ಬೆಂಗಳೂರು: ಬಿಬಿಎಂಪಿ ಆಡಳಿತಾಧಿಕಾರಿ ಹಾಗೂ ನಗರಾಭಿವೃದ್ಧಿ ಇಲಾಖೆಯ ಹೆಚ್ಚುವರಿ ಮುಖ್ಯ ಕಾರ್ಯದರ್ಶಿಗಳಾದ ತುಷಾರ್ ಗಿರಿನಾಥ್ ಅವರು ಇಂದು ನನ್ನನ್ನು ಸ್ವಗೃಹದಲ್ಲಿ ಭೇಟಿ ಮಾಡಿದರು. ಬಿಬಿಎಂಪಿ ಮುಖ್ಯ ಆಯುಕ್ತರಾಗಿದ್ದ ಸಂದರ್ಭದಲ್ಲಿ ಅವರು ಉತ್ತಮ ಸೇವೆಯನ್ನು ನೀಡಿದ್ದು, ಮುಂದಿನ ಪಯಣಕ್ಕೆ ಶುಭಹಾರೈಸುತ್ತೇನೆ.
