Skip to content
November 20, 2026
  • E-Paper
  • Bangalore
  • State
  • Politics
  • Bangalore
  • Cinema
  • Cricket
  • Crime
  • International
  • National
  • Politics
  • Sports
  • State
prajavahini-logo-sm

Primary Menu
  • E-Paper
  • Bangalore
  • State
  • Politics
  • Bangalore
  • Cinema
  • Cricket
  • Crime
  • International
  • National
  • Politics
  • Sports
  • State
Live
  • Home
  • JEE ಪರೀಕ್ಷೆಯಲ್ಲಿ ಕರ್ನಾಟಕದ ಕುಶಾಗ್ರ ಗುಪ್ತ ಔಟ್​ ಆಫ್​ ಔಟ್
  • cet-result
  • State

JEE ಪರೀಕ್ಷೆಯಲ್ಲಿ ಕರ್ನಾಟಕದ ಕುಶಾಗ್ರ ಗುಪ್ತ ಔಟ್​ ಆಫ್​ ಔಟ್

admin April 19, 2025 1 minute read
Spread the love

ಬೆಂಗಳೂರು: ಪಿಯುಸಿ ಮುಗಿಸಿದ ನಂತರ ಗಣಿತ-ವಿಜ್ಞಾನ ವಿಭಾಗದ ವಿದ್ಯಾರ್ಥಿಗಳು ಸಿಇಟಿ ಅಥವಾ ಜೆಇಇ ಪರೀಕ್ಷೆಗಳನ್ನು ಬರೆದು ಉನ್ನತ ಶಿಕ್ಷಣಕ್ಕೆ ದಾರಿ ಮಾಡಿಕೊಳ್ಳುತ್ತಾರೆ. ಅದರಂತೆ ಇದೀಗ JEE Main ಪರೀಕ್ಷೆ ಫಲಿತಾಂಶ ಪ್ರಕಟವಾಗಿದ್ದು ಒಟ್ಟು 24 ವಿದ್ಯಾರ್ಥಿಗಳು ನೂರಕ್ಕೆ ನೂರು ಅಂಕಗಳನ್ನು ಪಡೆದು ಔಟ್ ಆಫ್ ಔಟ್ ಫಲಿತಾಂಶವನ್ನು ಪಡೆದಿದ್ದಾರೆ ಅದರಲ್ಲಿ ಕರ್ನಾಟಕದ ಕುಶಾಗ್ರ ಗುಪ್ತ ಟಾಪರ್‌ ಆಗಿ ಮಿಂಚಿದ್ದಾರೆ. ಈ ಪರೀಕ್ಷೆಯಲ್ಲಿ ಭಾಗವಹಿಸಿದ ಎಲ್ಲಾ ಅಭ್ಯರ್ಥಿಗಳು JEE ಮುಖ್ಯ ಅಧಿಕೃತ ವೆಬ್‌ಸೈಟ್ jeemain.nta.nic.in ಗೆ ಭೇಟಿ ನೀಡುವ ಮೂಲಕ ತಮ್ಮ ಫಲಿತಾಂಶವನ್ನು ಪರಿಶೀಲಿಸಬಹುದು. ಫಲಿತಾಂಶವನ್ನು ಪರಿಶೀಲಿಸಲು, ಅಭ್ಯರ್ಥಿಗಳು ತಮ್ಮ ಅರ್ಜಿ ಸಂಖ್ಯೆ ಮತ್ತು ಪಾಸ್‌ವರ್ಡ್ ಅನ್ನು ಬಳಸಬೇಕಾಗುತ್ತದೆ. NTA ಜೆಇಇ ಮುಖ್ಯ ಪತ್ರಿಕೆ 1 (ಬಿಇ/ಬಿಟೆಕ್) ಫಲಿತಾಂಶವನ್ನು ಮಾತ್ರ ಘೋಷಿಸಿದೆ. ಪತ್ರಿಕೆ 2 (ಬಿ.ಆರ್ಕ್/ಬಿ.ಪ್ಲಾನಿಂಗ್) ಫಲಿತಾಂಶ ಇನ್ನೂ ನಿರೀಕ್ಷೆಯಲ್ಲಿದೆ. ಇದನ್ನೂ ಓದಿ: ಸಿಇಟಿ ಅಭ್ಯರ್ಥಿಯ ಜನಿವಾರ ತೆಗೆಸಿದಕ್ಕೆ ಉನ್ನತ ಶಿಕ್ಷಣ ಸಚಿವರು ಹೇಳಿದ್ದೇನು?

 

About the Author

admin

Administrator

Visit Website View All Posts

Spread the love

Post navigation

Previous: ಕೂದಲೇಲೆ ಅಂತರದಲ್ಲಿ ತಪ್ಪಿದ ಬಾರಿ ಅನಾಹುತ!
Next: ಗ್ಲಾಮರ್ ಗೊಂಬೆಯಂತೆ ಕಾಣುತ್ತಿರುವ ಮೇಘಾ ಶೆಟ್ಟಿ!  

Views:

17

You may have missed

WhatsApp Image 2026-11-20 at 18.19.22
  • State
  • ಶಹಾಪುರ

ಸರ್ಕಾರಕ್ಕೆ ರೈತರ ಕಣ್ಣಿರ ಕೂಗಿನ ಶಾಪ ತಟ್ಟುತ್ತೆ!

Praja Vahini November 20, 2026
b7450925-5c98-4ed7-8028-dedea32c3225
  • Bangalore
  • Front news
  • Politics
  • State
  • Uncategorized

ರೈತರಿಗೆ ಪರಿಹಾರಧನ ನೀಡದಿದ್ದರೆ ಅಧಿವೇಶನ ನಡೆಯಲು ಬಿಡೆವು: ಬಿ.ವೈ.ವಿ ಸವಾಲು

Praja Vahini November 20, 2026
35f5bdd0-bdc4-46bf-b1ed-718da444b857
  • Bangalore
  • Front news
  • Politics
  • State

ರೈತರ ಪರಿಹಾರಕ್ಕೆ ಷರತ್ತು ವಿಧಿಸಿ ಬದುಕಿನ ಜೊತೆ ಚೆಲ್ಲಾಟ: ವಿಜಯೇಂದ್ರ

Praja Vahini November 20, 2026
2dc07879-99e3-482c-82f4-eaf32cc8fcd4
  • Bangalore
  • Front news
  • Politics
  • State

ಮುಂದಿನ ಜೂನ್‌ನೊಳಗೆ ಕೋಲಾರಕ್ಕೆ ಎತ್ತಿನಹೊಳೆ ನೀರು: ಚಲುವರಾಯಸ್ವಾಮಿ

Praja Vahini November 20, 2026
  • E-Paper
  • Bangalore
  • State
  • Politics
  • Bangalore
  • Cinema
  • Cricket
  • Crime
  • International
  • National
  • Politics
  • Sports
  • State
  • E-Paper
  • Bangalore
  • State
  • Politics
  • Bangalore
  • Cinema
  • Cricket
  • Crime
  • International
  • National
  • Politics
  • Sports
  • State
Copyright © All rights reserved. | MoreNews by AF themes.