Skip to content
November 20, 2026
  • E-Paper
  • Bangalore
  • State
  • Politics
  • Bangalore
  • Cinema
  • Cricket
  • Crime
  • International
  • National
  • Politics
  • Sports
  • State
prajavahini-logo-sm

Primary Menu
  • E-Paper
  • Bangalore
  • State
  • Politics
  • Bangalore
  • Cinema
  • Cricket
  • Crime
  • International
  • National
  • Politics
  • Sports
  • State
Live
  • Home
  • ದಾಳಿಯಲ್ಲಿ ಮೃತಪಟ್ಟ ಮಂಜುನಾಥ್ ಕುಟುಂಬಕ್ಕೆ ಡಿಸಿಎಂ ಸಾಂತ್ವನ
  • Bangalore
  • Front news
  • Politics
  • State

ದಾಳಿಯಲ್ಲಿ ಮೃತಪಟ್ಟ ಮಂಜುನಾಥ್ ಕುಟುಂಬಕ್ಕೆ ಡಿಸಿಎಂ ಸಾಂತ್ವನ

admin April 23, 2025 1 minute read
Spread the love

ಬೆಂಗಳೂರು: ಜಮ್ಮು ಕಾಶ್ಮೀರದ ಪಹಲ್ಗಾಮ್ ಜಿಲ್ಲೆಯಲ್ಲಿ ಮಂಗಳವಾರ ನಡೆದ ಭಯೋತ್ಪಾದಕ ದಾಳಿಯಲ್ಲಿ ಹತ್ಯೆಯಾದ ಶಿವಮೊಗ್ಗದ ನಿವಾಸಿ ಮಂಜುನಾಥ್ ಅವರ ಕುಟುಂಬ ಸದಸ್ಯರಿಗೆ ದೂರವಾಣಿ ಕರೆ ಮಾಡಿ ಡಿಸಿಎಂ ಡಿ.ಕೆ. ಶಿವಕುಮಾರ್ ಸಾಂತ್ವನ ಹೇಳಿದರು.

“ಮಂಜುನಾಥ್ ಅವರ ಭಾವಮೈದ ಡಾ. ರವಿಕಿರಣ್ ಅವರನ್ನುಇಂದು (ಬುಧವಾರ ಏ. 23) ರಂದು ಬೆಳಗ್ಗೆ ದೂರವಾಣಿ ಮೂಲಕ ಸಂಪರ್ಕಿಸಿದ ಡಿಸಿಎಂ ಅವರು, “ನಿಮ್ಮ ಜೊತೆ ನಾವಿದ್ದೇವೆ. ನಮ್ಮ ಸರ್ಕಾರ ನಿಮ್ಮ ಕುಟುಂಬ ಸದಸ್ಯರ ದುಃಖದಲ್ಲಿ ಭಾಗಿಯಾಗಿದೆ. ನಾನು ನಿಮ್ಮ ಕುಟುಂಬದ ಸದಸ್ಯನಂತಿದ್ದು, ಧೈರ್ಯ ಕಳೆದುಕೊಳ್ಳಬೇಡಿ” ಎಂದು ಸ್ಥೈರ್ಯ ತುಂಬಿದರು. ಇದನ್ನೂ ಓದಿ: ಉಗ್ರರ ದಾಳಿ; ಮಾಹಿತಿ ಕೊರತೆ ಕೇಂದ್ರದ ಗುಪ್ತಚರ ಇಲಾಖೆಯ ವೈಫಲ್ಯ: ಸಿಎಂ

ಇದೇ ವೇಳೆ ಶಿವಮೊಗ್ಗ ಜಿಲ್ಲಾ ಉಸ್ತುವಾರಿ ಸಚಿವರು ಹಾಗೂ ಜಿಲ್ಲಾಡಳಿತ ಪ್ರತಿನಿಧಿಗಳ ಜತೆಯೂ ದೂರವಾಣಿ ಕರೆ ಮಾಡಿ ಮಾತನಾಡಿ, “ಮಂಜುನಾಥ್ ಕುಟುಂಬ ಸದಸ್ಯರನ್ನು ಖುದ್ದಾಗಿ ಭೇಟಿ ಮಾಡಿ ಸಾಂತ್ವನ ತಿಳಿಸಿ” ಎಂದು ಸೂಚಿಸಿದರು.

 

About the Author

admin

Administrator

Visit Website View All Posts

Spread the love

Post navigation

Previous: ಉಗ್ರರ ದಾಳಿ; ಮಾಹಿತಿ ಕೊರತೆ ಕೇಂದ್ರದ ಗುಪ್ತಚರ ಇಲಾಖೆಯ ವೈಫಲ್ಯ: ಸಿಎಂ
Next: ದಿನನಿತ್ಯ 1 ಲೋಟ ಸೋಂಪು ನೀರನ್ನು ಕುಡಿದ್ರೆ ಎಷ್ಟೆಲ್ಲಾ ಲಾಭಗಳಿವೆ ಗೊತ್ತಾ?

Views:

14

You may have missed

WhatsApp Image 2026-11-20 at 18.19.22
  • State
  • ಶಹಾಪುರ

ಸರ್ಕಾರಕ್ಕೆ ರೈತರ ಕಣ್ಣಿರ ಕೂಗಿನ ಶಾಪ ತಟ್ಟುತ್ತೆ!

Praja Vahini November 20, 2026
b7450925-5c98-4ed7-8028-dedea32c3225
  • Bangalore
  • Front news
  • Politics
  • State
  • Uncategorized

ರೈತರಿಗೆ ಪರಿಹಾರಧನ ನೀಡದಿದ್ದರೆ ಅಧಿವೇಶನ ನಡೆಯಲು ಬಿಡೆವು: ಬಿ.ವೈ.ವಿ ಸವಾಲು

Praja Vahini November 20, 2026
35f5bdd0-bdc4-46bf-b1ed-718da444b857
  • Bangalore
  • Front news
  • Politics
  • State

ರೈತರ ಪರಿಹಾರಕ್ಕೆ ಷರತ್ತು ವಿಧಿಸಿ ಬದುಕಿನ ಜೊತೆ ಚೆಲ್ಲಾಟ: ವಿಜಯೇಂದ್ರ

Praja Vahini November 20, 2026
2dc07879-99e3-482c-82f4-eaf32cc8fcd4
  • Bangalore
  • Front news
  • Politics
  • State

ಮುಂದಿನ ಜೂನ್‌ನೊಳಗೆ ಕೋಲಾರಕ್ಕೆ ಎತ್ತಿನಹೊಳೆ ನೀರು: ಚಲುವರಾಯಸ್ವಾಮಿ

Praja Vahini November 20, 2026
  • E-Paper
  • Bangalore
  • State
  • Politics
  • Bangalore
  • Cinema
  • Cricket
  • Crime
  • International
  • National
  • Politics
  • Sports
  • State
  • E-Paper
  • Bangalore
  • State
  • Politics
  • Bangalore
  • Cinema
  • Cricket
  • Crime
  • International
  • National
  • Politics
  • Sports
  • State
Copyright © All rights reserved. | MoreNews by AF themes.