೆ ನ್ಯಾಯಾಂಗಬಂಧನದಲ್ಲಿದ್ದ ರಜಿತ್ ಅವರಿಗೆ ಇದೀಗ ಪರಪ್ಪನ ಅಗ್ರಹಾರದಿಂದ ಬಿಡುಗಡೆ ಭಾಗ್ಯ ಒದಗಿ ಬಂದಿದೆ.

ಹೌದು, ಪರಪ್ಪನ ಅಗ್ರಹಾರ ಜೈಲು ಪಾಲಾಗಿದ್ದ ಬಿಗ್ ಬಾಸ್ ಖ್ಯಾತಿಯ ರಜತ್ ಕಿಶನ್ ಅವರಿಗೆ ಜಮೀನು ಮಂಜೂರಾಗಿದೆ.

ರಜತ್​ಗೆ ಏಪ್ರಿಲ್ 29ರ ವರೆಗೆ ನ್ಯಾಯಾಲಯ ಬಂಧನ ವಿಧಿಸಿತ್ತು. ಇದೀಗ ನಗರದ 24ನೇ ಎಸಿಜೆಎಂ ಕೋರ್ಟ್​ ಜಾಮೀನು ಮಂಜೂರು ಮಾಡಿ ರಜತ್ ಕಿಶನ್‌​​ಗೆ ರಿಲೀಫ್ ನೀಡಿದೆ. ಇದನ್ನೂ ಓದಿ: ದರ್ಶನ್ ಗೆಟಪ್‌ಗೆ ಫ್ಯಾನ್ಸ್ ಫೀದಾ!

ಇನ್ನು ರೀಲ್ಸ್ ಪ್ರಕರಣಕ್ಕೆ ಸಂಬಂಧಿಸಿದಂತೆ ರಜತ್‌ಗೆ ಮಾತ್ರ ವಾರೆಂಟ್ ಇತ್ತು. ವಿನಯ್‌ಗೌಡಗೆ ವಾರೆಂಟ್ ಇರಲಿಲ್ಲ. ಹೀಗಾಗಿ ವಿನಯ್ ಗೌಡ ಅವರಿಗೆ ನಿನ್ನೆಯೇ ರಿಲೀಫ್ ಸಿಕ್ಕಿತ್ತು. ರಜತ್‌ಗೆ ನ್ಯಾಯಾಂಗ ಬಂಧನ ವಿಧಿಸಲಾಗಿತ್ತು. ಆದರೆ ರಜತ್ ಪರ ವಕೀಲರು ಕೋರ್ಟ್​ಗೆ ನಿನ್ನೆಯೇ ಜಾಮೀನು ಅರ್ಜಿ ಸಲ್ಲಿಕೆ ಮಾಡಿದ್ದರು. ಅರ್ಜಿ ವಿಚಾರಣೆ ಮಾಡಿ ಆದೇಶ ಇಂದಿಗೆ ಕಾಯ್ದಿರಿಸಿತ್ತು. ಅದರಂತೆ 24ನೇ ಎಸಿಜೆಎಂ ನ್ಯಾಯಾಲಯ ಜಾಮೀನು ನೀಡಿದೆ.

About the Author

admin

Administrator

Visit Website View All Posts

Spread the love

Post navigation

Previous: ದರ್ಶನ್ ಗೆಟಪ್‌ಗೆ ಫ್ಯಾನ್ಸ್ ಫೀದಾ!
Next: ಅತ್ಯುತ್ತಮ ಸಂವಿಧಾನ ನಮ್ಮ ಭಾರತ ಸಂವಿಧಾನ

Views:

20

You may have missed

WhatsApp Image 2026-11-20 at 18.19.22
  • State
  • ಶಹಾಪುರ

ಸರ್ಕಾರಕ್ಕೆ ರೈತರ ಕಣ್ಣಿರ ಕೂಗಿನ ಶಾಪ ತಟ್ಟುತ್ತೆ!

Praja Vahini November 20, 2026
b7450925-5c98-4ed7-8028-dedea32c3225
  • Bangalore
  • Front news
  • Politics
  • State
  • Uncategorized

ರೈತರಿಗೆ ಪರಿಹಾರಧನ ನೀಡದಿದ್ದರೆ ಅಧಿವೇಶನ ನಡೆಯಲು ಬಿಡೆವು: ಬಿ.ವೈ.ವಿ ಸವಾಲು

Praja Vahini November 20, 2026
35f5bdd0-bdc4-46bf-b1ed-718da444b857
  • Bangalore
  • Front news
  • Politics
  • State

ರೈತರ ಪರಿಹಾರಕ್ಕೆ ಷರತ್ತು ವಿಧಿಸಿ ಬದುಕಿನ ಜೊತೆ ಚೆಲ್ಲಾಟ: ವಿಜಯೇಂದ್ರ

Praja Vahini November 20, 2026
2dc07879-99e3-482c-82f4-eaf32cc8fcd4
  • Bangalore
  • Front news
  • Politics
  • State

ಮುಂದಿನ ಜೂನ್‌ನೊಳಗೆ ಕೋಲಾರಕ್ಕೆ ಎತ್ತಿನಹೊಳೆ ನೀರು: ಚಲುವರಾಯಸ್ವಾಮಿ

Praja Vahini November 20, 2026
  • E-Paper
  • Bangalore
  • State
  • Politics
  • Bangalore
  • Cinema
  • Cricket
  • Crime
  • International
  • National
  • Politics
  • Sports
  • State
  • E-Paper
  • Bangalore
  • State
  • Politics
  • Bangalore
  • Cinema
  • Cricket
  • Crime
  • International
  • National
  • Politics
  • Sports
  • State
Copyright © All rights reserved. | MoreNews by AF themes.