Skip to content
November 20, 2026
  • E-Paper
  • Bangalore
  • State
  • Politics
  • Bangalore
  • Cinema
  • Cricket
  • Crime
  • International
  • National
  • Politics
  • Sports
  • State
prajavahini-logo-sm

Primary Menu
  • E-Paper
  • Bangalore
  • State
  • Politics
  • Bangalore
  • Cinema
  • Cricket
  • Crime
  • International
  • National
  • Politics
  • Sports
  • State
Live
  • Home
  • ಕೂದಲೇಲೆ ಅಂತರದಲ್ಲಿ ತಪ್ಪಿದ ಬಾರಿ ಅನಾಹುತ!
  • State

ಕೂದಲೇಲೆ ಅಂತರದಲ್ಲಿ ತಪ್ಪಿದ ಬಾರಿ ಅನಾಹುತ!

admin April 19, 2025 1 minute read
Spread the love

ಮಂಗಳೂರು: ಸಾಮಾನ್ಯವಾಗಿ ಯಾವುದೇ ಒಂದು ಜಾತ್ರೆ ಮಹೋತ್ಸವ ಅಥವಾ ರಥೋತ್ಸವ ನೆರೆದರೆ ಅಲ್ಲಿ ತೇರು ನಡೆಯುವುದು ಸರ್ವೇಸಾಮಾನ್ಯ.

ಯಾವುದೇ ಒಂದು ರಥೋತ್ಸವ ನಡೆಯಬೇಕಾದರೆ ತೇರು ಅತಿ ಎತ್ತರವಾಗಿರುತ್ತದೆ. ದೇವಸ್ಥಾನಕ್ಕೆ ಬಂದಂತ ಭಕ್ತಾದಿಗಳು ತೇರು ಎಳೆಯುವ ಮೂಲಕ ತಮ್ಮ ಮನದಲ್ಲಿರುವ ಕೋರಿಕೆಗಳನ್ನು ದೇವರ ಮುಂದೆ ಬೇಡಿಕೊಳ್ಳುತ್ತಾರೆ.

ಅದರಂತೆ ದಕ್ಷಿಣ ಕನ್ನಡ ಜಿಲ್ಲೆಯ ಮುಲ್ಕಿ ತಾಲೂಕಿನ ಬಪ್ಪನಾಡಿನಲ್ಲಿ ದುರ್ಗಾಪರಮೇಶ್ವರಿ ರಥೋತ್ಸವ ವೇಳೆ ತೇರು ಮುರಿದು ಬಿದ್ದಿರುವಂತಹ ಘಟನೆ ನಡೆದಿದೆ. ಇದನ್ನೂ ಓದಿ: ಮನುಸ್ಮೃತಿಯ ಜಾತಿ ವಿಷದ ಕಾರಣಕ್ಕೇ ಮಡಿವಾಳ ಸಮಾಜ ಹಿಂದುಳಿದಿದೆ: ಸಿಎಂ

ಇನ್ನು ದುರ್ಗಾಪರಮೇಶ್ವರಿ ದೇವಸ್ಥಾನದ ರಥೋತ್ಸವ ನಡೆಯುತ್ತಿದ್ದ ವೇಳೆ ತೇರಿನ ಮೇಲ್ಭಾಗ ಏಕಾಏಕಿ ಕುಸಿದಿದೆ. ಈ ವೇಳೆ ತೇರಿನಲ್ಲೇ ಇದ್ದ ಅರ್ಚಕರು ಅದೃಷ್ಟವಶಾತ್ ಪ್ರಾಣಾಪಾಯದಿಂದ ಪಾರಾಗಿದ್ದಾರೆ.

ಅದೃಷ್ಟವಶಾತ್ ಕೂದಲೆ ಅಂತರದಲ್ಲಿ ಬಾರಿ ಅನಾಹುತವೇ ತಪ್ಪಿದ್ದು, ನೆರೆದಿರುವಂತಹ ಭಕ್ತಾದಿಗಳಿಗೆ ಯಾವುದೇ ರೀತಿ ತೊಂದರೆಯಾಗಿಲ್ಲ ಎಂದು ತಿಳಿದುಬಂದಿದೆ.

 

About the Author

admin

Administrator

Visit Website View All Posts

Spread the love

Post navigation

Previous: RCB ಗೆ ತವರಲ್ಲೇ ಹೀನಾಯ ಸೋಲು
Next: JEE ಪರೀಕ್ಷೆಯಲ್ಲಿ ಕರ್ನಾಟಕದ ಕುಶಾಗ್ರ ಗುಪ್ತ ಔಟ್​ ಆಫ್​ ಔಟ್

Views:

15

You may have missed

WhatsApp Image 2026-11-20 at 18.19.22
  • State
  • ಶಹಾಪುರ

ಸರ್ಕಾರಕ್ಕೆ ರೈತರ ಕಣ್ಣಿರ ಕೂಗಿನ ಶಾಪ ತಟ್ಟುತ್ತೆ!

Praja Vahini November 20, 2026
b7450925-5c98-4ed7-8028-dedea32c3225
  • Bangalore
  • Front news
  • Politics
  • State
  • Uncategorized

ರೈತರಿಗೆ ಪರಿಹಾರಧನ ನೀಡದಿದ್ದರೆ ಅಧಿವೇಶನ ನಡೆಯಲು ಬಿಡೆವು: ಬಿ.ವೈ.ವಿ ಸವಾಲು

Praja Vahini November 20, 2026
35f5bdd0-bdc4-46bf-b1ed-718da444b857
  • Bangalore
  • Front news
  • Politics
  • State

ರೈತರ ಪರಿಹಾರಕ್ಕೆ ಷರತ್ತು ವಿಧಿಸಿ ಬದುಕಿನ ಜೊತೆ ಚೆಲ್ಲಾಟ: ವಿಜಯೇಂದ್ರ

Praja Vahini November 20, 2026
2dc07879-99e3-482c-82f4-eaf32cc8fcd4
  • Bangalore
  • Front news
  • Politics
  • State

ಮುಂದಿನ ಜೂನ್‌ನೊಳಗೆ ಕೋಲಾರಕ್ಕೆ ಎತ್ತಿನಹೊಳೆ ನೀರು: ಚಲುವರಾಯಸ್ವಾಮಿ

Praja Vahini November 20, 2026
  • E-Paper
  • Bangalore
  • State
  • Politics
  • Bangalore
  • Cinema
  • Cricket
  • Crime
  • International
  • National
  • Politics
  • Sports
  • State
  • E-Paper
  • Bangalore
  • State
  • Politics
  • Bangalore
  • Cinema
  • Cricket
  • Crime
  • International
  • National
  • Politics
  • Sports
  • State
Copyright © All rights reserved. | MoreNews by AF themes.