Skip to content
November 20, 2026
  • E-Paper
  • Bangalore
  • State
  • Politics
  • Bangalore
  • Cinema
  • Cricket
  • Crime
  • International
  • National
  • Politics
  • Sports
  • State
prajavahini-logo-sm

Primary Menu
  • E-Paper
  • Bangalore
  • State
  • Politics
  • Bangalore
  • Cinema
  • Cricket
  • Crime
  • International
  • National
  • Politics
  • Sports
  • State
Live
  • Home
  • ರಿಕ್ಕಿ ರೈ ಮೇಲಿನ ದಾಳಿ ಪ್ರಕರಣಕ್ಕೆಇದೀಗ ಬಿಗ್‌ ಟ್ವಿಸ್ಟ್!
  • Bangalore
  • Crime
  • State

ರಿಕ್ಕಿ ರೈ ಮೇಲಿನ ದಾಳಿ ಪ್ರಕರಣಕ್ಕೆಇದೀಗ ಬಿಗ್‌ ಟ್ವಿಸ್ಟ್!

admin April 22, 2025 1 minute read
Spread the love

ಬೆಂಗಳೂರು: ಮುತ್ತಪ್ಪ ರೈ ಅವರು ಬದುಕಿದ್ದಾಗ ಬೆಂಗಳೂರಿನ ಗಲ್ಲಿ ಗಲ್ಲಿಯಲ್ಲೂ ಕೂಡ ಮುತ್ತಪ್ಪ ರೈಯವರ ಗುಂಡಿನ ಸದ್ದು ಕೇಳುತ್ತಿತ್ತು. ಆದರಿಗ ವಿಧಿ ಆಟಾನೋ ಏನೋ ಗೊತ್ತಿಲ್ಲ ಅವರ ಪುತ್ರ ರಿಕ್ಕಿ ರೈ ಅವರುಗೆ ಗುಂಡು ತಗುಲಿ ಆಸ್ಪತ್ರೆಯಲ್ಲಿ ಸಾವು ಬದುಕಿನ ಮಧ್ಯ ಹೋರಾಡುತ್ತಿದ್ದಾರೆ.

ಇನ್ನು ರಿಕ್ಕಿ ರೈ ಅವರಿಗೆ ಗುಂಡು ತಗಲಿದ ಪ್ರಕರಣಕ್ಕೆ ಇದೀಗ ಬಿಗ್ ಟ್ವಿಸ್ಟ್ ಸಿಕಂತಾಗಿದೆ. ಹೌದು,  ಮುತ್ತಪ್ಪ ರೈ ಅವರ ಮಗ ರಿಕ್ಕಿ ರೈ ಮೇಲಿನ ಗುಂಡಿನ ದಾಳಿ ಪ್ರಕರಣಕ್ಕೆ ಸಂಬಂಧಿಸಿದಂತೆ ರಿಕ್ಕಿ ರೈ ಅವರ ಗನ್ ಮ್ಯಾನ್ ಗಳನ್ನು ಪೊಲೀಸ್ ಅಧಿಕಾರಿಗಳು ವಿಚಾರಣೆ ನಡೆಸಿದ ವೇಳೆ ಬಿಗ್ ಟ್ವಿಸ್ಟ್ ಒಂದು ಸಿಕ್ಕಂತಾಗಿದೆ. ಇದನ್ನೂ ಓದಿ: ನಿವೃತ್ತ DGP ಹತ್ಯೆ ಪ್ರಕರಣ: ಪತ್ನಿ ಅಂದರ್!

ಬಿಡದಿ ಠಾಣೆ ಪೊಲೀಸರು, ಮನ್ನಪ್ಪ ವಿಠ್ಠಲ್​ನನ್ನು ವಶಕ್ಕೆ ಪಡೆದು ವಿಚಾರಣೆ ನಡೆಸುತ್ತಿದ್ದಾರೆ. ಸ್ವಯಂ ದಾಳಿ​ ಮಾಡಿಸಿಕೊಂಡು ಇಕ್ಕಟ್ಟಿಗೆ ಸಿಲುಕಿದ್ನಾ ರಿಕ್ಕಿ ರೈ ಎಂಬ ಅನುಮಾನ ಪೊಲೀಸರಿಗೂ ಮೂಡಿದೆ. ರಿಕ್ಕಿ ರೈಗೆ ಮೂವರು ಗನ್​ ಮ್ಯಾನ್​ಗಳಿದ್ದು, ತನಿಖೆ ವೇಳೆ ಮೂವರು ವಿಭಿನ್ನ ಹೇಳಿಕೆ ನೀಡಿದ್ದಾರೆಂದು ಪೊಲೀಸ್​ ಮೂಲಗಳು ತಿಳಿಸಿವೆ. ಹೀಗಾಗಿ ರಿಕ್ಕಿ ರೈ ಗನ್​ಮ್ಯಾನ್​ಗಳ ಮೇಲೆ ಪೊಲೀಸರಿಗೆ ಅನುಮಾನ ಮೂಡಿದೆ ಎನ್ನಲಾಗಿದೆ.

ಅಷ್ಟೇ ಅಲ್ಲ ಪ್ರಕರಣವನ್ನು ಡೈವರ್ಟ್ ಮಾಡಲು, ಮತ್ತಪ್ಪ ರೈ 2ನೇ ಪತ್ನಿ ಅನುರಾಧ, ರಾಕೇಶ್ ಮಲ್ಲಿ ಸೇರಿದಂತೆ ನಾಲ್ವರ ವಿರುದ್ಧ ದೂರು ಕೊಟ್ಟರೇ ಎಂಬ ಶಂಕೆ ಪೊಲೀಸರಿಗೆ ಮೂಡಿದೆ ಎಂದು ಮೂಲಗಳು ತಿಳಿಸಿವೆ. ಹೀಗಾಗಿ, ರಿಕ್ಕಿ ರೈ ಮನೇಲಿಯಲ್ಲಿನ ಗನ್​ ಹಾಗೂ ಬುಲೆಟ್​ಗಳನ್ನು ಪರಿಶೀಲನೆ ನಡೆಸಿದ್ದಾರೆ. ಈ ವೇಳೆ ತನಿಖಾಧಿಕಾರಿಗಳಿಗೆ ಮಹತ್ವದ ಸುಳಿವು ಸಿಕ್ಕಿದೆ ಎಂದು ಮೂಲಗಳು ತಿಳಿಸಿವೆ.

 

 

About the Author

admin

Administrator

Visit Website View All Posts

Spread the love

Post navigation

Previous: ಸಿಎಂ ಸಿದ್ದರಾಮಯ್ಯಗೆ ಬಿಗ್ ರಿಲೀಫ್!
Next: ಕೋರ್ಟ್​ನಿಂದ ಪ್ರಜ್ವಲ್​ ರೇವಣ್ಣಗೆ ಮತ್ತೊಂದು ಶಾಕ್

Views:

15

You may have missed

WhatsApp Image 2026-11-20 at 18.19.22
  • State
  • ಶಹಾಪುರ

ಸರ್ಕಾರಕ್ಕೆ ರೈತರ ಕಣ್ಣಿರ ಕೂಗಿನ ಶಾಪ ತಟ್ಟುತ್ತೆ!

Praja Vahini November 20, 2026
b7450925-5c98-4ed7-8028-dedea32c3225
  • Bangalore
  • Front news
  • Politics
  • State
  • Uncategorized

ರೈತರಿಗೆ ಪರಿಹಾರಧನ ನೀಡದಿದ್ದರೆ ಅಧಿವೇಶನ ನಡೆಯಲು ಬಿಡೆವು: ಬಿ.ವೈ.ವಿ ಸವಾಲು

Praja Vahini November 20, 2026
35f5bdd0-bdc4-46bf-b1ed-718da444b857
  • Bangalore
  • Front news
  • Politics
  • State

ರೈತರ ಪರಿಹಾರಕ್ಕೆ ಷರತ್ತು ವಿಧಿಸಿ ಬದುಕಿನ ಜೊತೆ ಚೆಲ್ಲಾಟ: ವಿಜಯೇಂದ್ರ

Praja Vahini November 20, 2026
2dc07879-99e3-482c-82f4-eaf32cc8fcd4
  • Bangalore
  • Front news
  • Politics
  • State

ಮುಂದಿನ ಜೂನ್‌ನೊಳಗೆ ಕೋಲಾರಕ್ಕೆ ಎತ್ತಿನಹೊಳೆ ನೀರು: ಚಲುವರಾಯಸ್ವಾಮಿ

Praja Vahini November 20, 2026
  • E-Paper
  • Bangalore
  • State
  • Politics
  • Bangalore
  • Cinema
  • Cricket
  • Crime
  • International
  • National
  • Politics
  • Sports
  • State
  • E-Paper
  • Bangalore
  • State
  • Politics
  • Bangalore
  • Cinema
  • Cricket
  • Crime
  • International
  • National
  • Politics
  • Sports
  • State
Copyright © All rights reserved. | MoreNews by AF themes.