Skip to content
November 20, 2026
  • E-Paper
  • Bangalore
  • State
  • Politics
  • Bangalore
  • Cinema
  • Cricket
  • Crime
  • International
  • National
  • Politics
  • Sports
  • State
prajavahini-logo-sm

Primary Menu
  • E-Paper
  • Bangalore
  • State
  • Politics
  • Bangalore
  • Cinema
  • Cricket
  • Crime
  • International
  • National
  • Politics
  • Sports
  • State
Live
  • Home
  • ʼಕೈʼ ಸರ್ಕಾರಕ್ಕೆ 2 ವರ್ಷ: ಸಂಭ್ರಮಾಚರಣೆಗೆ ಸಿಎಂ ಸಿದ್ದು ಬ್ರೇಕ್!
  • Bangalore
  • Politics
  • State

ʼಕೈʼ ಸರ್ಕಾರಕ್ಕೆ 2 ವರ್ಷ: ಸಂಭ್ರಮಾಚರಣೆಗೆ ಸಿಎಂ ಸಿದ್ದು ಬ್ರೇಕ್!

admin April 26, 2025 1 minute read
Spread the love

ಬೆಂಗಳೂರು: ಕರ್ನಾಟಕ ರಾಜ್ಯದಲ್ಲಿ ಕಾಂಗ್ರೆಸ್ ಸರ್ಕಾರ ಅಧಿಕಾರಕ್ಕೆ ಬಂದು ಮೇ 21-2025ಕ್ಕೆ ಎರಡು ವರ್ಷ ತುಂಬಲಿದ್ದು ಅಂದು ಯಾವುದೇ ರೀತಿಯ ಅಭಿನಂದನಾ ಕಾರ್ಯಕ್ರಮ ಹಾಗೂ ಆಚರಣೆಗಳಿರುವುದಿಲ್ಲ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ತಿಳಿಸಿದ್ದಾರೆ.
ಮೇ 21 ಹಾಗೂ 22 ರಂದು ಎರಡು ದಿನಕಾಲ ಆಡಳಿತ ಯಂತ್ರಕ್ಕೆ ಚುರುಕು ಮುಟ್ಟಿಸಲು ಅಧಿಕಾರಿಗಳ ಜೊತೆ ಮಹತ್ವದ ಸಭೆ ನಡೆಸಲಿದ್ದಾರೆ ಎಂದು ಮೂಲಗಳಿಂದ ತಿಳಿದು ಬಂದಿದೆ. ಹಿಂದಿನ ಸಂಪ್ರದಾಯವನ್ನು ಮುರಿದಿರುವ ಸಿದ್ದರಾಮಯ್ಯ ಅವರು ಮೇ 21 ಮತ್ತು 22 ಕ್ಕೆ ಯಾವುದೇ ಸಂಭ್ರಮಾಚರಣೆ ಮಾಡದೆ, ಸಂಪೂರ್ಣವಾಗಿ ಆಡಳಿತವನ್ನು ಸುಗಮಗೊಳಿಸುವತ್ತ ಗಮನಹರಿಸಿದ್ದಾರೆ.

ಡಿಸಿಎಂ ಡಿಕೆ ಶಿವಕುಮಾರ್, ಮುಖ್ಯ ಕಾರ್ಯದರ್ಶಿ ಶಾಲಿನಿ ರಜನೀಶ್ ಮತ್ತು ಉನ್ನತ ಅಧಿಕಾರಿಗಳು ಹಾಗೂ ಎಲ್ಲಾ ಜಿಲ್ಲಾಧಿಕಾರಿಗಳು ಮತ್ತು ಜಿಲ್ಲಾ ಪಂಚಾಯತ್ ಸಿಇಒಗಳೊಂದಿಗೆ ಜಿಲ್ಲಾ ಮಟ್ಟದ ಆಡಳಿತವನ್ನು ಬಿಗಿಗೊಳಿಸಲು ಮತ್ತು ಸಾರ್ವಜನಿಕ ಸೇವೆಗಳ ವಿತರಣೆಯನ್ನು ವೇಗಗೊಳಿಸಲು ಸಿದ್ದರಾಮಯ್ಯ ಮ್ಯಾರಥಾನ್ ಪರಿಶೀಲನೆ ನಡೆಸಲಿದ್ದಾರೆ.

ಸರ್ಕಾರಗಳು 2 ವರ್ಷ ಪೂರೈಸಿದ ಹಿನ್ನೆಲೆಯಲ್ಲಿ ಸಂಭ್ರಮಾಚರಣೆ ನಡೆಸುವುದು ವಾಡಿಕೆಯಾಗಿತ್ತು, ಆದರೆ ಇಂತಹ ಸಂಭ್ರಮಾಚರಣೆಗಳು ರಾಜಕೀಯ ದುರಾದೃಷ್ಟಕ್ಕೆ ಕಾರಣವಾದ ಹಿನ್ನೆಲೆಯಲ್ಲಿ ಸಿದ್ದರಾಮಯ್ಯ ಎಚ್ಚರದಿಂದ ಹೆಜ್ಜೆ ಇಡುತ್ತಿದ್ದಾರೆ.

About the Author

admin

Administrator

Visit Website View All Posts

Spread the love

Post navigation

Previous: ಮೃತರ ಆತ್ಮಕ್ಕೆ ಶಾಂತಿಕೋರಿ ಮೌನ ಶ್ರದ್ಧಾಂಜಲಿ
Next: ದಾಳಿಗೆ ಬಲಿಯಾದ ಭರತ್ ಭೂಷಣ್ ಕುಟುಂಬಕ್ಕೆ ಎಂಇಐ ಸಂಸ್ಥೆಯಿಂದ ನೆರವು

Views:

11

You may have missed

WhatsApp Image 2026-11-20 at 18.19.22
  • State
  • ಶಹಾಪುರ

ಸರ್ಕಾರಕ್ಕೆ ರೈತರ ಕಣ್ಣಿರ ಕೂಗಿನ ಶಾಪ ತಟ್ಟುತ್ತೆ!

Praja Vahini November 20, 2026
b7450925-5c98-4ed7-8028-dedea32c3225
  • Bangalore
  • Front news
  • Politics
  • State
  • Uncategorized

ರೈತರಿಗೆ ಪರಿಹಾರಧನ ನೀಡದಿದ್ದರೆ ಅಧಿವೇಶನ ನಡೆಯಲು ಬಿಡೆವು: ಬಿ.ವೈ.ವಿ ಸವಾಲು

Praja Vahini November 20, 2026
35f5bdd0-bdc4-46bf-b1ed-718da444b857
  • Bangalore
  • Front news
  • Politics
  • State

ರೈತರ ಪರಿಹಾರಕ್ಕೆ ಷರತ್ತು ವಿಧಿಸಿ ಬದುಕಿನ ಜೊತೆ ಚೆಲ್ಲಾಟ: ವಿಜಯೇಂದ್ರ

Praja Vahini November 20, 2026
2dc07879-99e3-482c-82f4-eaf32cc8fcd4
  • Bangalore
  • Front news
  • Politics
  • State

ಮುಂದಿನ ಜೂನ್‌ನೊಳಗೆ ಕೋಲಾರಕ್ಕೆ ಎತ್ತಿನಹೊಳೆ ನೀರು: ಚಲುವರಾಯಸ್ವಾಮಿ

Praja Vahini November 20, 2026
  • E-Paper
  • Bangalore
  • State
  • Politics
  • Bangalore
  • Cinema
  • Cricket
  • Crime
  • International
  • National
  • Politics
  • Sports
  • State
  • E-Paper
  • Bangalore
  • State
  • Politics
  • Bangalore
  • Cinema
  • Cricket
  • Crime
  • International
  • National
  • Politics
  • Sports
  • State
Copyright © All rights reserved. | MoreNews by AF themes.