Skip to content
November 20, 2026
  • E-Paper
  • Bangalore
  • State
  • Politics
  • Bangalore
  • Cinema
  • Cricket
  • Crime
  • International
  • National
  • Politics
  • Sports
  • State
prajavahini-logo-sm

Primary Menu
  • E-Paper
  • Bangalore
  • State
  • Politics
  • Bangalore
  • Cinema
  • Cricket
  • Crime
  • International
  • National
  • Politics
  • Sports
  • State
Live
  • Home
  • RCB ಗೆ ತವರಲ್ಲೇ ಹೀನಾಯ ಸೋಲು
  • Bangalore
  • Cricket
  • IPL
  • Sports
  • State

RCB ಗೆ ತವರಲ್ಲೇ ಹೀನಾಯ ಸೋಲು

admin April 19, 2025 1 minute read
Spread the love

ಬೆಂಗಳೂರು: 2025ರ ಐಪಿಎಲ್ ಕ್ರಿಕೆಟ್ ಪಂದ್ಯಾವಳಿಯಲ್ಲಿ ಆರ್‌ಸಿಬಿ ತಂಡವು ಅತ್ಯುತ್ತಮ ಪ್ರದರ್ಶನ ನೀಡಿ ಎಲ್ಲರ ಮೆಚ್ಚುಗೆಯನ್ನು ಪಡೆದಿತ್ತು. ಆದರೆ ನಿನ್ನೆ ಶುಕ್ರವಾರ ಏ 18 ರಂದು ತವರಲ್ಲೇ ಹೀನಾಯವಾಗಿ ಸೋಲು ಅನುಭವಿಸಿರುವ ಆರ್‌ಸಿಬಿಯು ಪಂಜಾಬ್ ತಂಡದ ವಿರುದ್ಧ ಸೋಲು ಅನುಭವಿಸಿದೆ.

ಹೌದು, ಬೆಂಗಳೂರಿನ ಚಿನ್ನಸ್ವಾಮಿ ಸ್ಟೇಡಿಯಂನಲ್ಲಿ ನಡೆದ ಐಪಿಎಲ್ ಪಂದ್ಯದಲ್ಲಿ ಪಂಜಾಬ್ ಕಿಂಗ್ಸ್ ವಿರುದ್ಧ ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡ ಸೋಲನುಭವಿಸಿದೆ.

ಮೊದಲು ಬ್ಯಾಟ್ ಮಾಡಿದ ಆರ್​ಸಿಬಿ ತಂಡವು ನಿರೀಕ್ಷಿತ ಆರಂಭ ಪಡೆದಿರಲಿಲ್ಲ. ಅದರಲ್ಲೂ ಬ್ಯಾಟ್ ಟು ಬ್ಯಾಕ್ ವಿಕೆಟ್ ಕಳೆದುಕೊಳ್ಳುತ್ತಾ ಸಾಗಿದ ಆರ್​ಸಿಬಿ ಒಂದು ಹಂತದಲ್ಲಿ 63 ರನ್​ಗಳಿಗೆ 9 ವಿಕೆಟ್ ಕಳೆದುಕೊಂಡು ಸಂಕಷ್ಟಕ್ಕೆ ಸಿಲುಕಿತ್ತು. ಈ ವೇಳೆ ಬಿರುಸಿನ ಬ್ಯಾಟಿಂಗ್ ಪ್ರದರ್ಶಿಸಿ ಟಿಮ್ ಡೇವಿಡ್ ಅರ್ಧಶತಕ ಬಾರಿಸಿದರು. ಈ ಅರ್ಧಶತಕದ ನೆರವಿನೊಂದಿಗೆ ಆರ್​ಸಿಬಿ ತಂಡವು ನಿಗದಿತ 14 ಓವರ್​ಗಳಲ್ಲಿ 9 ವಿಕೆಟ್ ಕಳೆದುಕೊಂಡು 95 ರನ್ ಕಲೆಹಾಕಿತು. ಇದನ್ನೂ ಓದಿ: ಸಿಇಟಿ ಅಭ್ಯರ್ಥಿಯ ಜನಿವಾರ ತೆಗೆಸಿದಕ್ಕೆ ಉನ್ನತ ಶಿಕ್ಷಣ ಸಚಿವರು ಹೇಳಿದ್ದೇನು?

96 ರನ್​ಗಳ ಗುರಿ ಬೆನ್ನತ್ತಿದ ಪಂಜಾಬ್ ಕಿಂಗ್ಸ್ ತಂಡವು ಆರಂಭದಲ್ಲಿ ಸಂಕಷ್ಟಕ್ಕೆ ಸಿಲುಕಿದರೂ, ಆ ಬಳಿಕ ಚೇತರಿಸಿಕೊಂಡಿತು. ಇದರ ನಡುವೆ ಕಣಕ್ಕಿಳಿದ ನೆಹಾಲ್ ವಧೇರಾ ಅತ್ಯುತ್ತಮ ಬ್ಯಾಟಿಂಗ್​ನೊಂದಿಗೆ ಅಜೇಯ 33 ರನ್ ಬಾರಿಸಿದರು. ಈ ಮೂಲಕ ಪಂಜಾಬ್ ಕಿಂಗ್ಸ್ ಪಡೆ 12.1 ಓವರ್​ಗಳಲ್ಲಿ 98 ರನ್ ಬಾರಿಸಿ 5 ವಿಕೆಟ್​ಗಳ ಗೆಲುವು ದಾಖಲಿಸಿತು.

ಈ ಸೋಲಿನೊಂದಿಗೆ ಐಪಿಎಲ್​ ಇತಿಹಾಸದಲ್ಲೇ ತವರು ಮೈದಾನದಲ್ಲಿ ಅತ್ಯಧಿಕ ಪಂದ್ಯಗಳಲ್ಲಿ ಸೋತ ತಂಡವೆಂಬ ಅಪಕೀರ್ತಿ ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡದ ಪಾಲಾಗಿದೆ.

 

About the Author

admin

Administrator

Visit Website View All Posts

Spread the love

Post navigation

Previous: ನಟ ನೆನಪಿರಲಿ ಪ್ರೇಮ್​ಗೆ ಬಿಗ್ ​ಶಾಕ್..!
Next: ಕೂದಲೇಲೆ ಅಂತರದಲ್ಲಿ ತಪ್ಪಿದ ಬಾರಿ ಅನಾಹುತ!

Views:

18

You may have missed

WhatsApp Image 2026-11-20 at 18.19.22
  • State
  • ಶಹಾಪುರ

ಸರ್ಕಾರಕ್ಕೆ ರೈತರ ಕಣ್ಣಿರ ಕೂಗಿನ ಶಾಪ ತಟ್ಟುತ್ತೆ!

Praja Vahini November 20, 2026
b7450925-5c98-4ed7-8028-dedea32c3225
  • Bangalore
  • Front news
  • Politics
  • State
  • Uncategorized

ರೈತರಿಗೆ ಪರಿಹಾರಧನ ನೀಡದಿದ್ದರೆ ಅಧಿವೇಶನ ನಡೆಯಲು ಬಿಡೆವು: ಬಿ.ವೈ.ವಿ ಸವಾಲು

Praja Vahini November 20, 2026
35f5bdd0-bdc4-46bf-b1ed-718da444b857
  • Bangalore
  • Front news
  • Politics
  • State

ರೈತರ ಪರಿಹಾರಕ್ಕೆ ಷರತ್ತು ವಿಧಿಸಿ ಬದುಕಿನ ಜೊತೆ ಚೆಲ್ಲಾಟ: ವಿಜಯೇಂದ್ರ

Praja Vahini November 20, 2026
2dc07879-99e3-482c-82f4-eaf32cc8fcd4
  • Bangalore
  • Front news
  • Politics
  • State

ಮುಂದಿನ ಜೂನ್‌ನೊಳಗೆ ಕೋಲಾರಕ್ಕೆ ಎತ್ತಿನಹೊಳೆ ನೀರು: ಚಲುವರಾಯಸ್ವಾಮಿ

Praja Vahini November 20, 2026
  • E-Paper
  • Bangalore
  • State
  • Politics
  • Bangalore
  • Cinema
  • Cricket
  • Crime
  • International
  • National
  • Politics
  • Sports
  • State
  • E-Paper
  • Bangalore
  • State
  • Politics
  • Bangalore
  • Cinema
  • Cricket
  • Crime
  • International
  • National
  • Politics
  • Sports
  • State
Copyright © All rights reserved. | MoreNews by AF themes.