Skip to content
November 20, 2026
  • E-Paper
  • Bangalore
  • State
  • Politics
  • Bangalore
  • Cinema
  • Cricket
  • Crime
  • International
  • National
  • Politics
  • Sports
  • State
prajavahini-logo-sm

Primary Menu
  • E-Paper
  • Bangalore
  • State
  • Politics
  • Bangalore
  • Cinema
  • Cricket
  • Crime
  • International
  • National
  • Politics
  • Sports
  • State
Live
  • Home
  • Digital media ಗೆ ಶಕ್ತಿ ತುಂಬಿದ CM ಸಿದ್ದರಾಮಯ್ಯ
  • Bangalore

Digital media ಗೆ ಶಕ್ತಿ ತುಂಬಿದ CM ಸಿದ್ದರಾಮಯ್ಯ

admin April 30, 2025 1 minute read
Spread the love

ಬೆಂಗಳೂರು: ಇತ್ತೀಚಿನ ದಿನಗಳಲ್ಲಿ ಡಿಜಿಟಲ್ ಮಾಧ್ಯಮ ಎಂಬುವುದು ಎಲ್ಲೆಡೆ ಅತಿ ವೇಗವಾಗಿ ಬೆಳೆಯುತ್ತಿದ್ದು, ಪ್ರತಿಯೊಂದು ವ್ಯವಹಾರ ಸೇರಿದಂತೆ ಇನ್ನಿತರ ಚಟುವಟಿಕೆಗಳು ಕೂಡ ಡಿಜಿಟಲ್ ಮಾಧ್ಯಮದಲ್ಲಿ ನಡೆಯುತ್ತಿದ್ದು ಪ್ರತಿಯೊಬ್ಬರು ಡಿಜಿಟಲ್ ಮಾಧ್ಯಮದ ಮೊರೆ ಹೋಗಿದ್ದಾರೆ.

ಇನ್ನು ಡಿಜಿಟಲ್ ಮಾಧ್ಯಮಕ್ಕೆ ಜಾಹಿರಾತು ನೀಡಲು ರಾಜ್ಯದಲ್ಲಿ ಮೊದಲ ಬಾರಿಗೆ ಡಿಜಿಟಲ್ ಜಾಹೀರಾತು ನೀತಿ-2024 ಜಾರಿಗೊಳಿಸಾಗಿದೆ. ಡಿಜಿಟಲ್ ಜಾಹೀರಾತು ನೀತಿಯನ್ನ ಜಾರಿಗೊಳಿಸಲು ಪ್ರಮುಖ ಕಾರಣಿಕರ್ತರಾದ ಮುಖ್ಯಮಂತ್ರಿಗಳ ಮಾಧ್ಯಮ ಸಲಹೆಗಾರರಾದ ಕೆ.ವಿ ಪ್ರಭಾಕರ್ ಅವರನ್ನ ಕೆಎಸ್ ಡಿಎಂಎಫ್ ವತಿಯಿಂದ ನಗರದ ಪ್ರೆಸ್ ಕ್ಲಬ್ ನಲ್ಲಿ ಅಭಿನಂದಿಸಲಾಯಿತು.

ಇದೆ ಸಂದರ್ಭದಲ್ಲಿ ಮಾತನಡಿದ ಅವರು, ರಾಜ್ಯದಲ್ಲಿ ಡಿಜಿಟಲ್ ನೀತಿ ತರುವ ಬಗ್ಗೆ 2 ತಿಂಗಳ ಹಿಂದೆ ಸಿಎಂ ಜೊತೆ ಡಿಜಿಟಲ್ ಮಾಧ್ಯಮದ ಅಗತ್ಯತೆ ಬಗ್ಗೆ ತಿಳಿ ಹೇಳಿ ಆ ಬಗ್ಗೆ ಚರ್ಚೆ ನಡೆಸಿದ್ದೆ. ಸಣ್ಣ ಪತ್ರಿಕೆಯಂತೆ ಡಿಜಿಟಲ್ ಮಾಧ್ಯಮವನ್ನು ಕೈಹಿಡಿಯುವ ಬಗ್ಗೆ ಮುಖ್ಯಮಂತ್ರಿ ಅವರ ಜೊತೆ ಮಾತನಾಡಿ ಡಿಜಿಟಲ್ ಮಾಧ್ಯಮ ಸಂಸ್ಥೆಗಳಿಗೂ ಜಾಹೀರಾತು ನೀಡಲು ಹಣಕಾಸು ವೆಚ್ಚ, ಡಿಜಿಟಲ್ ಮೀಡಿಯಾ ನೀತಿಯ ನೀಲನಕ್ಷೆ ಬಗ್ಗೆಯೂ ತಿಳಿಸಿದೆ.

ಇದಕ್ಕೆ ಸಿಎಂ ಸಹಮತ ವ್ಯಕ್ತಪಡಿಸಿದರು. ಹೀಗಾಗಿ ಡಿಜಿಟಲ್ ಜಾಹೀರಾತು ನೀತಿ ತರಲು ಸಾಧ್ಯವಾಯಿತು. ಈ ನಿಟ್ಟಿನಲ್ಲಿ ಡಿಜಿಟಲ್ ನೀತಿಯನ್ನು ಜಾರಿಗೆ ತರಲಾಗಿದೆ. ಅದರಲ್ಲಿ ಪತ್ರಕರ್ತರಿಗೆ ಅನುಕೂಲವಾಗುವ ನಿಟ್ಟಿನಲ್ಲಿ ಮುಂದೆ ಬದಲಾವಣೆ ಮಾಡಲಾಗುವುದು ಎಂದರು. ಇದನ್ನೂ ಓದಿ: ಬಸವಣ್ಣನವರು ಕೇವಲ ಸಾಮಾಜಿಕ ಕ್ರಾಂತಿ ಮಾಡಿದವರಲ್ಲ: ಸಿಎಂ

ಸಿದ್ದರಾಮಯ್ಯ ನೇತೃತ್ವದ ಸರ್ಕಾರ ಪತ್ರಕರ್ತರ ಅಭಿವೃದ್ಧಿಗಾಗಿ ಹಲವು ಯೋಜನೆಗಳನ್ನು ಜಾರಿಗೆ ತಂದಿದ್ದಾರೆ. ಮಾಧ್ಯಮ ಮಾನ್ಯತೆಯಿರುವವರಿಗೆ ಆರೋಗ್ಯ ಸಂಜೀವಿನಿಯಡಿ ಕಾರ್ಡ್ ನೀಡಲು ಕ್ರಮ ಕೈಗೊಳ್ಳುತ್ತೇವೆ. ಡಿಜಿಟಲ್ ಮಾಧ್ಯಮದವರಿಗೂ ವಾರ್ತಾ ಇಲಾಖೆಯಿಂದ ಐಡಿ ಕಾರ್ಡ್ ಅಥವಾ ಮಾನ್ಯತಾ ಕಾರ್ಡ್ ನೀಡಲು ಇಲಾಖೆಯ ಆಯುಕ್ತರಾದ ಹೇಮಂತ್ ನಿಂಬಾಳ್ಕರ್ ಅವರ ಜೊತೆ ಮಾತನಾಡುತ್ತೇನೆ ಎಂದು ಅವರು ಹೇಳಿದರು.

 

About the Author

admin

Administrator

Visit Website View All Posts

Spread the love

Post navigation

Previous: ಬಸವಣ್ಣನವರು ಕೇವಲ ಸಾಮಾಜಿಕ ಕ್ರಾಂತಿ ಮಾಡಿದವರಲ್ಲ: ಸಿಎಂ
Next: ಬಿಬಿಎಂಪಿ ವತಿಯಿಂದ ತೆರಿಗೆ ಪಾವತಿದಾರರಿಗೆ ಗುಡ್ ನ್ಯೂಸ್

Views:

15

You may have missed

WhatsApp Image 2026-11-20 at 18.19.22
  • State
  • ಶಹಾಪುರ

ಸರ್ಕಾರಕ್ಕೆ ರೈತರ ಕಣ್ಣಿರ ಕೂಗಿನ ಶಾಪ ತಟ್ಟುತ್ತೆ!

Praja Vahini November 20, 2026
b7450925-5c98-4ed7-8028-dedea32c3225
  • Bangalore
  • Front news
  • Politics
  • State
  • Uncategorized

ರೈತರಿಗೆ ಪರಿಹಾರಧನ ನೀಡದಿದ್ದರೆ ಅಧಿವೇಶನ ನಡೆಯಲು ಬಿಡೆವು: ಬಿ.ವೈ.ವಿ ಸವಾಲು

Praja Vahini November 20, 2026
35f5bdd0-bdc4-46bf-b1ed-718da444b857
  • Bangalore
  • Front news
  • Politics
  • State

ರೈತರ ಪರಿಹಾರಕ್ಕೆ ಷರತ್ತು ವಿಧಿಸಿ ಬದುಕಿನ ಜೊತೆ ಚೆಲ್ಲಾಟ: ವಿಜಯೇಂದ್ರ

Praja Vahini November 20, 2026
2dc07879-99e3-482c-82f4-eaf32cc8fcd4
  • Bangalore
  • Front news
  • Politics
  • State

ಮುಂದಿನ ಜೂನ್‌ನೊಳಗೆ ಕೋಲಾರಕ್ಕೆ ಎತ್ತಿನಹೊಳೆ ನೀರು: ಚಲುವರಾಯಸ್ವಾಮಿ

Praja Vahini November 20, 2026
  • E-Paper
  • Bangalore
  • State
  • Politics
  • Bangalore
  • Cinema
  • Cricket
  • Crime
  • International
  • National
  • Politics
  • Sports
  • State
  • E-Paper
  • Bangalore
  • State
  • Politics
  • Bangalore
  • Cinema
  • Cricket
  • Crime
  • International
  • National
  • Politics
  • Sports
  • State
Copyright © All rights reserved. | MoreNews by AF themes.