Skip to content
November 20, 2026
  • E-Paper
  • Bangalore
  • State
  • Politics
  • Bangalore
  • Cinema
  • Cricket
  • Crime
  • International
  • National
  • Politics
  • Sports
  • State
prajavahini-logo-sm

Primary Menu
  • E-Paper
  • Bangalore
  • State
  • Politics
  • Bangalore
  • Cinema
  • Cricket
  • Crime
  • International
  • National
  • Politics
  • Sports
  • State
Live
  • Home
  • ಬಸವೇಶ್ವರರ ಜಯಂತೋತ್ಸವ ಕಾರ್ಯಕ್ರಮ
  • Bangalore
  • State

ಬಸವೇಶ್ವರರ ಜಯಂತೋತ್ಸವ ಕಾರ್ಯಕ್ರಮ

admin April 30, 2025
Spread the love

ಬೆಂಗಳೂರು: ಇಂದು ರಾಜ್ಯದಾದ್ಯಂತ ಬಸವೇಶ್ವರ ಜಯಂತಿಯನ್ನು ಬಹಳ ಸಡಗರ ಸಂಭ್ರಮದಿಂದ ಆಚರಿಸಲಾಗುತ್ತಿತ್ತು ಅದರಂತೆ ನಗರ ಜಿಲ್ಲೆ ಜಿಲ್ಲಾಡಳಿತ ಹಾಗೂ ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಬೆಂಗಳೂರು ನಗರ ಜಿಲ್ಲೆ ಸಂಯುಕ್ತ ಆಶ್ರಯದಲ್ಲಿ ಇಂದು (ಬುಧವಾರ ಏ. 30) ರಂದು ನಗರದ ಜಿ ಕೆ ವಿ ಕೆ ಆವರಣದ ಬಾಬು ರಾಜೇಂದ್ರ ಪ್ರಸಾದ್ ಅಂತರಾಷ್ಟ್ರೀಯ ಸಭಾಂಗಣದಲ್ಲಿ ಸಾಂಸ್ಕೃತಿಕ ನಾಯಕ, ವಿಶ್ವಗುರು ಜಗಜ್ಯೋತಿ ಬಸವೇಶ್ವರರ ಜಯಂತೋತ್ಸವ ಕಾರ್ಯಕ್ರಮವನ್ನು ಬೆಂಗಳೂರು ನಗರ ಜಿಲ್ಲಾಧಿಕಾರಿಗಳ ಅಧ್ಯಕ್ಷತೆಯಲ್ಲಿ ನೆರವೇರಿಸಲಾಯಿತು. ಇದನ್ನೂ ಓದಿ: ಬಸವಣ್ಣನವರು ಕೇವಲ ಸಾಮಾಜಿಕ ಕ್ರಾಂತಿ ಮಾಡಿದವರಲ್ಲ: ಸಿಎಂ

ಈ ಕಾರ್ಯಕ್ರಮದಲ್ಲಿ ಅಪರ ಜಿಲ್ಲಾಧಿಕಾರಿಗಳು, ಎಲ್ಲಾ ಅಧಿಕಾರಿಗಳು ಸಿಬ್ಬಂದಿ ವರ್ಗ ದವರು ಉಪಸ್ಥಿತರಿದ್ದರು.

About the Author

admin

Administrator

Visit Website View All Posts

Spread the love

Post navigation

Previous: ದೊಡ್ಮನೆ ಕುಡಿಗೆ ಕರಿ ಚಿರತೆ ಮಗಳು ನಾಯಕಿ
Next: ಕ್ರಾಕ್ಸ್ ಫೂಟ್‌ವೆರ್‌ನ ಬ್ರ್ಯಾಂಡ್ ಅಂಬಾಸಿಡರ್ ಆಗಿ ಕೊಡಗಿನ ಬೆಡಗಿ!

Views:

23

You may have missed

WhatsApp Image 2026-11-20 at 18.19.22
  • State
  • ಶಹಾಪುರ

ಸರ್ಕಾರಕ್ಕೆ ರೈತರ ಕಣ್ಣಿರ ಕೂಗಿನ ಶಾಪ ತಟ್ಟುತ್ತೆ!

Praja Vahini November 20, 2026
b7450925-5c98-4ed7-8028-dedea32c3225
  • Bangalore
  • Front news
  • Politics
  • State
  • Uncategorized

ರೈತರಿಗೆ ಪರಿಹಾರಧನ ನೀಡದಿದ್ದರೆ ಅಧಿವೇಶನ ನಡೆಯಲು ಬಿಡೆವು: ಬಿ.ವೈ.ವಿ ಸವಾಲು

Praja Vahini November 20, 2026
35f5bdd0-bdc4-46bf-b1ed-718da444b857
  • Bangalore
  • Front news
  • Politics
  • State

ರೈತರ ಪರಿಹಾರಕ್ಕೆ ಷರತ್ತು ವಿಧಿಸಿ ಬದುಕಿನ ಜೊತೆ ಚೆಲ್ಲಾಟ: ವಿಜಯೇಂದ್ರ

Praja Vahini November 20, 2026
2dc07879-99e3-482c-82f4-eaf32cc8fcd4
  • Bangalore
  • Front news
  • Politics
  • State

ಮುಂದಿನ ಜೂನ್‌ನೊಳಗೆ ಕೋಲಾರಕ್ಕೆ ಎತ್ತಿನಹೊಳೆ ನೀರು: ಚಲುವರಾಯಸ್ವಾಮಿ

Praja Vahini November 20, 2026
  • E-Paper
  • Bangalore
  • State
  • Politics
  • Bangalore
  • Cinema
  • Cricket
  • Crime
  • International
  • National
  • Politics
  • Sports
  • State
  • E-Paper
  • Bangalore
  • State
  • Politics
  • Bangalore
  • Cinema
  • Cricket
  • Crime
  • International
  • National
  • Politics
  • Sports
  • State
Copyright © All rights reserved. | MoreNews by AF themes.